ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ವಿ.ಎಂ. ಇನಾಂದಾರ್ ಪ್ರಶಸ್ತಿಗೆ ‘ಸ್ವಗತ ಮತ್ತು ಸಂವಾದ’ ವಿಮರ್ಶಾ ಕೃತಿ ಆಯ್ಕೆ
ಪ್ರಶಸ್ತಿಯನ್ನು ಮೇ ೨೭ರಂದು ನಡೆಯುವ ಎಂ.ಜಿ.ಎಂ. ಕಾಲೇಜಿನ ವಾರ್ಷಿಕ ಮುದ್ದಣ ಸಾಹಿತ್ಯೋತ್ಸವದ ಸಂದರ್ಭದಲ್ಲಿ ನೀಡಿ ಗೌರವಿಸಲಾಗುತ್ತದೆ ಎಂದು ರಾಷ್ಟ್ರಕವಿ ಗೋವಿಂದಪೈ ಸಂಶೋಧನ ಕೇಂದ್ರದ ಆಡಳಿತಾಧಿಕಾರಿ ಡಾ. ಬಿ.ಜಗದೀಶ್ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಎಸ್ಸೆಸ್ಸೆಲ್ಸಿಯಲ್ಲಿ ಕಾಳಗನೂರ ವಸತಿ ಶಾಲಾ ಮಕ್ಕಳ ಸಾಧನೆ
ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಕಾಳಗನೂರ (ಪ.ಜಾತಿ) ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಶೇ.100ರಷ್ಟು ಫಲಿತಾಂಶ
ಪುಟ...2ಕ್ಕೆಬ್ರಿಲಿಯಂಟ್ ವಿದ್ಯಾರ್ಥಿನಿಯರು ತಾಲೂಕಿಗೆ ಪ್ರಥಮ
ತಾಳಿಕೋಟೆ: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಮೈಲೇಶ್ವರ ಕ್ರಾಸ್‌ನ ಬ್ರಿಲಿಯಂಟ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿನಿಯರಾದ ಅಂಜನಾರೆಡ್ಡಿ ವಂದಲಿ ಹಾಗೂ ಶ್ರೇಯಾ ತಳ್ಳೋಳ್ಳಿ ೬೨೫ ಕ್ಕೆ ೬೧೩ ಅಂಕಗಳನ್ನು ಪಡೆಯುವ ಮೂಲಕ ತಾಳಿಕೋಟೆ ತಾಲೂಕಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಗುರುರಾಜ ಸಜ್ಜನ ೬೧೨ ಅಂಕಗಳನ್ನು ಪಡೆದು ಶಾಲೆಗೆ ದ್ವಿತೀಯ ಸ್ಥಾನ ಹಾಗೂ ಸಂಗಮೇಶ ಹೊಸಮನಿ ೬೦೯ ಅಂಕಗಳನ್ನು ಪಡೆದು ಶಾಲೆಗೆ ತೃತೀಯ ಸ್ಥಾನ ಪಡೆದಿದ್ದಾರೆ.
ಕೌಶಲ ಇಲ್ಲದ ಪದವಿ ಪ್ರಮಾಣ ಪತ್ರಕ್ಕೆ ಸೀಮಿತ
ಮನುಷ್ಯನಾಗಿ ಹುಟ್ಟಿದ ಮೇಲೆ ಸಮಾಜಕ್ಕೆ ಒಳಿತಾಗುವ ಕೆಲಸವನ್ನು ಮಾಡಬೇಕು. ಪರೋಪಕಾರ ಗುಣವನ್ನು ಜೀವನದಲ್ಲಿ ಅಳವಡಿಸಿಕೊಂಡು ಸರ್ವಜನ ಪ್ರೀತಿಗೆ ಪಾತ್ರವಾದಾಗ ಮಾತ್ರ ಬದುಕಿಗೆ ಸಾರ್ಥಕತೆ ಬರುತ್ತದೆ. ವಿದ್ಯಾರ್ಥಿಗಳು ಸತತ ಪ್ರಯತ್ನಶೀಲರಾಗಿರಬೇಕು.
ಇಟಗಿ ಆದರ್ಶ ಶಾಲೆಗೆ ನೂರಕ್ಕೆ ನೂರು ಫಲಿತಾಂಶ
ತಾಲೂಕಿನ ಇಟಗಿ ಗ್ರಾಮದ ಸರ್ಕಾರಿ ಆದರ್ಶ ವಿದ್ಯಾಲಯದ 70 ವಿದ್ಯಾರ್ಥಿಗಳೂ ಉತ್ತೀರ್ಣರಾಗಿ ನೂರಕ್ಕೆ ನೂರು ಫಲಿತಾಂಶ ದಾಖಲಾಗಿದೆ.
7ರಿಂದ 24ನೇ ಸ್ಥಾನಕ್ಕೆ ಕುಸಿದ ಎಸ್‌ಎಸ್‌ಎಲ್‌ಸಿ ಫಲಿತಾಂಶ
2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಚಾಮರಾಜನಗರ ಜಿಲ್ಲೆ ಶೇ. 79.51ರಷ್ಟು ಫಲಿತಾಂಶ ದೊರೆಕಿದ್ದು, ರಾಜ್ಯದಲ್ಲಿ ಕಳೆದ ಬಾರಿ 7ನೇ ಸ್ಥಾನ ಪಡೆದಿದ್ದ ಜಿಲ್ಲೆ ಈ ಬಾರಿ 24ನೇ ಸ್ಥಾನಕ್ಕೆ ಕುಸಿದಿದೆ.
ಬಸವೇಶ್ವರ ಜಯಂತಿ ಪ್ರಯುಕ್ತ ಬಸವ ಉತ್ಸವ ಮೆರಣಿಗೆ ಇಂದು
ವಚನ ಜ್ಯೋತಿ ಬಳಗದಿಂದ ಜಗಜ್ಯೋತಿ ಬಸವೇಶ್ವರ ಜಯಂತಿ ಅಂಗವಾಗಿ ಶುಕ್ರವಾರ ಬೆಳಗ್ಗೆ 6ಕ್ಕೆ ಬಸವ ಉತ್ಸವ ಮೆರವಣಿಗೆ ನಡೆಯಲಿದೆ.
ಐಎಫ್‌ಎಸ್ ಪರೀಕ್ಷೆಯಲ್ಲಿ ಎಸ್.ಎಲ್. ಶಶಿಕುಮಾರ್ 66ನೇ ರ್‍ಯಾಂಕ್
ಅಪ್ಪಟ ಗ್ರಾಮೀಣ ಪ್ರದೇಶದ ಪ್ರತಿಭೆ ಎಸ್.ಎಲ್. ಶಶಿಕುಮಾರ್ ಯುಪಿಎಸ್‌ಸಿಯ ಐಎಫ್‌ಎಸ್ ಪರೀಕ್ಷೆಯಲ್ಲಿ ದೇಶದಲ್ಲೇ 66ನೇ ರ್‍ಯಾಂಕ್ ಪಡೆದಿದ್ದಾರೆ.
ಮಕ್ಕಳಿಗೆ ಸಂಸ್ಕಾರ ನೀಡುವ ಕಾರ್ಯವಾಗಲಿ
ಪರಿಸರ ಸಂರಕ್ಷಣೆ, ನೃತ್ಯ, ಆಂಗ್ಲ ಭಾಷಾ ಕಲಿಕೆ, ಮೂಢನಂಬಿಕೆಗಳ ವಿರುದ್ಧ ಜಾಗೃತಿ ಮೊದಲಾದ ಅಮೌಲ್ಯ ಸಂಗತಿಗಳನ್ನು ಮಕ್ಕಳಿಗೆ ಕಲಿಸಿರುವುದು ನಿಜಕ್ಕೂ ಅನುಕರಣೀಯ.
ಭಾರೀ ಬಿರುಗಾಳಿ ಸಹಿತ ಮಳೆ; ಪಾಲಿ ಹೌಸ್ ಧ್ವಂಸ ಲಕ್ಷಾಂತರ ರು. ನಷ್ಟ
ಪಾಲಿಹೌಸ್ ನಲ್ಲಿ ಬೆಳೆಯಲಾಗಿದ್ದ ಫಸಲು ಭರಿತ ದೊಡ್ಡ ಮೆಣಸಿನಕಾಯಿ ಬೆಳೆ ನಷ್ಟ ಉಂಟಾಗಿದೆ. ಇದರಿಂದ ಸುಮಾರು 8 ಲಕ್ಷಕ್ಕೂ ಮೀರಿ ಹಾನಿ ಸಂಭವಿಸಿದೆ ಎಂದು ಪ್ರಾಥಮಿಕವಾಗಿ ಅಂದಾಜು ಮಾಡಲಾಗಿದೆ. ನಾಗೇಗೌಡರ ಪಾಲಿ ಹೌಸ್ ಸುತ್ತಮುತ್ತ ಬೆಳೆದು ನಿಂತಿದ್ದ ತೆಂಗಿನ ಮರಗಳ ಫಸಲು ಮಳೆ, ಗಾಳಿ ಹೊಡೆತಕ್ಕೆ ಸಿಲುಕಿ ನೆಲ ಕಚ್ಚಿದೆ.
< previous
1
...
11089
11090
11091
11092
11093
11094
11095
11096
11097
...
14689
next >
Top Stories
ಮಕ್ಕಳಿಗಾಗಿ ಪರಿಗಣಿಸಬಹುದಾದ 5 ಅತ್ಯುತ್ತಮ ಹೂಡಿಕೆಗಳು
ಬಿಹಾರ ಸರ್ಕಾರ ರಚನೆಗೆ ನಿತೀಶ್ ಸಿದ್ಧತೆ ಶುರು : ನ. 20ಕ್ಕೆ ಬಿಹಾರ ನೂತನ ಸರ್ಕಾರದ ಪ್ರಮಾಣ
ಚೀನಾ ಹಿಂದಿಕ್ಕುವುದು ಅಸಾಧ್ಯವಲ್ಲ : ಮೂರ್ತಿ
ಬೆನ್ಜ್ ಕಾರು ಗ್ರಾಹಕರಲ್ಲಿ ಶೇ.15ರಷ್ಟು ಮಹಿಳೆಯರು
ಪ್ರಾಣಿಗಳ ಸಾವಿಗೆ ಕಾರಣರಾದವರ ಮೇಲೆ ಶಿಸ್ತುಕ್ರಮ