ಪ್ರಸಾದ್ ವಿಚಾರ ಸ್ಪಷ್ಟತೆ, ವೈಚಾರಿಕ ನಿಲುವು ಅನುಕರಣೀಯ: ಪ್ರೊ.ಡಿ.ಆನಂದ್ದಿವಂಗತ ಸಂಸದ ವಿ. ಶ್ರೀನಿವಾಸ ಪ್ರಸಾದ್ ಅವರು ಸಮಾಜಶಾಸ್ತ್ರಜ್ಞ, ರಾಜಕೀಯ ಪ್ರಾಧ್ಯಾಪಕರಂತಿದ್ದರು. ಸಾಂಸ್ಕೃತಿಕವಾಗಿ ಸಮಾಜಮುಖಿಯಾಗಿ ಅನುಕರಣೆ ಮಾಡಬೇಕಾದರೆ ಪ್ರಸಾದ್ ಹೆಸರುಹೊ ತಟ್ಟನೆ ಳೆಯುತ್ತದೆ. ಅವರು ನೊಂದ ಜನಗಳಿಗೆ ದಾರಿದೀಪವಾಗಿದ್ದರು. ಸಂವಿಧಾನ ಪರಾಮರ್ಶೆ ಹೇಳಿಕೆಗೆ ವಿರೋಧ ಬಂದಾಗ ಯಾಕೇ ಸಂವಿಧಾನ ಪರಾಮರ್ಶೆ ಮಾಡಬೇಕೆಂಬುದನ್ನು ವಿವರಿಸುತ್ತಿದ್ದರು. ಪರಾಮರ್ಶೆಯಿಂದ ಒಳಿತಾಗುವುದಾದರೆ ಬೇಡವೇ?.