ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಅಪ್ರಾಪ್ತ ಪುತ್ರಿ ಪೀಡಿಸುತ್ತಿದ್ದ ಯುವಕ, ಸಹೋದರನ ಕೊಂದ ತಂದೆ
ಅಪ್ರಾಪ್ತೆಯನ್ನು ಮದುವೆಯಾಗುವಂತೆ ಪೀಡಿಸುತ್ತಿದ್ದ ಯುವಕ ಹಾಗೂ ಅವನ ಸಹೋದನನ್ನು ಹುಡುಗಿಯ ತಂದೆಯೇ ಚಾಕುವಿನಿಂದ ಚುಚ್ಚಿ ಹತ್ಯೆ ಮಾಡಲಾಗಿದೆ.
ಲೋಕ ಕದನಕ್ಕೆ ಗೆಲುವಿನ ಲೆಕ್ಕಾಚಾರ ಜೋರು!
ಲೋಕಸಭಾ ಚುನಾವಣಾ ಮತದಾನ ಮುಗಿದ ಹಿನ್ನೆಲೆ ಎಲ್ಲ ಪಕ್ಷದ ನಾಯಕರು ರಿಲ್ಯಾಕ್ಸ್ ಮೂಡ್‌ಗೆ ಜಾರಿದ್ದು, ಅಬ್ಬರದ ಪ್ರಚಾರ ನಡೆಸಿದ ಅಭ್ಯರ್ಥಿಗಳು ತಮ್ಮ ತಮ್ಮ ಫ್ಯಾಮಿಲಿ ಜೊತೆ ಸಮಯ ಕಳೆಯುತ್ತಿದ್ದಾರೆ.
ವಿಶ್ವದಾದ್ಯಂತ ಮಾನವೀಯತೆ ಪಸರಿಸಿದ ರೆಡ್‌ಕ್ರಾಸ್ ಸಂಸ್ಥೆ: ಡಾ. ಮಂಜುನಾಥ
ಜಗತ್ತಿನಾದ್ಯಂತ ಮಾನವೀಯತೆಯನ್ನು ಪಸರಿಸಿದ ಕೀರ್ತಿ ರೆಡ್‌ಕ್ರಾಸ್ ಸಂಸ್ಥೆಗೆ ಸಲ್ಲುತ್ತದೆ.
ಜನ್ಮದಾಖಲೆ ನೀಡುವಂತೆ ಜಿಲ್ಲಾಧಿಕಾರಿಗೆ ಮೊರೆ
ಜಿಲ್ಲಾಧಿಕಾರಿಗಳು ಮುತುವರ್ಜಿ ವಹಿಸಿ ನಿರ್ಮಲಾ ಉಪ್ಪಾರ ಕುಟುಂಬಕ್ಕೆ ನ್ಯಾಯ ಒದಗಿಸಬೇಕು ಎಂದು ಆಗ್ನೇಲ್ ರೊಡ್ರಿಗ್ಸ್ ಕೋರಿದ್ದಾರೆ.
ರೈತ ವಿರೋಧಿ ನೀತಿ, 13ರಂದು ಬ್ಯಾಡಗಿಯಲ್ಲಿ ಪ್ರತಿಭಟನೆ
ರೈತ ವಿರೋಧಿ ಧೋರಣೆ ತಳೆದಿರುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಮೇ 13ರಂದು ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿರುವುದಾಗಿ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಬಳ್ಳಾರಿ ಹೇಳಿದರು.
ಸೋಲು ಗೆಲುವಿನ ಲೆಕ್ಕಾಚಾರ ಜೋರು
ಈ ಲೆಕ್ಕಾಚಾರದ ಹಿನ್ನೆಲೆಯಲ್ಲಿ ಬಾಜಿ ಕಟ್ಟುವುದು ಕೂಡ ಆರಂಭವಾಗಿದೆ. ಕೆಲವಡೆ ಎನ್ ಡಿಎ ಅಭ್ಯರ್ಥಿ ಪರ ದುಪ್ಪಟ್ಟು ಬಾಜಿ ಕಟ್ಟಿದ್ದರೆ ಕೆಲವಡೆ ಇಂಡಿಯಾ ಅಭ್ಯರ್ಥಿ ಪರ ದುಪ್ಪಟ್ಟು ಬಾಜಿ ಕಟ್ಟುತ್ತಿದ್ದಾರೆ
ಶಿಷ್ಟಾಚಾರ, ಸಂಸ್ಕೃತಿ ಪಾಲನೆಗೆ ವಸ್ತ್ರ ಸಂಹಿತೆ : ರಾಜ್ಯದ 500 ದೇಗುಲಗಳಲ್ಲಿ ನಿರ್ಣಯ
ಹಾಸನದಲ್ಲಿ ನಡೆದ ಕರ್ನಾಟಕ ದೇವಸ್ಥಾನ, ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ಅಧಿವೇಶನದಲ್ಲಿ ರಾಜ್ಯದ ೫೦೦ಕ್ಕೂ ಅಧಿಕ ದೇವಸ್ಥಾನಗಳು ಮತ್ತು ಹಾಸನದ ೩೦ಕ್ಕೂ ಹೆಚ್ಚು ದೇವಸ್ಥಾನಗಳಲ್ಲಿ ಭಾರತೀಯ ಸಂಸ್ಕೃತಿಯ ಪ್ರಕಾರ ವಸ್ತ್ರ ಸಂಹಿತೆ ಜಾರಿಗೊಳಿಸುವ ನಿರ್ಣಯ ತೆಗೆದುಕೊಳ್ಳಲಾಯಿತು.
ಫುಟ್‌ಪಾತ್, ಚರಂಡಿಗಳ ಒತ್ತುವರಿ ತೆರವು
ಪಟ್ಟಣದ ಪ್ರಮುಖ ವ್ಯಾಪಾರ ರಸ್ತೆಗಳಾದ ಬಜಾರ್ ರಸ್ತೆ, ಬಾಲಚಂದ್ರ ಚಿತ್ರಮಂದಿರ ರಸ್ತೆ ಹಾಗೂ ಮಾಧಯ್ಯ ರಸ್ತೆ ತುಂಬಾ ಕಿರಿದಾಗಿದ್ದು ವಾಹನಗಳ ಸಂಚರಿಸಲು ನಿತ್ಯ ಪರದಾಡಬೇಕು, ಇನ್ನು ಸಾರ್ವಜನಿಕರ ಓಡಾಟಕ್ಕೆ ಹರಸಾಹಸ ಮಾಡಬೇಕು
ವಿಶ್ವ ಭ್ರಾತೃತ್ವವನ್ನು ಸಾರಿದ ಮೇರು ದಾರ್ಶನಿಕ ರವೀಂದ್ರನಾಥ ಟ್ಯಾಗೋರ್
ಏಷಿಯಾ ಖಂಡದಲ್ಲಿಯೇ ಪ್ರಥಮ ಬಾರಿಗೆ ನೋಬೆಲ್ ಪಾರಿತೋಷಕ ತಂದು ಕೊಡುವ ಮೂಲಕ ನಮ್ಮ ರಾಷ್ಟ್ರದ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಟ್ಯಾಗೋರ್ ಅವರು ವಿಶ್ವ ಭ್ರಾತೃತ್ವವನ್ನು ಸಾರಿದ ಮೇರು ದಾರ್ಶನಿಕರಾಗಿದ್ದಾರೆ.
ಮಡಿಕೇರಿ ತಾಲೂಕು ಕಾರ್ಯ ನಿರತ ಸೌಂದರ್ಯ ತಜ್ಞರ ಸಭೆ
ತಾಲೂಕು ಕಾರ್ಯ ನಿರತ ಸೌಂದರ್ಯ ತಜ್ಞರ ಸಭೆ ನಡೆಯಿತು. ಈ ಸಂದರ್ಭ ತಾಲೂಕು ವ್ಯಾಪ್ತಿಯ ಆಡಳಿತ ಮಂಡಳಿ ಪದಾಧಿಕಾರಿಗಳ ಆಯ್ಕೆ ನಡೆಯಿತು.
< previous
1
...
11095
11096
11097
11098
11099
11100
11101
11102
11103
...
14689
next >
Top Stories
ಮಕ್ಕಳಿಗಾಗಿ ಪರಿಗಣಿಸಬಹುದಾದ 5 ಅತ್ಯುತ್ತಮ ಹೂಡಿಕೆಗಳು
ಬಿಹಾರ ಸರ್ಕಾರ ರಚನೆಗೆ ನಿತೀಶ್ ಸಿದ್ಧತೆ ಶುರು : ನ. 20ಕ್ಕೆ ಬಿಹಾರ ನೂತನ ಸರ್ಕಾರದ ಪ್ರಮಾಣ
ಚೀನಾ ಹಿಂದಿಕ್ಕುವುದು ಅಸಾಧ್ಯವಲ್ಲ : ಮೂರ್ತಿ
ಬೆನ್ಜ್ ಕಾರು ಗ್ರಾಹಕರಲ್ಲಿ ಶೇ.15ರಷ್ಟು ಮಹಿಳೆಯರು
ಪ್ರಾಣಿಗಳ ಸಾವಿಗೆ ಕಾರಣರಾದವರ ಮೇಲೆ ಶಿಸ್ತುಕ್ರಮ