• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೈಗಾರಿಕೆಗಳಿಂದ ದೇಶದ ಆರ್ಥಿಕ ಪ್ರಗತಿ
ಕೊಪ್ಪಳ ಬಳಿ ಕಿರ್ಲೋಸ್ಕರ್ ಕಂಪನಿ 30-35 ವರ್ಷಗಳ ಹಿಂದೆಯೇ ಬಂದಿದೆ. ಆಗ ತೀವ್ರ ಸಮಸ್ಯೆಯಿದ್ದ ಕಾಲದಲ್ಲಿ ಹಾಕಲಾದ ಕಾರ್ಖಾನೆಯಿಂದ ಈ ಭಾಗದಲ್ಲಿ ಸಾಕಷ್ಟು ಪ್ರಗತಿಯಾಗಿದ್ದು ನಿರುದ್ಯೋಗ ಸಮಸ್ಯೆ ನಿವಾರಣೆಯಾಗಿದೆ.
ಕಾನೂನು ವಿವಿಗೆ ಸರ್‌ ಸಿದ್ದಪ್ಪ ಕಂಬಳಿ ಹೆಸರಿಡಿ: ಹೊರಟ್ಟಿ
20ನೆಯ ಶತಮಾನದ ಆರಂಭದಲ್ಲಿ ಭಾರತ ದೇಶಕ್ಕೆ ಹೊಸ ರೂಪ ಕೊಟ್ಟ ಗಣ್ಯರಲ್ಲಿ ಸರ್‌ ಸಿದ್ದಪ್ಪ ಕಂಬಳಿ ಪ್ರಮುಖರು. ಮೂಲತಃ ಹುಬ್ಬಳ್ಳಿಯವರಾದ ಇವರು, ಆಗಿನ ಬ್ರಿಟಿಷ್‌ ಆಳ್ವಿಕೆಯ ಮುಂಬೈ ಪ್ರಾಂತ್ಯದ ಸರ್ಕಾರದಲ್ಲಿ ಒಟ್ಟು ಏಳು ಖಾತೆಗಳ ಮಂತ್ರಿಯಾಗಿದ್ದರು. ಅತ್ಯಂತ ಪ್ರಾಮಾಣಿಕ ಮತ್ತು ದಕ್ಷ ಆಡಳಿತ ನೀಡಿ ಬ್ರಿಟಿಷ್‌ ಸರ್ಕಾರ ನೀಡುವ ಅತ್ಯುನ್ನತ ನಾಗರಿಕ ಪದವಿಯಾದ ಸರ್‌ ಬಿರುದು ಪಡೆದುಕೊಂಡಿದ್ದರು.
ಜಾತಿ ಗೊಂದಲ ಬಗೆಹರಿಸುವುದೇ ಏಕತಾ ಸಮಾವೇಶ?
ವೀರಶೈವ- ಲಿಂಗಾಯತ ಬೇರೆ ಬೇರೆ ಅಲ್ಲ. ವೀರಶೈವ ಲಿಂಗಾಯತ ಧರ್ಮದ ಬೇಡಿಕೆಯ ಹೋರಾಟ ನಿಂತಿಲ್ಲ. ನಾವು ಹಿಂದೂಗಳಲ್ಲ. ವೀರಶೈವ ಲಿಂಗಾಯತ ಎರಡು ಒಂದೇ. ಜಾತಿಯ ಕಾಲಂನಲ್ಲಿ ವೀರಶೈವ ಲಿಂಗಾಯತ ಎಂದೇ ಬರೆಯಿಸಬೇಕು. ಈ ಬಗ್ಗೆ ಜಾಗೃತಿ ಮೂಡಿಸಲೆಂದು ಅಖಿಲ ಭಾರತ ವೀರಶೈವ -ಲಿಂಗಾಯತ ಮಹಾಸಭೆ ಹುಬ್ಬಳ್ಳಿಯಲ್ಲಿ ಏಕತಾ ಸಮಾವೇಶವನ್ನು ಏರ್ಪಡಿಸಿದೆ.
ಬಸ್-ಕಾರು ಅಪಘಾತ, ಮೂರು ಜನ ಸ್ಥಳದಲ್ಲಿಯೇ ಸಾವು
ಕಾರು ಪಲ್ಟಿಯಾಗಿ ಎದುರಿಗೆ ಬರುತ್ತಿದ್ದ ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಪೊಲೀಸ್ ಸೇರಿ ಮೂವರು ಸ್ಥಳದಲ್ಲೇ ಅಸುನೀಗಿದ ಘಟನೆ ತಾಲೂಕಿನ ಹರ್ಲಾಪೂರ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ಸಂಜೆ ನಡೆದಿದೆ.
ಹಿಂದೂಗಳ ಜಾತಿಯಲ್ಲಿ ಕ್ರಿಶ್ಚಿಯನ್ ಸೇರ್ಪಡೆ ಕೂಡಲೇ ಕೈಬಿಡಿ
ಸರ್ಕಾರದ ಉದ್ದೇಶಿತ ಜಾತಿಗಳ ಶೈಕ್ಷಣಿಕ, ಸಾಮಾಜಿಕ ಸಮೀಕ್ಷೆಯಲ್ಲಿ ಹಿಂದೂ ಜಾತಿಗಳ ಕಾಲಂನಲ್ಲಿ ಕ್ರಿಶ್ಚಿಯನ್ ಎಂಬ ಪದ ಸೇರಿಸಿದ್ದನ್ನು ಖಂಡಿಸಿ ಎಲ್ಲ ಸಮುದಾಯಗಳ ಮಠಾಧೀಶರು, ಮುಖಂಡರ ನೇತೃತ್ವದಲ್ಲಿ ಗುರುವಾರ ನಗರದಲ್ಲಿ ಪಾದಯಾತ್ರೆ ನಡೆಸುವ ಮೂಲಕ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಹಿಂದಿ ಸರಳ ಸುಂದರ, ಅಭಿಮಾನದ ಭಾಷೆ: ರಾಠೋಡ
ಹಿಂದಿ ಭಾಷೆ ದೇಶ ಮಾತೆಯ ಬಿಂದಿ (ಸಿಂಧೂರ)ಯಾಗಿದ್ದಾಳೆ, ಭಾರತವು ಅನೇಕ ಭಾಷೆಗಳ ತವರಾಗಿದ್ದರೂ ಹಿಂದಿ ಭಾಷೆ ಮಹತ್ವ ಪಡೆದುಕೊಂಡಿದೆ. ಅಟಲ್ ಬಿಹಾರಿ ವಾಜಪೇಯಿ ಹಿಂದಿಯನ್ನು ರಾಷ್ಟ್ರಭಾಷೆ ಎಂದು ಕರೆದಿದ್ದಾರೆ. ಭಾರತದಲ್ಲಿ ಅನೇಕ ಭಾಷೆಗಳಿದ್ದರೂ ಹಿಂದಿ ಸರಳ, ಸುಂದರ ಭಾಷೆಯಾಗಿದೆ ಎಂದು ವಿ.ಡಿ.ಎಸ್.ಟಿ ಪಪೂ ಕಾಲೇಜಿನ ಪ್ರಾ. ಬಿ.ಎಸ್. ರಾಠೋಡ್ ಹೇಳಿದರು.
ದಸರಾ ಮಹೋತ್ಸವ, ಶ್ರೀದೇವಿ ಪುರಾಣ ಪ್ರಾರಂಭೋತ್ಸವ: ಸದಾಶಿವಯ್ಯ
ಗದಗ ನಗರದ ಶ್ರೀ ಅಡವೀಂದ್ರಸ್ವಾಮಿ ಮಠದಲ್ಲಿ 45ನೇ ವರ್ಷದ ದಸರಾ ಮಹೋತ್ಸವ, ಘಟಸ್ಥಾಪನೆ ಮತ್ತು ಶ್ರೀದೇವಿ ಪುರಾಣ ಪ್ರಾರಂಭೋತ್ಸವ, ಶ್ರೀಅನ್ನಪೂರ್ಣೇಶ್ವರಿದೇವಿ ಮಹಾರಥೋತ್ಸವ ಕಾರ್ಯಕ್ರಮಗಳು ಸೆ. 22ರಿಂದ ಅಕ್ಟೋಬರ್ 3ರ ವರೆಗೆ ಜರುಗಲಿವೆ ಎಂದು ಶ್ರೀಅನ್ನಪೂರ್ಣೇಶ್ವರಿ ದೇವಿ ಜಾತ್ರಾ ಮಹೋತ್ಸವ ಸಮಿತಿ ಅಧ್ಯಕ್ಷ ಸದಾಶಿವಯ್ಯ ಎಸ್. ಮದರಿಮಠ ಹೇಳಿದರು.
ನಾಳೆ ಕುರುಬರ ಸಂಘದ ರಜತ ಮಹೋತ್ಸವ
ಸೆ. 20ರಂದು ತಾಲೂಕು ಕುರುಬರ ಸಂಘದ ರಜತ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗದುಗಿಗೆ ಆಗಮಿಸಲಿದ್ದಾರೆ ಎಂದು ರೋಣ ಶಾಸಕ ಜಿ.ಎಸ್. ಪಾಟೀಲ ತಿಳಿಸಿದರು.
ಜಿಲ್ಲೆಯಲ್ಲಿ 17,022 ಹೆಕ್ಟೇರ್ ಬೆಳೆಹಾನಿ: ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ
ನಿರಂತರ ಮಳೆಯಿಂದ ಉಂಟಾದ ಬೆಳೆಹಾನಿಗೆ ಸಂಬಂಧಿಸಿದಂತೆ, ಕಂದಾಯ, ತೋಟಗಾರಿಕೆ, ಕೃಷಿ ಇಲಾಖೆ ಅಧಿಕಾರಿಗಳು ಬೆಳೆಹಾನಿಯ ಕುರಿತು ಜಂಟಿ ಸಮೀಕ್ಷೆ ಜರುಗಿಸಲಾಗಿದೆ. ತಾಲೂಕುವಾರು ಬೆಳೆಹಾನಿ ಕ್ಷೇತ್ರದ ವಿವರಗಳನ್ನು ಜಿಲ್ಲೆಯ ಎಲ್ಲ ತಹಸೀಲ್ದಾರರು ವರದಿ ಸಲ್ಲಿಸಿದ್ದಾರೆ.
ಕಠಿಣ ಅಭ್ಯಾಸ ಮಾಡಿದರೆ ಸಾಧನೆ ಸುಲಭ: ಎಸ್ಪಿ ರೋಹನ್‌ ಜಗದೀಶ್
ಎಸ್ಪಿ ರೋಹನ್‌ ಜಗದೀಶ್ ಐಪಿಎಸ್‌ ಅಧಿಕಾರಿಯಾಗಬೇಕೆಂಬ ತಮ್ಮ ಗುರಿಯನ್ನು ಸಾಧಿಸಿದ್ದು, ಸಾಧಕನಾಗಿ ಹೊರಹೊಮ್ಮಿ ಯುವ ಸ್ಪರ್ಧಾರ್ಥಿಗಳಿಗೆ ಸ್ಫೂರ್ತಿಯಾಗಿದ್ದಾರೆ.
  • < previous
  • 1
  • ...
  • 1109
  • 1110
  • 1111
  • 1112
  • 1113
  • 1114
  • 1115
  • 1116
  • 1117
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved