ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಗುತ್ತಲದ ಸಣ್ಣ, ದೊಡ್ಡ ಹೊಂಡ ಅಭಿವೃದ್ಧಿಗೆ ಕ್ರಮ: ರುದ್ರಪ್ಪ ಲಮಾಣಿ
ಸಣ್ಣ ಹೊಂಡ ಅತಿಕ್ರಮಣ ಆಗಿರುವ ಬಗ್ಗೆ ದೂರು ಇದ್ದು, ಸ್ವಚ್ಛಗೊಳಿಸಿ ನಂತರ ಅತಿಕ್ರಮಣ ತೆರವು ಮಾಡಬೇಕೆಂದು ಸದಸ್ಯ ಬಸಣ್ಣ ನೆಗಳೂರ ಆಗ್ರಹಿಸಿದರು.
ಸುಲಭ ಸೇವೆಗಾಗಿ ಕಂದಾಯ ದಾಖಲೆ ಡಿಜಿಟಲೀಕರಣ
ಕಂದಾಯ ಇಲಾಖೆಯ ಹಳೆ ದಾಖಲೆ ಸುರಕ್ಷಿತಗೊಳಿಸಲು ಹಾಗೂ ಸುಳ್ಳು ದಾಖಲೆ ಸೃಷ್ಟಿ ತಡೆಗೆ ಸರ್ಕಾರ ಜಾರಿಗೊಳಿಸಿರುವ ಭೂ-ಸುರಕ್ಷಾ ಯೋಜನೆಯಡಿ ಅಂಕೋಲಾ ತಾಲೂಕಿನಲ್ಲಿ 60.52 ಲಕ್ಷ ಪುಟಗಳನ್ನು ಡಿಜಿಟಲೀಕರಣ ಸ್ಯಾನಿಂಗ್ ಕಾರ್ಯ ಭರದಿಂದ ಸಾಗಿದೆ.
ಕಲ್ಯಾಣ ಕರ್ನಾಟಕ ಅಭಿವೃದ್ಧಿ ಕುರಿತು ಶ್ವೇತಪತ್ರ ಹೊರಡಿಸಿ
ಕೇಂದ್ರ ಸರ್ಕಾರ 2012ರಲ್ಲಿ ಸಂವಿಧಾನಕ್ಕೆ ತಿದ್ದುಪಡಿ ಮಾಡಿ 371 (ಜೆ) ಅಡಿ ಮೀಸಲಾತಿ ಒದಗಿಸಿತು. ಕಳೆದ ಒಂದು ದಶಕದಿಂದ ಮಹತ್ವದ ಬದಲಾವಣೆ ಆಗಿಲ್ಲ.
ಕಾರ್ಮಿಕರಿಗೆ ಕನಿಷ್ಠ ವೇತನ ಪಾವತಿಸಿ: ಸಂತೋಷ್ ಲಾಡ್
ಕಾರ್ಮಿಕ ಸಚಿವ ಸಂತೋಷ್ ಎಸ್. ಲಾಡ್, ಕಾರ್ಮಿಕ ಸಂಘಟನೆಗಳು, ಹೋಂ ಸ್ಟೇ ಹಾಗೂ ಹೋಟೆಲ್ ಅಸೋಷಿಯೇಷನ್ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಜೊತೆ ಚರ್ಚಿಸಿದರು.
ಆರೋಗ್ಯವಂತರು ನಿಯಮಿತವಾಗಿ ರಕ್ತದಾನ ಮಾಡಲಿ: ಡಾ. ಬಸವರಾಜ ತಳವಾರ
ಪ್ರಧಾನಿ ನರೇಂದ್ರ ಮೋದಿ ಜನ್ಮದಿನ ಹಾಗೂ ಸ್ವಸ್ಥ ನಾರಿ, ಸಶಕ್ತ ಪರಿವಾರ ಅಭಿಯಾನದ ಅಂಗವಾಗಿ ಕಡಕೋಳ ಗ್ರಾಮದಲ್ಲಿ ರಕ್ತದಾನ ಶಿಬಿರ ನಡೆಯಿತು.
ಅರ್ಧ ಶೈಕ್ಷಣಿಕ ವರ್ಷ ಕಳೆದರೂ ವಿದ್ಯಾರ್ಥಿಗಳಿಗಿಲ್ಲ ಶೂ ಭಾಗ್ಯ
ರಾಜ್ಯದಲ್ಲಿನ ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಲ್ಲಿ ಬಡವ ಬಲ್ಲಿದ ಎಂಬ ಭೇದ-ಭಾವ ಮೂಡದಿರಲಿ ಎನ್ನುವ ಉದ್ದೇಶದಿಂದ ಮಕ್ಕಳಿಗೆ ಶೂ ಹಾಗೂ ಸಾಕ್ಸ್ ವಿತರಣೆಯಾಗುತ್ತಿತ್ತು. ಆದರೆ ರಾಜ್ಯ ಸರ್ಕಾರ 2025-26ನೇ ಸಾಲಿನ ಶೈಕ್ಷಣಿಕ ವರ್ಷ ಅರ್ಧ ಮುಗಿಯುತ್ತ ಬಂದಿದ್ದರೂ ಪ್ರಾಥಮಿಕ ಮತ್ತು ಪ್ರೌಢಶಾಲೆಯ ಮಕ್ಕಳಿಗೆ ಶೂ ಹಾಗೂ ಸಾಕ್ಸ್ ನೀಡಿಲ್ಲವೆಂಬುದು ನೋವಿನ ಸಂಗತಿಯಾಗಿದೆ.
ಮಕ್ಕಳ ರಕ್ಷಣಾ ನೀತಿ ಸಂಪೂರ್ಣ ಜಾರಿಯಾಗಲಿ: ಕೆ. ಲಕ್ಷ್ಮೀಪ್ರಿಯಾ
ಉತ್ತರ ಕನ್ನಡ ಜಿಲ್ಲೆಯಲ್ಲಿನ ಎಲ್ಲ ವಿದ್ಯಾ ಸಂಸ್ಥೆಗಳು, ವಿದ್ಯಾರ್ಥಿನಿಲಯಗಳು, ಸರ್ಕಾರಿ ಕಚೇರಿಗಳಲ್ಲಿ ರಾಜ್ಯ ಮಕ್ಕಳ ರಕ್ಷಣಾ ನೀತಿಯನ್ನು ಸಂಪೂರ್ಣವಾಗಿ ಅನುಷ್ಠಾನಗೊಳಿಸುವಂತೆ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ನಿರ್ದೇಶನ ನೀಡಿದರು.
ರಾಜಕಾರಣ ಮಾಡದೆ ಫಲಿತಾಂಶ ಹೆಚ್ಚಳಕ್ಕೆ ಶ್ರಮವಹಿಸಿ
ಗುರು-ಶಿಷ್ಯ ಪರಂಪರೆ, ಬಾಂಧವ್ಯಕ್ಕೆ ಬೆಲೆ ಕಟ್ಟಲಾಗದು. ಶಿಕ್ಷಕರು ಮನಸ್ಸು ಮಾಡಿದರೆ ದೇಶವೇ ತಿರುಗಿ ನೋಡುವಂತೆ ವಿದ್ಯಾರ್ಥಿಗಳಿಗೆ ಕಲಿಸುವ ಶಕ್ತಿ ಇದೆ. ಆ ಮಹತ್ವವಾದ ಶಕ್ತಿ ಇರುವವರು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ, ವಿದ್ಯಾವಂತರನ್ನಾಗಿ ಮಾಡಬೇಕು.
ಯಲಿವಾಳ ಕಂದಾಯ ಗ್ರಾಮವಾಗಿ ಘೋಷಿಸಲು ಜಿಲ್ಲಾಧಿಕಾರಿಗೆ ಮನವಿ
ಯಲಿವಾಳ ಗ್ರಾಮದ ಜನತೆ ವಾಸಿಸುವ ಯಲಿವಾಳ ಬಳಿಯ ಮರೆಮ್ಮನ ಪ್ಲಾಟ್‌ನಲ್ಲಿ 50 ಕುಟುಂಬಗಳ 250 ಜನ ವಸತಿ ಇದೆ. ಇದು ಕಂದಾಯ ಗ್ರಾಮ ಎಂದು ಘೋಷಣೆ ಆಗದ ಕಾರಣ ಸರ್ಕಾರದ ಎಲ್ಲ ಸೌಲಭ್ಯಗಳಿಂದ ಇಲ್ಲಿನ ಜನ ವಂಚಿತರಾಗಿದ್ದಾರೆ.
ಆರ್ಥಿಕ ಸ್ವಾವಲಂಬನೆಗೆ ಬ್ಯಾಂಕ್‌ಗಳು ಸಹಕಾರಿ: ರಂಭಾಪುರಿ ಶ್ರೀ
ಸಹಕಾರಿ ಸಂಘಗಳ ಮೂಲಕ ಗ್ರಾಮೀಣ ಭಾಗದ ಜನರಿಗೆ ಆರ್ಥಿಕ ನೆರವಾಗುತ್ತಿದೆ. ಹೀಗಾಗಿ ಕೆಲವು ಸಹಕಾರಿ ಸಂಘಗಳು ಉತ್ತಮ ಸೇವೆಯಿಂದಾಗಿ ಬ್ಯಾಂಕ್‌ಗಳಾಗಿ ಪರಿವರ್ತನೆ ಹೊಂದಿವೆ.
< previous
1
...
1105
1106
1107
1108
1109
1110
1111
1112
1113
...
14739
next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್ ನನ್ನನ್ನು ಗ್ರೇಟ್ ಅಂದ್ರು: ಬೃಂದಾ ಆಚಾರ್ಯ