ಎಸ್ಸೆಸ್ಸೆಲ್ಸಿ: ಎಕ್ಸಲೆಂಟ್‌ನ ಆದಿತ್ಯ ಆರ್. ಪುಣಚಿತ್ತಾಯ ರಾಜ್ಯಕ್ಕೆ ಆರನೇ ಸ್ಥಾನ ವಿದ್ಯಾರ್ಥಿಗಳ, ಮುಖ್ಯ ಶಿಕ್ಷಕರ ಹಾಗೂ ಶಿಕ್ಷಕರ ಈ ಸಾಧನೆಗೆ ಎಕ್ಸಲೆಂಟ್ ಸಮೂಹ ಸಂಸ್ಥೆಗಳ ಅಧ್ಯಕ್ಷರಾದ ಯುವರಾಜ್ ಜೈನ್, ಕಾರ್ಯದರ್ಶಿ ರಶ್ಮಿತಾ ಜೈನ್, ಆಡಳಿತ ನಿರ್ದೇಶಕ ಡಾ. ಸಂಪತ್ ಕುಮಾರ್ ಹಾಗೂ ಶೈಕ್ಷಣಿಕ ನಿರ್ದೇಶಕ ಪುಷ್ಪರಾಜ್ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.