ಇಂಜಿನಿಯರಿಂಗ್, ವೈದ್ಯಕೀಯ ಶಿಕ್ಷಣದ ವ್ಯಾಮೋಹದಿಂದ ಹೊರಬನ್ನಿ: ಮಾಜಿ ಶಾಸಕ ಚಂದ್ರಶೇಖರ್ಪದವಿ ಶಿಕ್ಷಣದಲ್ಲಿ ಲೋಕಜ್ಞಾನವಿದೆ. ಅಧ್ಯಾಪಕ ವೃತ್ತಿಯಿಂದ ಹಿಡಿದು ಕೆಎಎಸ್, ಐಎಎಸ್, ಐಪಿಎಸ್ ಪರೀಕ್ಷೆಗಳು ಸೇರಿ ಎಲ್ಲಾ ಸಾಮಾನ್ಯ ಜ್ಞಾನದ ಪರೀಕ್ಷೆಗಳನ್ನು ಎದುರಿಸುವ ತಾಕತ್ತು ನಮ್ಮ ವಿದ್ಯಾರ್ಥಿಗಳಿಗೆ ಪದವಿ ಕಲಿಕೆಯಿಂದ ಬರುತ್ತದೆ.