ಬರಗಾಲ ಎದುರಿಸಲು ಸನ್ನದ್ಧರಾಗಿಪ್ರಸ್ತುತ ರಾಜ್ಯದಲ್ಲಿ ಬರಗಾಲ ಇದ್ದು ಕಾರಣ ತಾಲೂಕಿನ ಎಲ್ಲ ಇಲಾಖೆಯ ಅಧಿಕಾರಿಗಳು ಪಾರದರ್ಶಕವಾಗಿ ಕಾರ್ಯನಿರ್ವಹಿಸಿ ಬರಗಾಲವನ್ನು ಎದುರಿಸಲು ತಾಲೂಕು ಆಡಳಿತ ಸರ್ವ ಸನ್ನದ್ಧರಾಗುವಂತೆ ತಾಪಂ ಆಡಳಿತಾಧಿಕಾರಿ, ಜಿಲ್ಲಾ ಪಂಚಾಯಿತಿ ಮುಖ್ಯ ಲೆಕ್ಕಾಧಿಕಾರಿ ಎ. ವಸಂತಕುಮಾರ ಹೇಳಿದರು.