ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಇನ್ನೂ 50% ಕೂಡ ಆಗಿಲ್ಲ ಪಾಲಿಕೆ ತೆರಿಗೆ ಸಂಗ್ರಹ
ಪ್ರತಿ ವರ್ಷ ಏಪ್ರಿಲ್ ತಿಂಗಳಿನಲ್ಲಿಯೇ ಹೆಚ್ಚು ಆಸ್ತಿ ತೆರಿಗೆ ಸಂಗ್ರಹಿಸುತ್ತಿದ್ದ ಬಿಬಿಎಂಪಿ, ಈ ಬಾರಿ ಕಡಿಮೆ ತೆರಿಗೆ ಸಂಗ್ರಹಿಸಿದೆ. ಇದರಿಂದ ಸಿಬ್ಬಂದಿ ಸಂಬಳ, ನಿರ್ವಹಣೆ ಕಷ್ಟ ಆಗುವ ಸಾಧ್ಯತೆ ಇದೆ.
ಡಿ.ಕೆ. ಶಿವಕುಮಾರನ್ನು ಸಂಪುಟದಿಂದ ವಜಾಗೊಳಿಸಿ : ಜೆಡಿಎಸ್ ಮುಖಂಡರು
ಡಿಸಿಎಂ ಡಿ.ಕೆ. ಶಿವಕುಮಾರ ಅವರು ದೇವೇಗೌಡರ ಕುಟುಂಬದ ಸದಸ್ಯರ ವೈಯಕ್ತಿಕ ತೇಜೋವಧೆ ಮಾಡುತ್ತಿದ್ದಾರೆ. ರೇವಣ್ಣ ಪ್ರಕರಣದಲ್ಲಿ ಸೂಕ್ತ ಸಾಕ್ಷ್ಯಾಧಾರ ಇಲ್ಲದಿದ್ದರೂ ಕುಮಾರಸ್ವಾಮಿ ಹಾಗೂ ದೇವೇಗೌಡರ ಹೆಸರನ್ನು ಉಲ್ಲೇಖಿಸಿದ್ದಾರೆ
ಬೀದರ್ ಲೋಕಸಭೆ ಕ್ಷೇತ್ರ: 65.47 ಮತದಾನ ದಾಖಲು
ಜಿಲ್ಲೆಯ 6 ವಿಧಾನಸಭಾ ಕ್ಷೇತ್ರದಲ್ಲಿ ಶೇ.66.88. ಭಾಲ್ಕಿಯಲ್ಲಿ ಅತೀ ಹೆಚ್ಚು, ಆಳಂದದಲ್ಲಿ ಕಡಿಮೆ ಮತದಾನ.
ಹೊಸಕೋಟೆ ದೇವಾಲಯ ಸಮಿತಿಗೆ ಮುಸ್ಲಿಂ ವ್ಯಕ್ತಿಗೆ ಅವಕಾಶ: ಬಿಜೆಪಿ ಟೀಕೆ
ಹೊಸಕೋಟೆಯ ಅವಿಮುಕ್ತೇಶ್ವರ ಸ್ವಾಮಿ ದೇವಾಲಯದ ಬ್ರಹ್ಮೋತ್ಸವ ಸಮಿತಿಯಲ್ಲಿ ಮುಸ್ಲಿಂ ವ್ಯಕ್ತಿಗೆ ಅವಕಾಶ ನೀಡಿರುವುದನ್ನು ಬಿಜೆಪಿ ಖಂಡಿಸಿದೆ. ಇದಕ್ಕೆ ಕಾಂಗ್ರೆಸ್ ತೀವ್ರವಾಗಿ ತಿರುಗೇಟು ನೀಡಿದೆ.
ನೀರನ್ನು ಮಿತವಾಗಿ ಬಳಸಿ
ಸುಡು ಬಿಸಿಲಿಗೆ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸಿದೆ. ಸಾರ್ವಜನಿಕರಲ್ಲಿ ಆತಂಕ ಶುರುವಾಗಿದೆ.
ಲೋಕಾಯುಕ್ತಾ ಅಧಿಕಾರಿಗಳಿಗೆ 15 ದೂರು ಸಲ್ಲಿಕೆ
ಹನೂರನಲ್ಲಿ ವಿವಿಧ ಇಲಾಖೆಗಳ ಸಮಸ್ಯೆಗಳ ಕುರಿತು 15 ಮಂದಿ ಸಾರ್ವಜನಿಕರು ಲೋಕಾಯುಕ್ತಾ ಅಧಿಕಾರಿಗಳಿಗೆ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ದೂರುಗಳನ್ನು ಸಲ್ಲಿಸಿದರು.
ಎಚ್.ಡಿ ರೇವಣ್ಣ ಕೈದಿ ನಂಬರ್ 4567!
ತಮ್ಮ ಪುತ್ರ ಹಾಗೂ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ಹಗರಣದ ಶೋಷಿತ ಮಹಿಳೆಯನ್ನು ಅಪಹರಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ಸಚಿವ ಹಾಗೂ ಜೆಡಿಎಸ್ ನಾಯಕ ಎಚ್.ಡಿ.ರೇವಣ್ಣ ಬುಧವಾರ ಕಣ್ಣೀರಿಡುತ್ತಲೇ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸೇರಿದ್ದಾರೆ.
ರಕ್ಷಣಾ ಉತ್ಪಾದನೆಗೆ ಬೆಂಗಳೂರಲ್ಲಿ ಪೂರಕ ವಾತಾವರಣ: ಲೆ.ಜ. ಸಿಂಗ್
ಸದರ್ನ್ ಸ್ಟಾರ್ ಆರ್ಮಿ ಅಕಾಡೆಮಿಯಾ ಇಂಡಸ್ಟ್ರಿ ಇಂಟರ್‌ಫೇಸ್’ ಸಮಾವೇಶ ಬೆಂಗಳೂರಿನಲ್ಲಿ ಆರಂಭವಾಗಿದೆ.
ಕೆಂಡದಂತ ಬಿಸಿಲಿನ ಮಧ್ಯೆ ಚುರುಕಿನ ಮತದಾನ
ಕೊಟ್ಟೂರು ಪಟ್ಟಣದ ಸರ್ಕಾರಿ ಬಾಲಕರ ಪ್ರೌಢ ಶಾಲೆಯ ಕೊಠಡಿಯಲ್ಲಿ ಆರಂಭಿಸಿರುವ ಸಖಿ ಮತ ಕೇಂದ್ರವನ್ನು ವಿಶೇಷವಾಗಿ ಸಿಂಗರಿಸಲಾಗಿತ್ತು. ಈ ಮತ ಕೇಂದ್ರದಲ್ಲಿ ಮತ ಚಲಾಯಿಸಲು ಮಹಿಳೆಯರು ಬೆಳಗ್ಗಿನಿಂದಲೇ ಉದ್ದನೇಯ ಸಾಲಿನೊಂದಿಗೆ ನಿರಂತರ ಆಗಮಿಸುತ್ತಿದ್ದರು.
ನೀರಿಲ್ಲದೆ ಕೃಷಿ ನಾಶ: ಮನನೊಂದು ಕೃಷಿಕ ಆತ್ಮಹತ್ಯೆ
ಕೃಷಿ ಹಾನಿಯ ಬಗ್ಗೆ ಚಿಂತೆಗೊಂಡು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದ್ದು, ಬಂಟ್ವಾಳ ಗ್ರಾಮಾಂತರ ಪೋಲೀಸರು ಪ್ರಕರಣ ದಾಖಲಿಸಿದ್ದಾರೆ.
< previous
1
...
11091
11092
11093
11094
11095
11096
11097
11098
11099
...
14689
next >
Top Stories
ಮಕ್ಕಳಿಗಾಗಿ ಪರಿಗಣಿಸಬಹುದಾದ 5 ಅತ್ಯುತ್ತಮ ಹೂಡಿಕೆಗಳು
ಬಿಹಾರ ಸರ್ಕಾರ ರಚನೆಗೆ ನಿತೀಶ್ ಸಿದ್ಧತೆ ಶುರು : ನ. 20ಕ್ಕೆ ಬಿಹಾರ ನೂತನ ಸರ್ಕಾರದ ಪ್ರಮಾಣ
ಚೀನಾ ಹಿಂದಿಕ್ಕುವುದು ಅಸಾಧ್ಯವಲ್ಲ : ಮೂರ್ತಿ
ಬೆನ್ಜ್ ಕಾರು ಗ್ರಾಹಕರಲ್ಲಿ ಶೇ.15ರಷ್ಟು ಮಹಿಳೆಯರು
ಪ್ರಾಣಿಗಳ ಸಾವಿಗೆ ಕಾರಣರಾದವರ ಮೇಲೆ ಶಿಸ್ತುಕ್ರಮ