• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶರಣಬಸವ ಪಬ್ಲಿಕ್‌ ಶಾಲೆ ಸಾಧನೆ
7 ವಿದ್ಯಾರ್ಥಿಗಳು ಅಗ್ರಶ್ರೇಣಿ, 25 ಪ್ರಥಮ ದರ್ಜೆ ಹಾಗೂ 5 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.
ಅಂದಗೆಟ್ಟ ದೇಹ: ಆಧಾರವಿಲ್ಲದೆ ಜೀವನ ದುಸ್ಥರ

ಚರ್ಮ ರೋಗದಿಂದ ದೇಹವೆಲ್ಲ ಅಂದಗೆಟ್ಟು ಹೋಗಿದೆ. ಅಷ್ಟೇ ಅಲ್ಲ ಈಗ 8 ವರ್ಷಗಳಿಂದ ಕಣ್ಣು ಸಹ ಕಾಣುತ್ತಿಲ್ಲ. ಸರ್ಕಾರದ ಸೌಲಭ್ಯವನ್ನಾದರೂ ಪಡೆಯಬೇಕು ಎಂದರೂ   ತಾಂತ್ರಿಕ ಸಮಸ್ಯೆಯಾಗಿ ಈ ನತದೃಷ್ಟನ ಬದುಕೇ ದಯನೀಯವಾಗಿದೆ.

ಹೊಸಪೇಟೆಯ ಆಟೋ ಚಾಲಕನ ಮಗಳು ವಿಶಾಲಾಕ್ಷಿ ಸಾಧನೆ
ನಗರದ ಬಾಲಕಿಯರ ಸರ್ಕಾರಿ ಪ್ರೌಢಶಾಲೆ (ಮಾಜಿ ಪುರಸಭೆ) ಶಾಲೆಯ ವಿದ್ಯಾರ್ಥಿನಿ ಎಸ್‌. ವಿಶಾಲಾಕ್ಷಿ ಕನ್ನಡ ಮಾಧ್ಯಮದಲ್ಲಿ ಓದಿ ಈ ಸಾಧನೆ ಮಾಡಿದ್ದಾಳೆ.
ಎರಡು ಪ್ರತ್ಯೇಕ ರಸ್ತೆ ಅಪಘಾತದಲ್ಲಿ ಇಬ್ಬರ ಸಾವು, ಐವರಿಗೆ ಗಂಭೀರ ಗಾಯ
ಬೇವಿನಹಳ್ಳಿ ಮತ್ತು ನಗರದಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಇಬ್ಬರು ಸಾವನ್ನಪ್ಪಿದ್ದು, ಐವರು ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ.
ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಪೊಲೀಸರು ಹಿಂದೇಟು: ಆರಗ ಜ್ಞಾನೇಂದ್ರ
ಕಾಂಗ್ರೆಸ್ ಸರ್ಕಾರ ಬಂದ ನಂತರ ತುಷ್ಟೀಕರಣ ನೀತಿ ಹೆಚ್ಚಾಗಿದೆ. ಇದರ ಪರಿಣಾಮವಾಗಿ ನಾವೇನೇ ಮಾಡಿದರು ನಡೆಯುತ್ತದೆ ಎಂಬ ಭಾವನೆ ಮುಸ್ಲಿಮರಲ್ಲಿ ಮೂಡಿದೆ. ಇಂತಹ ಘಟನೆ ನಡೆದಾಗ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆ ಹಿಂದೇಟು ಹಾಕುತ್ತಿದೆ. ಪೊಲೀಸ್ ಇಲಾಖೆಯ ಅಧಿಕಾರಿಗಳು ಈ ಗ್ಯಾಂಗ್‌ಗಳೊಂದಿಗೆ ಸಂಪರ್ಕ ಹೊಂದಿದ್ದಾರೆ. ಅದರ ಪರಿಣಾಮವಾಗಿ ಇಂತಹ ಘಟನೆಗಳು ಪದೇ ಪದೇ ಮರುಕಳಿಸುತ್ತಿವೆ.
ಎಸ್ಎಸ್ಎಲ್ ಸಿ ಪರೀಕ್ಷೆ: ಸಿರಿಗೆ 622 ಅಂಕ
ಜಿಲ್ಲೆಯಲ್ಲಿ ಪ್ರಥಮ ಸ್ಥಾನ ಪಡೆದ ಸಿರಿ ಹಿಂದಿಯಲ್ಲಿ 100 ಗಣಿತದಲ್ಲಿ 100, ವಿಜ್ಞಾನದಲ್ಲಿ 100 ಅಂಕ ಗಳಿಸಿದ್ದಾರೆ. ಮಲ್ಲೇಶ ಮತ್ತು ಶಾಂಭವಾನಿ ದಂಪತಿಗಳ ಪುತ್ರಿ ಸಿರಿ.
ಎಸ್ಸೆಸ್ಸೆಲ್ಸಿ: 15ರಿಂದ 23ನೇ ಸ್ಥಾನಕ್ಕೆ ಕುಸಿತ ಜಿಲ್ಲೆ!
ವಿದ್ಯಾನಗರಿ ಖ್ಯಾತಿಯ ದಾವಣಗೆರೆ ಜಿಲ್ಲೆಯು ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶದಲ್ಲಿ ರಾಜ್ಯಮಟ್ಟದಲ್ಲಿ 15ನೇ ಸ್ಥಾನದಿಂದ ಏಕಾಏಕಿ 23ನೇ ಸ್ಥಾನಕ್ಕೆ ಕುಸಿದಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಸಲ ಶೇ.15ರಷ್ಟು ಫಲಿತಾಂಶದಲ್ಲೂ ಇಳಿಕೆಯಾಗಿದೆ. ಈ ಮಧ್ಯೆ ಫಲಿತಾಂಶ ಪ್ರಕಟಗೊಳ್ಳುವ ಮುಂಚೆ ಅನುತ್ತೀರ್ಣನಾಗುವ ಭೀತಿಯಿಂದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲಿ ಚಿತ್ರದುರ್ಗ ಜಿಲ್ಲೆಗೆ ಶೇ.72.85 ಫಲಿತಾಂಶ
ಎಸ್ಎಸ್‌ಎಲ್ಸಿ ಪರೀಕ್ಷೆ ಫಲಿತಾಂಶದಲ್ಲಿ ಚಿತ್ರದುರ್ಗ ಜಿಲ್ಲೆ ಗಣನೀಯ ಪ್ರಮಾಣದಲ್ಲಿ ಕುಸಿತ ಕಂಡಿದೆ. ಕಳೆದ ವರ್ಷ ಪ್ರಥಮ ಸ್ಥಾನದಲ್ಲಿದ್ದ ಜಿಲ್ಲೆ ಈ ಬಾರಿ 21 ನೇ ಸ್ಥಾನ ದಾಖಲು ಮಾಡಿದೆ.
ಎಸ್ಸೆಸ್ಸೆಲ್ಸಿ ಫಲಿತಾಂಶ: ಮರಳಿ ‘ಗತವೈಭವ’ಕ್ಕೆ ದ.ಕ.
ಉಡುಪಿ ಜಿಲ್ಲೆ ಶೇ.94 ಫಲಿತಾಂಶ ಪಡೆದು ಪ್ರಥಮ ಸ್ಥಾನದಲ್ಲಿದ್ದರೆ, ದಕ್ಷಿಣ ಕನ್ನಡ ಜಿಲ್ಲೆ ಶೇ. 92.12 ಫಲಿತಾಂಶದೊಂದಿಗೆ ದ್ವಿತೀಯ ಸ್ಥಾನದಲ್ಲಿದೆ.
ಜೋಡಿ ಕೊಲೆಗೆ ಪೊಲೀಸರ ವೈಫಲ್ಯವೇ ಕಾರಣ: ಶಾಸಕ ಚನ್ನಬಸಪ್ಪ
ಜಿಲ್ಲೆಯಲ್ಲಿ ಶಾಂತಿ, ಸುವ್ಯವಸ್ಥೆ ಇದೆ ಎಂದು ಹೇಳುತ್ತಾರೆ. ಆದರೆ, ಕೊಲೆಗಳು ನಡೆಯುತ್ತಲೇ ಇವೆ. ಈ ಕೊಲೆಯ ಹಿಂದೆ ರೌಡಿಗಳ ಪಾತ್ರವಿದೆ. ಪೊಲೀಸ್ ಇಲಾಖೆಗೆ ಸಮಗ್ರ ಮಾಹಿತಿ ಇತ್ತು. ಚುನಾವಣೆಯ ದಿನ ಕೆಲವು ಕಡೆ ತಲವಾರುಗಳು ಹೊರ ಬಂದಿದ್ದವು. ಲಷ್ಕರ್ ಮೊಹಲ್ಲಾದಲ್ಲೂ ಕೂಡ ತಲವಾರುಗಳು ಇದ್ದವು ಎಂಬ ಸ್ಪಷ್ಟ ಮಾಹಿತಿ ಪೊಲೀಸರಿಗೆ ಗೊತ್ತಿತ್ತು. ಆದರೂ ಕೂಡ ಅವರು ಯಾವುದೇ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಿಲ್ಲ.
  • < previous
  • 1
  • ...
  • 11086
  • 11087
  • 11088
  • 11089
  • 11090
  • 11091
  • 11092
  • 11093
  • 11094
  • ...
  • 14689
  • next >
Top Stories
ಮಕ್ಕಳಿಗಾಗಿ ಪರಿಗಣಿಸಬಹುದಾದ 5 ಅತ್ಯುತ್ತಮ ಹೂಡಿಕೆಗಳು
ಬಿಹಾರ ಸರ್ಕಾರ ರಚನೆಗೆ ನಿತೀಶ್ ಸಿದ್ಧತೆ ಶುರು : ನ. 20ಕ್ಕೆ ಬಿಹಾರ ನೂತನ ಸರ್ಕಾರದ ಪ್ರಮಾಣ
ಚೀನಾ ಹಿಂದಿಕ್ಕುವುದು ಅಸಾಧ್ಯವಲ್ಲ : ಮೂರ್ತಿ
ಬೆನ್ಜ್‌ ಕಾರು ಗ್ರಾಹಕರಲ್ಲಿ ಶೇ.15ರಷ್ಟು ಮಹಿಳೆಯರು
ಪ್ರಾಣಿಗಳ ಸಾವಿಗೆ ಕಾರಣರಾದವರ ಮೇಲೆ ಶಿಸ್ತುಕ್ರಮ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved