ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಎಂಪಿ ಚುನಾವಣೆ: ಆಳಂದದಲ್ಲಿ ಶಾಂತಿಯುತ ಮತದಾನ
ಬೀದರ್ ಲೋಕಸಭಾ ಕ್ಷೇತ್ರದಲ್ಲಿ ಬರುವ ಕಲಬುರಗಿ ಜಿಲ್ಲೆಯ ಆಳಂದ ಕ್ಷೇತ್ರದಲ್ಲಿ ಮಂಗಳವಾರ ನಡೆದ ಸಾರ್ವತ್ರಿಕ ಚುನಾವಣೆಯ ಮತದಾನವು ಶಾಂತಿಯುತವಾಗಿ ನಡೆಯಿತು.
ಮತಗಟ್ಟೆಗಳಲ್ಲಿ ಗಮನ ಸೆಳೆದ ಶಿಶು ಪಾಲನಾ ಕೇಂದ್ರಗಳು
ಲೋಕಸಭಾ ಚುನಾವಣೆ ಮತದಾನಕ್ಕೆ ತಾಯಂದಿರೊಂದಿಗೆ ಬರುವ ಮಕ್ಕಳಿಗೆ ಮತಗಟ್ಟೆಗಳಲ್ಲಿ ತೆರೆಯಲಾದ ಶಿಶು ಪಾಲನಾ ಕೇಂದ್ರಗಳಲ್ಲಿ ಮಕ್ಕಳ ಲಾಲನೆ-ಪಾಲನೆ ಎಲ್ಲರ ಗಮನ ಸೆಳೆಯಿತು.
ಜೆಡಿಎಸ್ ಅಧ್ಯಕ್ಷ ಸ್ಥಾನದಿಂದ ಉಚ್ಚಾಟನೆ ಪ್ರಶ್ನಿಸಿ ಇಬ್ರಾಹಿಂ ಹೈಕೋರ್ಟ್‌ಗೆ
ಜೆಡಿಎಸ್ ಅಧ್ಯಕ್ಷ ಸ್ಥಾನದಿಂದ ತಮ್ಮನ್ನು ಉಚ್ಚಾಟನೆ ಮಾಡಿರುವ ಹಾಗೂ ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಸ್ಥಾನಕ್ಕೆ ಎಚ್.ಡಿ. ಕುಮಾರಸ್ವಾಮಿ ನೇಮಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ್ದ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದ ಆದೇಶ ಪ್ರಶ್ನಿಸಿ ಜೆಡಿಎಸ್ ಉಚ್ಚಾಟಿತ ಅಧ್ಯಕ್ಷ ಸಿ.ಎಂ. ಇಬ್ರಾಹಿಂ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
14 ಸ್ಥಾನಗಳಲ್ಲೂ ಬಿಜೆಪಿ ಗೆಲುವು: ಜೋಶಿ
ಪ್ರಚಾರ ಮಾಡುವುದಕ್ಕಿಂತ ಕಾಂಗ್ರೆಸ್ ಅಪಪ್ರಚಾರ ಮಾಡಿತು. ನೇರವಾಗಿ ಸೋಲಿಸಲು ಸಾಧ್ಯವಾಗದಿದ್ದಾಗ ಈ ರೀತಿ ಮಾಡುತ್ತಾರೆ. ಕಾಂಗ್ರೆಸ್ಸಿನವರು ಎಸ್ಸಿ, ಎಸ್ಟಿ ಮೀಸಲಾತಿ ರದ್ದು ಮಾಡುತ್ತೇವೆ ಅಂತಾ ಫೇಕ್ ವಿಡಿಯೋ ಬಿಟ್ಟರು.
ಕುಡಿಯುವ ನೀರು ಕದಿಯುತ್ತಿರುವ ಕೆಲ ರೈತರು: ಕಾನೂನು ಕ್ರಮವಿಲ್ಲವೇಕೆ?
ಕಡೂರು-ಬೀರೂರು ಅವಳಿ ಪಟ್ಟಣಗಳಿಗೆ ಭದ್ರಾ ನದಿಯಿಂದ ಕುಡಿಯುವ ನೀರೋದಗಿಸುವ ಪೈಪ್‌ಲೈನ್ ಗಳಿಗೆ ಕೆಲವು ರೈತರು ಕನ್ನ ಹಾಕಿ ತಮ್ಮ ತೋಟಗಳನ್ನು ಉಳಿಸಿಕೊಳ್ಳುತ್ತಿರುವುದು ಯಾವ ನ್ಯಾಯ. ಕುಡಿವ ನೀರನ್ನು ಕದಿಯುತ್ತಿರುವವರ ಬಗ್ಗೆ ಸರ್ಕಾರ ಕ್ರಮ ಕೈಗೊಳ್ಳುತ್ತಿಲ್ಲವೇಕೆ ಎಂದು ಕಾಂಗ್ರೆಸ್ ಪುರಸಭಾ ಸದಸ್ಯ ಬಿ.ಕೆ.ಶಶಿಧರ್ ಪ್ರಶ್ನಿಸಿದರು.
ಫಿಟ್ನೆಸ್ ಸರ್ಟಿಫಿಕೆಟ್ ಇಲ್ಲದ ಹಡಗುಗಳ ಬಗ್ಗೆ ಎಚ್ಚರ ಅಗತ್ಯ: ಎ.ವಿ. ರಮಣ
ಸಂಚಾರ ಯೋಗ್ಯವಲ್ಲದ ಹಡಗುಗಳು ಭಾರತೀಯ ಕಾನೂನಿನ ಲೋಪದೋಗಳ ಲಾಭ ಪಡೆಯುತ್ತಾರೆ. ಹಾಗಾಗಿ ಅಂತಹ ಹಡಗುಗಳಿಂದ ಸಂಕಷ್ಟದ ನೆರವು ಕೋರಿ ಸಂದೇಶ ಬಂದಾಗ ಅಂತಹ ಹಡಗು ಅಂತಾರಾಷ್ಟ್ರೀಯ ವಿಮೆ ಹೊಂದಿರುವುದನ್ನು ಖಾತರಿಪಡಿಸಬೇಕು ಎಂದು ಸಲಹೆ ನೀಡಿದರು.
ಕೆರೆಗಳ ನಿರ್ವಹಣೆಗೆ ಸರ್ಕಾರ ನಿರ್ಲಕ್ಷ್ಯ
ರೈತರ ಬದುಕಿನ ನೀರಿನ ಮೂಲವಾದ ಕೆರೆಗಳು ಅಭಿವೃದ್ಧಿಯಾಗುತ್ತಿಲ್ಲ. ಜಾನುವಾರು, ಪ್ರಾಣಿ, ಪಕ್ಷಿಗಳ ನೀರಿನ ಆಸರೆಯಾಗಿರುವ ಕೆರೆ- ಕಟ್ಟೆಗಳು ಹಲವು ವರ್ಷಗಳಿಂದ ಅಭಿವೃದ್ಧಿ ಕಾಣದೇ ಗಿಡಗಂಟೆಗಳು ಬೆಳೆದು ಹೂಳು ತುಂಬಿಕೊಂಡು ಕಣ್ಮರೆಯಾಗುತ್ತಿವೆ.
ಕೊಡಗಿನ ವಿವಿಧೆಡೆ ಮಳೆ
ವಿವಿಧ ಕಡೆ ಬುಧವಾರ ಕೂಡ ಮಳೆಯಾಗಿದೆ. ಬೆಳೆಗಾರರಲ್ಲಿ ಹಬ್ಬದ ವಾತಾವರಣ ಮೂಡಿಸಿದೆ.
ಕಿಡಿಗೇಡಿಗಳಿಂದ ಸಂಗೊಳ್ಳಿ ರಾಯಣ್ಣನ ಪ್ರತಿಮೆಗೆ ಹಾನಿ
ಕಿಡಿಗೇಡಿಗಳು ತಡರಾತ್ರಿ ರಾಯಣ್ಣನ ಕತ್ತಿ ಮತ್ತು ಕಾಲು, ಕೈ ಭಾಗಗಳಿಗೆ ಹಾನಿಗೊಳಿಸಿ ವಿಕೃತಿ ಮೆರೆದಿದ್ದಾರೆ. ದೇಶಕ್ಕಾಗಿ ಬಲಿದಾನವಾದ ಮಹನೀಯರ ಮೇಲೆ ವಿಕೃತಿ ಮೆರೆದಿರುವ ದುಷ್ಕರ್ಮಿಗಳನ್ನು ಸರ್ಕಾರ ಶೀಘ್ರವೇ ಬಂಧಿಸಬೇಕು.
ಬೇಸಿಗೆ ಶಿಬಿರಗಳು ಮಕ್ಕಳ ವ್ಯಕ್ತಿತ್ವ ವಿಕಸನಕ್ಕೆ ಪೂರಕ
ಕನಕಪುರ: ಬೇಸಿಗೆ ಶಿಬಿರಗಳು ಮಕ್ಕಳ ವ್ಯಕ್ತಿತ್ವ ವಿಕಸನಕ್ಕೆ ಪೂರಕ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಬಿ.ರಾಮಪ್ಪ ತಿಳಿಸಿದರು.
< previous
1
...
11100
11101
11102
11103
11104
11105
11106
11107
11108
...
14689
next >
Top Stories
ಮಕ್ಕಳಿಗಾಗಿ ಪರಿಗಣಿಸಬಹುದಾದ 5 ಅತ್ಯುತ್ತಮ ಹೂಡಿಕೆಗಳು
ಬಿಹಾರ ಸರ್ಕಾರ ರಚನೆಗೆ ನಿತೀಶ್ ಸಿದ್ಧತೆ ಶುರು : ನ. 20ಕ್ಕೆ ಬಿಹಾರ ನೂತನ ಸರ್ಕಾರದ ಪ್ರಮಾಣ
ಚೀನಾ ಹಿಂದಿಕ್ಕುವುದು ಅಸಾಧ್ಯವಲ್ಲ : ಮೂರ್ತಿ
ಬೆನ್ಜ್ ಕಾರು ಗ್ರಾಹಕರಲ್ಲಿ ಶೇ.15ರಷ್ಟು ಮಹಿಳೆಯರು
ಪ್ರಾಣಿಗಳ ಸಾವಿಗೆ ಕಾರಣರಾದವರ ಮೇಲೆ ಶಿಸ್ತುಕ್ರಮ