• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿಶ್ವಗುರು ಬಸವಣ್ಣ ಸಂದೇಶ ಇಂದಿಗೂ ಲೋಕಮಾನ್ಯ
ಕನ್ನಡಪ್ರಭ ವಾರ್ತೆ ಬೆಳಗಾವಿ: ವಿಶ್ವಗುರು ಬಸವಣ್ಣನವರು ಮಾನವೀಯತೆಯನ್ನು ಸಾರಿ ಸಮಾನತೆಯ ಹರಿಕಾರರು. ಅವರ ಸಂದೇಶ ಇಂದಿಗೂ ಲೋಕಮಾನ್ಯವೆನಿಸಿದೆ ಎಂದು ಕೆಎಲ್‌ಇ ಕಾರ್ಯಾಧ್ಯಕ್ಷ ಹಾಗೂ ಅಖಿಲ ಭಾರತ ವೀರಶೈವ ಮಹಾಸಭೆಯ ರಾಷ್ಟ್ರೀಯ ಉಪಾಧ್ಯಕ್ಷ ಡಾ.ಪ್ರಭಾಕರ ಕೋರೆ ಹೇಳಿದರು.
ಪತಿ ಅಂತ್ಯಕ್ರಿಯೆ ನಡೆಸಿ ಮತ ಹಾಕಿದ ಮಹಿಳೆ
ಕಲಾದಗಿ ಗ್ರಾಮದ ಗ್ರಾಪಂ ಸದಸ್ಯೆ ತಾಯವ್ವ ಹೊಸೂರು ಮತದಾನ ದಿನ ಬೆಳಗ್ಗೆ ಪತಿ ಸಾವನ್ನಪ್ಪಿದ್ದರೂ ಮಧ್ಯಾಹ್ನ ಅಂತ್ಯಕ್ರಿಯೆ ನೆರವೇರಿಸಿ ಮತದಾನ ಮಾಡಿದರು.
ಹಕ್ಕು ಚಲಾಯಿಸಿ ಪ್ರಜಾಪ್ರಭುತ್ವ ವ್ಯವಸ್ಥೆಗೆ ಬಲ ತುಂಬಿ
ಕನ್ನಡಪ್ರಭ ವಾರ್ತೆ ಸಂಕೇಶ್ವರಪ್ರತಿಯೊಬ್ಬರು ದೊರೆತಿರುವ ಅತ್ಯಮೂಲ್ಯವಾದ ಹಕ್ಕು ಚಲಾಯಿಸುವ ಮೂಲಕ ಪ್ರಜಾಪ್ರಭುತ್ವದ ವ್ಯವಸ್ಥೆಗೆ ಬಲ ತುಂಬಬೇಕಾಗಿದೆ ಎಂದು ನಿಡಸೋಸಿ ಜಗದ್ಗುರು ಪಂಚಮ ಶಿವಲಿಂಗೇಶ್ವರ ಸ್ವಾಮೀಜಿ ನುಡಿದರು.
ಭಾರೀ ಗಾಳಿ-ಮಳೆ: ಕಾರಿನ ಮೇಲೆ ಮರ ಬಿದ್ದು ವ್ಯಕ್ತಿ ಸಾವು
ಸೋಮವಾರ ರಾತ್ರಿ ಸುಮಾರು 8.45ರ ಸಮಯದಲ್ಲಿ ಭಾರೀ ಬಿರುಗಾಳಿಯೊಂದಿಗೆ ಮಳೆ ಆರಂಭವಾಯಿತು. ಮಳೆಯ ಬಿರುಸಿಗಿಂತಲೂ ಗಾಳಿಯ ಆರ್ಭಟ ಜೋರಾಗಿತ್ತು. ಗಾಳಿಯ ರಭಸಕ್ಕೆ ರಸ್ತೆ ಬದಿಯಲ್ಲಿದ್ದ ಮರಗಳು ಉರುಳಿಬಿದ್ದವು. ಅಶೋಕನ ಗರದ ವಿವೇಕಾನಂದ ರಸ್ತೆ, ಆಸ್ಪತ್ರೆ ರಸ್ತೆ, ನೂರಡಿ ರಸ್ತೆ, ಬನ್ನೂರು ರಸ್ತೆ, ಮಹಿಳಾ ಕಾಲೇಜು ಪಕ್ಕದ ರಸ್ತೆ ಸೇರಿದಂತೆ ವಿವಿಧ ರಸ್ತೆಗಳಲ್ಲಿ ಮರದ ಕೊಂಬೆಗಳು ಉರುಳಿಬಿದ್ದವು.
ಸಣ್ಣಪುಟ್ಟ ಅಡೆತಡೆ ಮಧ್ಯೆ ಸುಗಮ ಮತದಾನ
ಕನ್ನಡಪ್ರಭ ವಾರ್ತೆ ವಿಜಯಪುರ ಲೋಕಸಭಾ ಚುನಾವಣೆಯಯಲ್ಲಿ ಮತದಾನದ ವೇಳೆ ಹಲವು ಕಡೆಗಳಲ್ಲಿ ಸಣ್ಣಪುಟ್ಟ ನ್ಯೂನತೆಗಳು ಕಂಡುಬಂದವು. ಕೆಲವು ಕಡೆಗಳಲ್ಲಿ ವಿಳಂಬವಾಗಿ ಮತದಾನ ಆರಂಭವಾದರೆ ಹಲವೆಡೆ ಮಷಿನ್‌ಗಳಲ್ಲಿ ತಾಂತ್ರಿಕ ದೋಷಗಳು ಕಂಡು ಬಂದಿತ್ತು. ಎಲ್ಲವನ್ನೂ ಸರಿಪಡಿಸಿದ ಅಧಿಕಾರಿಗಳು ಜಿಲ್ಲಾದ್ಯಂತ ಸುಗಮವಾಗಿ ಮತದಾನ ಆಗುವಂತೆ ನೋಡಿಕೊಂಡರು.
ಕಾಡಂಚಲ್ಲಿ ಜೈವಿಕ ಕೃಷಿಗೆ ಸೂಕ್ತ ವಾತಾವರಣವಿದೆ: ಡಾ.ಪಿ ಸುಶೀಲ್
ಕಾಡಂಚಿನ ಗ್ರಾಮಗಳಲ್ಲಿ ಬಹುವಾರ್ಷಿಕ ಬೆಳೆಗಳು ಮತ್ತು ಅರಣ್ಯ ಆಧಾರಿತ ಕೃಷಿಗೆ ಹೆಚ್ಚಿನ ಆದ್ಯತೆ ಇದ್ದು, ಇಲ್ಲಿ ರಾಸಾಯನಿಕ ಮುಕ್ತ ಕೃಷಿ ಮಾಡಲು ಬಹಳ ಸೂಕ್ತ ವಾತಾವರಣವಿದೆ ಎಂದು ಬೆಂಗಳೂರಿನ ರಾಷ್ಟ್ರೀಯ ಕೃಷಿ ಕೀಟ ಸಂಪನ್ಮೂಲ ಬ್ಯೂರೋ ನಿರ್ದೇಶಕ ಡಾ. ಪಿ. ಸುಶೀಲ್‌ ತಿಳಿಸಿದರು.
ಹೆಣ್ಣು ಭ್ರೂಣ ಹತ್ಯೆ ಪ್ರಕರಣ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸ್ಥಳಕ್ಕೆ ಭೇಟಿ
ಯಾರ ಗಮನಕ್ಕೂ ಬಾರದೆ ಹಲವು ವರ್ಷಗಳಿಂದ ಹೆಣ್ಣು ಭ್ರೂಣಹತ್ಯೆ ನಡೆಯುತ್ತಿರುವುದು ಸಮಾಜ ತಲೆ ತಗ್ಗಿಸುವ ಕೆಲಸವಾಗಿದೆ. ಈ ಬಗ್ಗೆ ಸೂಕ್ತ ತನಿಖೆ ನಡೆಸಿ ತಪ್ಪಿತಸ್ತರ ವಿರುದ್ಧ ನಿರ್ದಾಕ್ಷೀಣ್ಯ ಕ್ರಮ ಕೈಗೊಳ್ಳಬೇಕು. ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಪಕ್ಕದಲ್ಲಿ ಮತ್ತು ಆರೋಗ್ಯ ಇಲಾಖೆ ವಸತಿ ಗೃಹದಲ್ಲಿ ಇಂತಹ ಕಾನೂನು ಬಾಹಿರ ಕೃತ್ಯ ನಡೆಯುತ್ತಿರುವುದು ಆಘಾತಕಾರಿ ವಿಷಯ. ಇದರಲ್ಲಿ ಯಾವ ಅಧಿಕಾರಿಗಳ ಕೈವಾಡವಿದೆ ಎನ್ನುವುದು ತನಿಖೆಯಿಂದಷ್ಟೇ ಬೆಳಕಿಗೆ ಬರಬೇಕಿದೆ.
ಬಸವಣ್ಣರ ಆಚಾರ ವಿಚಾರ ಮನೆ, ಮನ ತಲುಪಲಿ
ಎಸ್‌ಜೆಎಂ ವಿದ್ಯಾಪೀಠದ ನೌಕರರ ಸಮಾಲೋಚನಾ ಸಭೆಯಲ್ಲಿ ಡಾ.ಬಸವಕುಮಾರ ಸ್ವಾಮೀಜಿ ಅಭಿಮತ
ಬೋಗಸ್‌ ಬಿಲ್‌ ಸೃಷ್ಟಿಸಿ ವಸತಿ ಯೋಜನೆ ಹಣ ದುರುಪಯೋಗ
ಗ್ರಾಮ ಪಂಚಾಯಿತಿ ಅವ್ಯವಹಾರ ತನಿಖೆಗೆ ರೈತ ಸಂಘ ಒತ್ತಾಯ
ಗಮನ ಸೆಳೆದ ವಿಶೇಷ ಮತಗಟ್ಟೆಗಳು!
ಕುಂದಗೋಳ ಪಟ್ಟಣದ ತಾಪಂ ಕಾರ್ಯಾಲಯದಲ್ಲಿ ಮತಗಟ್ಟೆ ಸಂಖ್ಯೆ 39ರಲ್ಲಿ ಸ್ಥಾಪಿಸಲಾಗಿದ್ದ ಸಖಿ ಮತಗಟ್ಟೆ ಹೆಚ್ಚು ಆಕರ್ಷಣೀಯಲಾಗಿತ್ತು. ಮತಗಟ್ಟೆ ಹೊರಗಡೆ ಗುಲಾಬಿಬಣ್ಣದ ಪೆಂಡಾಲ್ ಹಾಕಲಾಗಿತ್ತು.
  • < previous
  • 1
  • ...
  • 11112
  • 11113
  • 11114
  • 11115
  • 11116
  • 11117
  • 11118
  • 11119
  • 11120
  • ...
  • 14689
  • next >
Top Stories
ಮಕ್ಕಳಿಗಾಗಿ ಪರಿಗಣಿಸಬಹುದಾದ 5 ಅತ್ಯುತ್ತಮ ಹೂಡಿಕೆಗಳು
ಬಿಹಾರ ಸರ್ಕಾರ ರಚನೆಗೆ ನಿತೀಶ್ ಸಿದ್ಧತೆ ಶುರು : ನ. 20ಕ್ಕೆ ಬಿಹಾರ ನೂತನ ಸರ್ಕಾರದ ಪ್ರಮಾಣ
ಚೀನಾ ಹಿಂದಿಕ್ಕುವುದು ಅಸಾಧ್ಯವಲ್ಲ : ಮೂರ್ತಿ
ಬೆನ್ಜ್‌ ಕಾರು ಗ್ರಾಹಕರಲ್ಲಿ ಶೇ.15ರಷ್ಟು ಮಹಿಳೆಯರು
ಪ್ರಾಣಿಗಳ ಸಾವಿಗೆ ಕಾರಣರಾದವರ ಮೇಲೆ ಶಿಸ್ತುಕ್ರಮ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved