ಕಾರ್ಕಳ, ಹೆಬ್ರಿ ತಾಲೂಕಲ್ಲಿ ಮಂಗಗಳ ಸಾವಿನಲ್ಲಿ ಹೆಚ್ಚಳಗ್ರಾಮಮಟ್ಟದಲ್ಲಿ ಅಂಗನವಾಡಿ ಕಾರ್ಯಕರ್ತೆಯರ, ಆಶಾ ಕಾರ್ಯಕರ್ತೆಯರ ಮೂಲಕ ಅರಿವು ಅಭಿಯಾನ ಅರಂಭಿಸಲಾಗಿದೆ. ಪ್ರಾಥಮಿಕ ಆರೋಗ್ಯ ಕೇಂದ್ರಗಳು, ತಾಲೂಕು ಆಸ್ಪತ್ರೆಯಲ್ಲಿ ಬೆಡ್‌ಗಳನ್ನು ನಿದಿಪಡಿಸುವಂತೆ ತಾಲೂಕು ವೈದ್ಯಾಧಿಕಾರಿಗಳು ಸೂಚನೆ ನೀಡಿದ್ದಾರೆ.