• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಡಕೆಗೆ ಪರ್ಯಾಯ ಬೆಳೆ ಬಗ್ಗೆ ಯೋಚಿಸಿ: ಸತೀಶ ಹೆಗಡೆ
ಯಲ್ಲಾಪುರ ತಾಲೂಕಿನ ಬಾಗಿನಕಟ್ಟಾದ ಜಿಲ್ಲಾ ಕೃಷಿ ಪ್ರಶಸ್ತಿ ಪುರಸ್ಕೃತ ಸುಬ್ರಹ್ಮಣ್ಯ ಗಾಂವ್ಕರ್ ಮನೆಯಂಗಳದಲ್ಲಿ ಇತ್ತೀಚೆಗೆ ಸಮಗ್ರ ತೋಟಗಾರಿಕೆ ಕ್ಷೇತ್ರ ಪಾಠಶಾಲೆ ಕಾರ್ಯಕ್ರಮ ನಡೆಯಿತು.
ಸೆ. ೨೨ಕ್ಕೆ ಶಿರಶಿ ಶೈಕ್ಷಣಿಕ ಜಿಲ್ಲಾಮಟ್ಟದ ಶಾಲಾ ವಿದ್ಯಾರ್ಥಿಗಳ ಇಲಾಖಾ ಕ್ರೀಡಾಕೂಟ
ಶಿರಸಿ ಶೈಕ್ಷಣಿಕ ಜಿಲ್ಲಾ ಮಟ್ಟದ ೧೭ ವರ್ಷ ವಯೋಮಿತಿಯ ಶಾಲಾ ವಿದ್ಯಾರ್ಥಿಗಳ ಇಲಾಖಾ ಕ್ರೀಡಾಕೂಟ ೨೦೨೫-೨೬ ಉದ್ಘಾಟನಾ ಸಮಾರಂಭ ಸೆ. ೨೨ರಂದು ಬೆಳಗ್ಗೆ ೯.೩೦ಕ್ಕೆ ಯಲ್ಲಾಪುರ ತಾಲೂಕು ಕ್ರೀಡಾಂಗಣ ಕಾಳಮ್ಮನಗರದಲ್ಲಿ ನಡೆಯಲಿದೆ.
ಜಾತಿ ಜನಾಂಗ ಪ್ರತ್ಯೇಕಿಸಲು ಹೊರಟಿರುವುದು ನೀಚಕೃತ್ಯ
ನಮ್ಮ ಭಾರತದ ಸಂವಿಧಾನದ ಅಡಿಯಲ್ಲಿ ಭಾರತ ಸರ್ಕಾರ ರೂಪಿಸಿರುವ ಕಾನೂನಿನ ನಿಯಮದ ಅಡಿಯಲ್ಲಿ ಇಲ್ಲದೇ ಇರುವಂತಹ ಜಾತಿಗಳ ಪಟ್ಟಿ ಮಾಡಿ ಆ ಮುಖಾಂತರ ಹಿಂದುಗಳು ಅಲ್ಲದೇ ಇರುವಂತಹ ಅನೇಕ ಜಾತಿ ಜನಾಂಗಗಳನ್ನು ಪ್ರತ್ಯೇಕಿಸುವಂತಹ ಹುನ್ನಾರವನ್ನು ರಾಜ್ಯ ಸರ್ಕಾರ ಹಿಂದುಳಿದ ಆಯೋಗ ಮೂಲಕ ಮಾಡಲು ಹೊರಟಿರುವುದು ಅತ್ಯಂತ ನೀಚ‌ ಕೃತ್ಯವಾಗಿದ್ದು, ಅದನ್ನು ನಾವು ಖಂಡಿಸುತ್ತೇವೆ ಎಂದು ಸಾಮಾಜಿಕ ಕಾರ್ಯಕರ್ತ ಮಂಜುನಾಥ ಇಟಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹಾವೇರಿ ವಿವಿಯಿಂದ ಕಬಡ್ಡಿ ಪ್ರತಿಭೆಗಳಿಗೆ ಅವಕಾಶ: ಶಾಸಕ ಬಸವರಾಜ ಶಿವಣ್ಣನವರ
ಕಳೆದ ಏಳೆಂಟು ದಶಕಗಳಿಂದ ಬ್ಯಾಡಗಿ ಪಟ್ಟಣ ಕಬಡ್ಡಿ ಕ್ರೀಡೆಗೆ ಅತ್ಯಂತ ಪ್ರಸಿದ್ಧವಾಗಿದೆ. ನವರಂಗ ಕಬಡ್ಡಿ ತಂಡ, ನ್ಯಾಷನಲ್ ಯುಥ್ ಕ್ಲಬ್ ಇನ್ನಿತರ ಸಂಘಗಳು ಕಬಡ್ಡಿಗಾಗಿ ಮೀಸಲಿದ್ದವು.
ಶರಾವತಿ ಪಂಪ್ಡ್ ಯೋಜನೆ ವಿರುದ್ಧ ಜನಾಂದೋಲನ
ಗೇರುಸೊಪ್ಪದಲ್ಲಿ ನಡೆದ ಶರಾವತಿ ಪಂಪ್ಡ್‌ ಸ್ಟೋರೇಜ್ ಯೋಜನೆಯ ಸಾರ್ವಜನಿಕ ಅಹವಾಲು ಸಭೆ 5 ಸಾವಿರಕ್ಕೂ ಹೆಚ್ಚು ಜನರ ತೀವ್ರ ಆಕ್ರೋಶದಿಂದಾಗಿ ಯೋಜನೆ ವಿರುದ್ಧ ಜನಾಂದೋಲನ ಸಭೆಯಂತೆ ಕಂಡುಬಂತು.
ದಾಳಿ ಮಾಡಿದಾಗಲೆ ಲೋಕಾಯುಕ್ತ ಡಿವೈಎಸ್ಪಿ ಕೈ ಸೇರಿದ ವರ್ಗಾವಣೆ ಆದೇಶ
ಕೊಪ್ಪಳ ನಗರಸಭೆಯಲ್ಲಿ 33 ಕಾಮಗಾರಿ ಮಾಡದೆಯೇ ₹ 10 ಕೋಟಿ ಎತ್ತಿ ಹಾಕಿರುವ ಕುರಿತು ಲಿಖಿತ ದೂರು ಆಧರಿಸಿ ಲೋಕಾಯುಕ್ತ ಡಿವೈಎಸ್ಪಿ ವಸಂತಕುಮಾರ ತಮ್ಮ ತಂಡದೊಂದಿಗೆ ನಗರಸಭೆ ಮತ್ತು ನಗರಸಭೆ ಅಧಿಕಾರಿಗಳ ಮನೆ ಮೇಲೆ ದಾಳಿ ಮಾಡಿದ್ದರು.
ಧರ್ಮದ ಕಾಲಂನಲ್ಲಿ ಲಿಂಗಾಯತವೆಂದು ಬರೆಯಿಸಿ
ಸೆ. ೧೯ರಂದು ಹುಬ್ಬಳ್ಳಿಯ ನೆಹರು ಮೈದಾನದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದಿಂದ ರಾಜ್ಯಮಟ್ಟದ ಏಕತಾ ಸಮಾವೇಶ ನಡೆಯಲಿದ್ದು, ೧೦೦೦ ಮಠಾಧೀಶರು, ಪಂಚಪೀಠಾಧೀಶರು, ಸಮಾಜದ ಮುಖಂಡರು ಪಾಲ್ಗೊಳ್ಳಲಿದ್ದಾರೆ.
27 ಗ್ರಾಮಗಳಿಗೆ ಅಶುದ್ಧ ಕುಡಿಯುವ ನೀರು ಪೂರೈಕೆ!
ಕಾರಟಗಿ ಪಟ್ಟಣ ಸೇರಿದಂತೆ ತಾಲೂಕಿನ ೨೭ ಹಳ್ಳಿಗೆ ತಾಲೂಕಿನ ನಾಗನಕಲ್ ಬಳಿಯ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಅಡಿಯಲ್ಲಿ ಈ ಪೂರೈಕೆ ಮಾಡಲಾಗುತ್ತಿದೆ. ಆದರೆ, ಫಿಲ್ಟರ್‌ ಮಾಡದೇ ಹಾಗೇಯೆ ಅಶುದ್ಧ ನೀರನ್ನೇ ಪೂರೈಸುವ ಮೂಲಕ ಮೂಲ ಉದ್ದೇಶವೇ ಬುಡಮೇಲಾಗಿದ್ದು, ಕೋಟ್ಯಂತರ ರುಪಾಯಿ ವೆಚ್ಚದಲ್ಲಿ ನಿರ್ಮಿಸಿದ ಯೋಜನೆ ಹಳ್ಳ ಹಿಡಿದಿದೆ.
ಏಕತಾ ಸಮಾವೇಶಕ್ಕೆ ಹುಬ್ಬಳ್ಳಿ ಸಕಲ ಸಜ್ಜು
ಮಹರಾಷ್ಟ್ರ, ಆಂಧ್ರಪ್ರದೇಶ, ತೆಲಂಗಾಣ, ತಮಿಳನಾಡಿನ ಅನೇಕ ಮಠಾಧೀಶರು ಮತ್ತು ಧಾರವಾಡ, ಬಾಗಲಕೋಟೆ, ಗದಗ, ಹಾವೇರಿ, ಬೆಳಗಾವಿ, ವಿಜಯಪುರ, ದಾವಣಗೆರೆ ಸೇರಿದಂತೆ ರಾಜ್ಯದ ನಾನಾ ಜಿಲ್ಲೆಗಳಿಂದ ಅಪಾರ ಸಂಖ್ಯೆಯಲ್ಲಿ ಜನರು ಬರುವ ನಿರೀಕ್ಷೆ ಇದ್ದು, 25 ಸಾವಿರ ಆಸನಗಳ ವ್ಯವಸ್ಥೆ ಮಾಡಿದ್ದು, ಜನದಟ್ಟಣೆ ನೋಡಿಕೊಂಡು ಆಸನಗಳನ್ನು ಹೆಚ್ಚಿಸಲು ಯೋಜಿಸಲಾಗಿದೆ.
ಕೃಷಿ ಉತ್ಪನ್ನಗಳ ಮೌಲ್ಯವರ್ಧನೆಯಿಂದ ರೈತರು ಆರ್ಥಿಕ ಸಬಲ
ರೈತರು ದೇಶದ ಬೆನ್ನೆಲುಬು ಎಂದು ಹೇಳಿದರೂ ಅವರು ಬೆಳೆದ ಬೆಳೆಗೆ ಸರಿಯಾದ ಬೆಲೆ ಸಿಗದೆ ಆರ್ಥಿಕ ತೊಂದರೆ ಎದುರಿಸುತ್ತಿದ್ದಾರೆ. ಇಂಥ ಯೋಜನೆ ಮೂಲಕ ರೈತರು ಬೆಳೆಗಳನ್ನು ಮೌಲ್ಯವರ್ಧನೆ ಮಾಡಿ, ಮಾರಾಟ ಮಾಡಿ ನಿಶ್ಚಿತ ಆದಾಯ ಗಳಿಸಬೇಕು.
  • < previous
  • 1
  • ...
  • 1108
  • 1109
  • 1110
  • 1111
  • 1112
  • 1113
  • 1114
  • 1115
  • 1116
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved