ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬೆಳಗ್ಗೆ ಅತ್ಯುತ್ಸಾಹ, ಮಧ್ಯಾಹ್ನ ನಿರುತ್ಸಾಹ
ಮಧ್ಯಾಹ್ನದ ಹೊತ್ತು ಬಿಸಿಲು ನೆತ್ತಿ ಸುಡಲಿದೆ ಎಂದು ಬಹುತೇಕ ಮತದಾರರು ನಸುಕಿನಲ್ಲಿಯೇ ಎದ್ದು 7ಕ್ಕೆ ಮತಗಟ್ಟೆ ಬಂದು ಮತದಾನ ಮಾಡುತ್ತಿರುವ ದೃಶ್ಯ ಸಾಮಾನ್ಯವಾಗಿತ್ತು.
ರಿಯಲ್ ಎಸ್ಟೇಟ್ ಉದ್ಯಮಿಯ ನಡು ರಸ್ತೆಯಲ್ಲಿ ಅಟ್ಟಾಡಿಸಿ ಹತ್ಯೆ
ಮಾಜಿ ರೌಡಿ ಶೀಟರ್ ಆಗಿದ್ದ ಉದ್ಯಮಿಯನ್ನು ಮನೆ ಬಳಿಯೇ ಕೊಂದು ಪರಾರಿಯಾದ ದುಷ್ಕರ್ಮಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
ಬೆಳಗಾವಿ ಜಿಲ್ಲೆಯಲ್ಲಿ ಶೇ.74.87 ರಷ್ಟು ಮತದಾನ
ಕನ್ನಡಪ್ರಭ ವಾರ್ತೆ ಬೆಳಗಾವಿಪ್ರಜಾಪ್ರಭುತ್ವದ ಹಬ್ಬವಾಗಿರುವ ಚುನಾವಣೆಯು ಶಾಂತಿಯುತವಾಗಿ ನಡೆದಿದ್ದು, 3 ಲೋಕಸಭಾ ಮತಕ್ಷೇತ್ರಗಳ ವ್ಯಾಪ್ತಿಯನ್ನು ಒಳಗೊಂಡಿರುವ ಬೆಳಗಾವಿ ಜಿಲ್ಲೆಯಲ್ಲಿ ಒಟ್ಟಾರೆ ಶೇ.74.87 ರಷ್ಟು ಮತದಾನವಾಗಿರುತ್ತದೆ.
ಆಲೂರಲ್ಲಿ ಸೆಟ್ಟೇರಿದ ಕಾದಂಬರಿ ಆಧಾರಿತ ‘ಪುಟ್ಟಗೂಡಿನ ಪುಟ್ಟದರಸಿ’ ಮಕ್ಕಳ ಚಿತ್ರ
ಬೆಂಗಳೂರಿನ ಕಲಾಸಿಪಾಳ್ಯದ ಮಹಾಲಕ್ಷ್ಮಿ ಥಿಯೇಟರ್ಸ್ ಬ್ಯಾನರ್‌ನಡಿ ನಿರ್ಮಾಣವಾಗುತ್ತಿರುವ ‘ಪುಟ್ಟಗೂಡಿನ ಪಟ್ಟದರಸಿ’ ಮಕ್ಕಳ ಚಲನಚಿತ್ರ ಸೋಮವಾರ ಆಲೂರು ತಾಲೂಕಿನ ತಾಳೂರಿನ ಶ್ರೀ ವೀರಾಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಮುಹೂರ್ತ ನೆರವೇರಿಸಿ ಚಿತ್ರೀಕರಣ ಪ್ರಾರಂಭಿಸಿದೆ.
ನೂರಕ್ಕೆ ನೂರರಷ್ಟು ಪ್ರಿಯಾಂಕಾ ಗೆಲುವು: ಶಾಸಕ ಕಾಗೆ
ಕನ್ನಡಪ್ರಭ ವಾರ್ತೆ ಕಾಗವಾಡಚಿಕ್ಕೋಡಿ ಲೋಕಸಭಾ ಕ್ಷೇತ್ರಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಪರ ಮತದಾರರು ಬೆಂಬಲ ವ್ಯಕ್ತಪಡಿಸಿದ್ದು, ನೂರಕ್ಕೆ ನೂರರಷ್ಟು ಅವರು ಗೆಲ್ಲಲಿದ್ದಾರೆ ಎಂದು ಕಾಗವಾಡ ಶಾಸಕ ರಾಜು ಕಾಗೆ ವಿಶ್ವಾಸ ವ್ಯಕ್ತಪಡಿಸಿದರು.
ಬೇಕಲ ಗೋಕುಲಂ ಗೋಶಾಲೆ, ಪರಂಪರಾ ವಿದ್ಯಾಪೀಠದಲ್ಲಿ ಇಂದಿನಿಂದ ನೃತ್ಯೋತ್ಸವ
ಬೇಕಲದ ಗೋಕುಲಂ ಗೋಶಾಲೆಯಲ್ಲಿ ಮೇ 8ರಿಂದ 16ರ ತನಕ ಗೆಜ್ಜೆಯ ನಾದ ಕೇಳಿಬರಲಿದೆ. ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಮೊದಲ ದೇಶೀಯ ನೃತ್ಯೋತ್ಸವ ಇದಾಗಿದೆ. ಪ್ರತೀದಿನ ಸಂಜೆ 5ರಿಂದ 9ರ ತನಕ ನಡೆಯುವ ನೃತ್ಯೋತ್ಸವದಲ್ಲಿ ದೇಶದ ಹೆಸರಾಂತ ಕಲಾವಿದರು ಪಾಲ್ಗೊಳ್ಳಲಿದ್ದಾರೆ.
ಚೆಂಡಿಯಾ ಮತಗಟ್ಟೆಯಲ್ಲಿ ರೂಪಾಲಿ ನಾಯ್ಕ ಮತದಾನ
ಕಾರವಾರ ತಾಲೂಕಿನ ಚೆಂಡಿಯಾ ಮತಗಟ್ಟೆಯಲ್ಲಿ ಬೆಳಗ್ಗೆ 11 ಗಂಟೆಗೆ ಬಿಜೆಪಿ ರಾಜ್ಯ ಉಪಾಧ್ಯಕ್ಷೆ ರೂಪಾಲಿ ಎಸ್. ನಾಯ್ಕ ತಮ್ಮ ಕುಟುಂಬದವರೊಂದಿಗೆ ಬಂದು ಮತದಾನ ಮಾಡಿದರು.
ಸುಸೂತ್ರವಾಗಿ ನಡೆದ ಮತದಾನ
ಸಾರ್ವತ್ರಿಕ ಲೋಕಸಭಾ ಚುನಾವಣೆಯಂಗವಾಗಿ ಮಂಗಳವಾರ ಜರುಗಿದ ಮತದಾನವು ಪಟ್ಟಣ ಸೇರಿದಂತೆ ಮತಕ್ಷೇತ್ರದಲ್ಲಿ ಸಣ್ಣಪುಟ್ಟ ಗೊಂದಲ ಹೊರತು ಪಡಿಸಿದಂತೆ ಯಾವುದೇ ಅಹಿತಕರ ಘಟನೆ ನಡೆಯದೇ ಶಾಂತಿಯುತವಾಗಿ ಜರುಗಿತು.
ಬಹುತೇಕ ಶಾಂತಿಯುತ ಮತದಾನ
ತಾಲೂಕಿನ ದಸೂರ ಗ್ರಾಮದಲ್ಲಿ ಮೂಲಸೌಕರ್ಯಕ್ಕೆ ಆಗ್ರಹಿಸಿ ಗ್ರಾಮಸ್ಥರು ಮತದಾನ ಬಹಿಷ್ಕಾರ ಹೊರತುಪಡಿಸಿ ಪಟ್ಟಣ ಸೇರಿದಂತೆ ತಾಲೂಕಿನಲ್ಲಿ ಬಹುತೇಕ ಶಾಂತಿಯುತವಾಗಿ ಮತದಾನ ನಡೆಯಿತು ಎಂದು ತಹಸೀಲ್ದಾರ್ ರಾಜೇಶ ಬುರ್ಲಿ ತಿಳಿಸಿದರು.
ಸಿಂಧನೂರು: ಶೇ.66.01ರಷ್ಟು ಶಾಂತಿಯುತ ಮತದಾನ
4 ಗಂಟೆ ನಂತರ ಮಹಿಳೆಯರು, ವೃದ್ಧೆಯರು, ಪುರುಷರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಮತ ಚಲಾಯಿಸಿದರು. ಹಲವಾರು ಯುವಕರು, ಯುವತಿಯರು ಮೊದಲ ಬಾರಿ ಮತ ಹಾಕಿ ಸಂಭ್ರಮಿಸಿದರು.
< previous
1
...
11118
11119
11120
11121
11122
11123
11124
11125
11126
...
14689
next >
Top Stories
ಕಸ ಬಳಿಯುವ ಮಷಿನ್‌ಗೆ 617 ಕೋಟಿಬಾಡಿಗೆ : ಸಾರ್ವಜನಿಕರ ತೀವ್ರ ಆಕ್ಷೇಪ
ಪ್ರಧಾನಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ 5 ಬೇಡಿಕೆ
ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ - ಡಿಕೆಸು ಪ್ರತ್ಯೇಕ ಮಾತುಕತೆ ಕುತೂಹಲ
ಸಂಪುಟ ಪುನಾರಚನೆ ಬಗ್ಗೆ ರಾಹುಲ್, ವೇಣು ಜತೆ ಚರ್ಚಿಸುವೆ : ಖರ್ಗೆ
ಟೆರರ್ ಡಾಕ್ಟರ್ ನಬಿ ‘ಶೂ ಬಾಂಬರ್’ ?