ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮನೆದೇವರಿಗೆ ಪೂಜೆ ಬಳಿಕ ಈಶ್ವರಪ್ಪ ಮತದಾನ
ಶಿವಮೊಗ್ಗದಲ್ಲಿ ಲೋಕಸಭಾ ಚುನಾವಣೆ ಪಕ್ಷೇತರ ಅಭ್ಯರ್ಥಿ, ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರ ಕುಟುಂಬದವರು ಮತ ಚಲಾಯಿಸಿದರು.
ಮೂಲ್ಕಿ ಹೃದಯ ಭಾಗದಲ್ಲೇ ಕೃತಕ ನೆರೆ ಹಾವಳಿ!
ಮೂಲ್ಕಿಯ ವಿಜಯ ಸನ್ನಿದಿ ಬಳಿ ರಾಷ್ಟ್ರೀಯ ಹೆದ್ದಾರಿಯ ಒಳ ರಸ್ತೆಗೆ ಚರಂಡಿ ನಿರ್ಮಾಣವಾಗದ ಕಾರಣ ವಿಜಯ ಸನ್ನಿಧಿ ಎದುರುಗಡೆ ಪ್ರತಿವರ್ಷ ಮಳೆ ನೀರು ನಿಂತು ವಾಹನ ಸಂಚಾರಕ್ಕೆ ಸಮಸ್ಯೆಯಾಗುತ್ತಿದೆ. ಈ ಬಾರಿ ಅಬ್ಬರದ ಮಳೆ ಬಂದಲ್ಲಿ ಹೆಚ್ಚಿನ ಅನಾಹುತವಾಗುವ ಸಾಧ್ಯತೆಯಿದೆ.
ಕಾಂಗ್ರೆಸ್ ಪಕ್ಷದ ಕೈ ಹಿಡಿಯಲು ಮತದಾರರು ಉತ್ಸುಕ: ಪ್ರಿಯಾಂಕ್ ಖರ್ಗೆ ವಿಶ್ವಾಸ
ಕಲಬುರಗಿಯಲ್ಲಂತೂ ನಮ್ಮ ಗೆಲುವು ನೂರಕ್ಕೆ ನೂರು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದ ಪ್ರಿಯಾಂಕ್ ಖರ್ಗೆಯವರು, ಬಿಜೆಪಿ ಪಕ್ಷದ ಜನವಿರೋಧಿ ನೀತಿಯಿಂದಾಗಿ ಮತದಾರರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಲಿದ್ದಾರೆಂದರು.
ಜನರ ಹಿತದೃಷ್ಠಿಯಿಂದ ನಿರಪರಾಧಿಗಳ ಬಿಡುಗಡೆ ಮಾಡಿ
ಇಂಡಿಗನತ್ತ ಗ್ರಾಮದಲ್ಲಿ ಏ. 26ರಂದು ನಡೆದ ಗಲಭೆ ಪ್ರಕರಣ ಎಲ್ಲೋ ತಪ್ಪು ನಡೆದಿದೆ ಸರ್ಕಾರ ಜಿಲ್ಲಾಡಳಿತ ಗಮನಹರಿಸಿ ಗ್ರಾಮದ ಜನರ ಹಿತದೃಷ್ಠಿಯಿಂದ ನಿರಪರಾಧಿಗಳನ್ನು ಬಿಡುಗಡೆ ಮಾಡಬೇಕೆಂದು ಕರ್ನಾಟಕ ರಾಜ್ಯರೈತ ಸಂಘ ಹಸಿರು ಸೇನೆ ಜಿಲ್ಲಾಧ್ಯಕ್ಷ ಹೊನ್ನೂರ್ ಪ್ರಕಾಶ್ ಹೇಳಿದರು.
ರಾಗಿ ಇಳುವರಿ ಕುಂಠಿತ: ಮಾರಾಟಕ್ಕೆ ಹಿಂಜರಿಕೆ
ರಾಮನಗರ: ಕಳೆದ ಸಾಲಿನಲ್ಲಿ ಕನಿಷ್ಠ ಬೆಂಬಲ ಬೆಲೆಯಲ್ಲಿ ರಾಗಿ ಮಾರಾಟಕ್ಕೆ ಕಾದು ಕುಳಿತು ಪೈಪೋಟಿಗಿಳಿದಿದ್ದ ರೈತರು, ಈ ಬಾರಿ ತೀರಾ ನೀರಸ ಪ್ರತಿಕ್ರಿಯೆ ತೋರಿದ್ದಾರೆ.
ರಣಬಿಸಿಲಿನಲ್ಲೂ ಹಾವೇರಿ ಜಿಲ್ಲೆಯಲ್ಲಿ ಉತ್ಸಾಹದಿಂದ ಮತದಾನ
ಹಾವೇರಿ ಲೋಕಸಭಾ ಚುನಾವಣೆಗೆ ಮಂಗಳವಾರ ನಡೆದ ಮತದಾನ ಪ್ರಕ್ರಿಯೆ ಜಿಲ್ಲೆಯಲ್ಲಿ ಶಾಂತಿಯುತವಾಗಿ ನಡೆಯಿತು. ಆರಂಭದಲ್ಲಿ ಕೆಲವು ಮತಗಟ್ಟೆಗಳಲ್ಲಿ ಮತಯಂತ್ರಗಳು ಕೈಕೊಟ್ಟು ಮತದಾನ ಪ್ರಕ್ರಿಯೆ ಸ್ವಲ್ಪ ವಿಳಂಬವಾಗಿ ಆರಂಭಗೊಂಡಿರುವುದು ಸೇರಿ ಸಣ್ಣಪುಟ್ಟ ಘಟನೆಗಳನ್ನು ಹೊರತುಪಡಿಸಿದರೆ ಜಿಲ್ಲಾದ್ಯಂತ ಮತದಾನ ಪ್ರಕ್ರಿಯೆ ಸುಸೂತ್ರವಾಗಿ ನಡೆಯಿತು.
ಸುಯೋಗ್ ಆಸ್ಪತ್ರೆಯಲ್ಲಿ ಅಸ್ತಮಾ ಶೈಕ್ಷಣಿಕ ಅರಿವು ಕಾರ್ಯಕ್ರಮ
ಅಸ್ತಮಾ ಪೀಡಿತ ರೋಗಿಗಳು ವಹಿಸಬೇಕಾದ ಮುನ್ನೆಚ್ಚರಿಕೆಗಳ ಬಗ್ಗೆ ಮಾಹಿತಿ ನೀಡುತ್ತ, ರೋಗಿಯನ್ನು ಶಿಕ್ಷಿತನಾಗಿ ಮಾಡುವುದರಿಂದ ಅಸ್ತಮಾದಿಂದ ಪಾರಾಗಲು ಸಾಧ್ಯ
ಒಂದೇ ಕುಟುಂಬದ 96 ಜನರಿಂದ ಮತದಾನ
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಈ ಕುಟುಂಬದ ಇಬ್ಬರು ಯುವ ಮತದಾರರು ಮೊದಲ ಬಾರಿಗೆ ತಮ್ಮ ಹಕ್ಕು ಚಲಾಯಿಸಿದ್ದರು. ಈ ಲೋಕಸಭಾ ಚುನಾವಣೆಯಲ್ಲಿ ಮತ್ತೆ ಮೂವರು ವಿದ್ಯಾರ್ಥಿನಿಯರು ಮೊದಲ ಬಾರಿಗೆ ಮತದಾನ ಮಾಡಿದರು.
ರಸಾಯನ ವಿಜ್ಞಾನ ವಿದ್ಯಾರ್ಥಿಗಳು ಸಂಶೋಧನೆಯಲ್ಲಿ ಹೆಚ್ಚು ತೊಡಗಿಸಿಕೊಳ್ಳಿ:ಪ್ರೊ. ಬಸಪ್ಪ
ಬದಲಾದ ಜೀವನಶೈಲಿ, ಕ್ಯಾನ್ಸರ್ ಕಾರಕಗಳ ಸೇವನೆಯಿಂದ ರೋಗವನ್ನು ಜನರು ಆಹ್ವಾನಿಸಿಕೊಳ್ಳುತ್ತಿದ್ದಾರೆ. ಔಷಧ ವಿಜ್ಞಾನ ಕ್ಷೇತ್ರ ಬೆಳೆಯಲು ರಸಾಯನ ವಿಜ್ಞಾನಿಗಳು ಕೈ ಜೋಡಿಸಬೇಕಿದೆ.
ಈ ಬಾರಿ ಶೇ.66.32 ಮತದಾನ
ಬಿಸಿಲಿನ ಪ್ರಕರತೆಗೆ ಈ ಬಾರಿ ಮತದಾನ ಕಡಿಮೆ ಆಗಬಹುದು ಎನ್ನಲಾಗಿತ್ತು. ಆದರೆ, ಮತದಾರರ ಉತ್ಸಾಹದಿಂದ ಈ ಬಾರಿ ಶೇ.66.32 ರಷ್ಟು ಮತದಾನವಾಗಿದೆ. ಈ ಮೂಲಕ 2019ರಲ್ಲಿ ಶೇ.61.89ರ ದಾಖಲೆ ಮುರಿದಿದೆ.
< previous
1
...
11117
11118
11119
11120
11121
11122
11123
11124
11125
...
14689
next >
Top Stories
ಅವಧಿ ಮೀರಿ ಪಟಾಕಿ ಹೊಡೆದ್ರೆ ಹುಷಾರ್!
ಕಸ ಬಳಿಯುವ ಮಷಿನ್‌ಗೆ 617 ಕೋಟಿಬಾಡಿಗೆ : ಸಾರ್ವಜನಿಕರ ತೀವ್ರ ಆಕ್ಷೇಪ
ಪ್ರಧಾನಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ 5 ಬೇಡಿಕೆ
ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ - ಡಿಕೆಸು ಪ್ರತ್ಯೇಕ ಮಾತುಕತೆ ಕುತೂಹಲ
ಸಂಪುಟ ಪುನಾರಚನೆ ಬಗ್ಗೆ ರಾಹುಲ್, ವೇಣು ಜತೆ ಚರ್ಚಿಸುವೆ : ಖರ್ಗೆ