ಲಕ್ಷ ಮತಗಳಿಂದ ಆಲಗೂರು ಗೆಲವುಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ರಚಾರ ಮತ್ತಿತರ ಕಾರ್ಯತಂತ್ರಗಳಲ್ಲಿ ನಿರತರಾಗಿದ್ದ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಈಗ ಮತದಾನ ಮುಕ್ತಾಯವಾಗಿರುವ ಹಿನ್ನೆಯಲ್ಲಿ ವಿಶ್ರಾಂತಿ ಮೂಡಿನಲ್ಲಿದ್ದು, ಕಾಂಗ್ರೆಸ್ ಅಭ್ಯರ್ಥಿ ಪ್ರೊ.ರಾಜು ಆಲಗೂರ ಅವರ ಗೆಲುವಿನ ಅಂತರ, ಅದಕ್ಕೆ ಪೂರವಾಗಿರುವ ಅಂಶಗಳ ಕುರಿತು ಸಮಾಲೋಚನೆ ನಡೆಸಿದರು.