• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮುರಿದು ಬಿದ್ದ ಮದುವೆ: ವರದಕ್ಷಿಣೆ, ಮಾನಹಾನಿ ಪ್ರಕರಣ ದಾಖಲು
ಸೋಮವಾರಪೇಟೆಯಯಲ್ಲಿ ಮೇ 5ರಂದು ನಿಗದಿಯಾಗಿದ್ದ ಮದುವೆಯೊಂದು ಕ್ಷುಲ್ಲಕ ಕಾರಣಕ್ಕೆ ರದ್ದುಗೊಂಡಿದ್ದಿಂದ ಆಕ್ರೋಶಗೊಂಡ ವಧುವಿನ ಕಡೆಯವರು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಮಂಗಳವಾರ ಸೋಮವಾರಪೇಟೆಯ ಪೊಲೀಸ್‌ ಠಾಣೆಯಲ್ಲಿ ವರನ ವಿರುದ್ಧ ವರದಕ್ಷಿಣೆ ಕಿರುಕುಳ ಮತ್ತು ಮಾನಹಾನಿ, ವಂಚನೆ ಇನ್ನಿತರ ಪ್ರಕರಣಗಳು ದಾಖಲಾಗಿವೆ.
ಹನೂರು ವ್ಯಾಪ್ತಿಯಲ್ಲಿ ತಂಪೆರದ ವರ್ಷದ ಮೊದಲ ಮಳೆ
ತಾಲೂಕಿನ ವಿವಿಧ ಗ್ರಾಮಗಳಲ್ಲಿ ಸೋಮವಾರ ರಾತ್ರಿ ಮಿಂಚು, ಗುಡುಗು ಸಹಿತ ಸುರಿದ ಮಳೆಯಿಂದ ಸಣ್ಣಪುಟ್ಟ ಕೆರೆಕಟ್ಟೆಗಳು ತುಂಬಿದ್ದು ಹಳ್ಳ ಕಾಲುವೆಗಳು ಹರಿದಿದ್ದು, ಜನ ಜಾನುವಾರುಗಳು ನಿಟ್ಟಿಸಿರು ಬಿಡುವಂತಾಗಿದೆ.
ಪ್ರಜ್ವಲ್‌ ಕೇಸಲ್ಲಿ ರಾಹುಲ್‌ ವಿಚಾರಣೆ ನಡೆಸಿ: ಎಚ್ಡಿಕೆ
ಸಂಸದ ಪ್ರಜ್ವಲ್ ರೇವಣ್ಣ 400 ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂಬುದಾಗಿ ಹೇಳಿರುವ ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಅವರನ್ನು ಎಸ್‌ಐಟಿ ವಿಚಾರಣೆಗೆ ಕರೆಯಬೇಕು ಎಂದು ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ಮುಂಡರಗಿ ತಾಲೂಕಿನಲ್ಲಿ ಶಾಂತಿಯುತ ಮತದಾನ
4 ಗಂಟೆಗೆ ನಂತರ ಮತದಾನ ಚುರುಕಾಗಿ ಜರುಗಿ 5.30 ರಿಂದ ಬಹುತೇಕ ಮತಗಟ್ಟೆಗಳಲ್ಲಿ ಮತದಾನ ಮುಗಿದಿರುವುದು ಕಂಡು ಬಂದಿತು
ಮುಂದೆ ಸಿದ್ದು, ಪರಂ ವಿಡಿಯೋ ಕೂಡ ಬರಬಹುದು: ರಮೇಶ್ ಜಾರಕಿಹೊಳಿ
ಮುಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಪರಮೇಶ್ವರ್ ಅವರ ವಿಡಿಯೋಗಳೂ ಬರಬಹುದು. ದಯವಿಟ್ಟು ಗೃಹ ಸಚಿವರು, ಸಿಎಂ ಪಕ್ಷಾತೀತವಾಗಿ ಇಂಥದ್ದಕ್ಕೆಲ್ಲ ಇತಿಶ್ರೀ ಹಾಡಬೇಕು. ಈ ಸಂಬಂಧ ನಾನು ಸಿಎಂ ಅವರನ್ನು ಕೈಮುಗಿದು ಕೇಳಿಕೊಳ್ಳುತ್ತೇನೆ ಎಂದು ಶಾಸಕ ರಮೇಶ್‌ ಜಾರಕಿಹೊಳಿ ಹೇಳಿದರು.
ವಕೀಲ ದೇವರಾಜೇಗೌಡನನ್ನು ಬಂಧಿಸಲಿ: ಕಾಂಗ್ರೆಸ್‌ ಮುಖಂಡ ಎಚ್.ಕೆ. ಮಹೇಶ್
ವಿಡಿಯೋ ಮೂಲಕ ಹೆಣ್ಣುಮಕ್ಕಳ ಮಾನ ಹಾಳು ಮಾಡುತ್ತಿರುವ ವಕೀಲ ಜಿ.ದೇವರಾಜೇಗೌಡರನ್ನು ಬಂಧಿಸಿ ಎಸ್‌ಐಟಿ ತಂಡ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್ ಪಕ್ಷದ ಮುಖಂಡ ಎಚ್.ಕೆ. ಮಹೇಶ್ ಆಗ್ರಹಿಸಿದರು. ಹಾಸನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಬಲಿಷ್ಠ ಪತ್ರಕರ್ತನಿಂದ ಹೆಚ್ಚು ವಿಷಯ ಗ್ರಹಿಕೆ: ಪ್ರೊ.ಎಂ.ಎಸ್.ಸಪ್ನ
ಹೆಚ್ಚು ವಿಷಯ ಗ್ರಹಿಸುವ ಗುಣ ಬೆಳೆಸಿಕೊಂಡಿರುತ್ತಾರೆಯೋ ಅವರು ಜನರ ಮಧ್ಯೆ ನಿಂತು ಮಾತನಾಡುವ ಶಕ್ತಿ ಬೆಳೆಸಿಕೊಂಡು ಬಲಿಷ್ಠ ಪತ್ರಕರ್ತರಾಗುತ್ತಾರೆ ಎಂದು ಪ್ರೊ.ಎಂ.ಎಸ್.ಸಪ್ನ ಹೇಳಿದರು. ಹಾಸನದಲ್ಲಿ ಹಮ್ಮಿಕೊಂಡ ಒಂದು ದಿನದ ಶೈಕ್ಷಣಿಕ ವಿಶೇಷ ವಿಚಾರ ಸಂಕಿರಣದಲ್ಲಿ ಮಾತನಾಡಿದರು.
ಕನಿಷ್ಠ 25 ಕ್ಷೇತ್ರದಲ್ಲಿ ನಿಶ್ಚಿತ ಜಯ: ಯಡಿಯೂರಪ್ಪ
ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಕನಿಷ್ಠ ಎರಡೂವರೆ ಲಕ್ಷ ಮತಗಳ ಅಂತರದಲ್ಲಿ ಗೆಲುವು ಸಾಧಿಸುವುದು ನಿಶ್ಚಿತ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.
ರೇವಣ್ಣ ಬಿಡುಗಡೆಗೆ ಆಗ್ರಹಿಸಿ ಹಾಸನದಲ್ಲಿ ಜೆಡಿಎಸ್‌ ಬೃಹತ್ ಧರಣಿ
ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಸಂಪುಟದಿಂದ ಕೈಬಿಡುವಂತೆ ಒತ್ತಾಯಿಸಿ ಜೆಡಿಎಸ್‌ ಪಕ್ಷದಿಂದ ಹಾಸನ ಜಿಲ್ಲೆಯಾದ್ಯಂತ ಮಂಗಳವಾರ ಬೃಹತ್‌ ಪ್ರತಿಭಟನೆ ನಡೆಸಲಾಯಿತು.
ಹಾವೇರಿ ಲೋಕಸಭಾ ಕ್ಷೇತ್ರ: ಶೇ.೭೭.೫೭ರಷ್ಟು ಮತದಾನ
ಹಾವೇರಿ ಲೋಕಸಭಾ ಕ್ಷೇತ್ರದಾದ್ಯಂತ ಮಂಗಳವಾರ ಶಾಂತಿಯುತ ಮತದಾನ ನಡೆದಿದ್ದು, ಅಂದಾಜು ಶೇ. ೭೭.೫೭ರಷ್ಟು ಮತದಾನವಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ರಘುನಂದನ್ ಮೂರ್ತಿ ತಿಳಿಸಿದ್ದಾರೆ.
  • < previous
  • 1
  • ...
  • 11123
  • 11124
  • 11125
  • 11126
  • 11127
  • 11128
  • 11129
  • 11130
  • 11131
  • ...
  • 14689
  • next >
Top Stories
ಪ್ರಧಾನಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ 5 ಬೇಡಿಕೆ
ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ - ಡಿಕೆಸು ಪ್ರತ್ಯೇಕ ಮಾತುಕತೆ ಕುತೂಹಲ
ಸಂಪುಟ ಪುನಾರಚನೆ ಬಗ್ಗೆ ರಾಹುಲ್‌, ವೇಣು ಜತೆ ಚರ್ಚಿಸುವೆ : ಖರ್ಗೆ
ಟೆರರ್‌ ಡಾಕ್ಟರ್‌ ನಬಿ ‘ಶೂ ಬಾಂಬರ್‌’ ?
ತಿಮರೋಡಿ ವಿರುದ್ಧ ಗಡೀಪಾರು ಆದೇಶ ಹೈಕೋರ್ಟ್‌ಲ್ಲಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved