ಜಗಳೂರಲ್ಲಿ ಶಾಂತಿಯುತ ಮತದಾನದಾವಣಗೆರೆ ಲೋಕಸಭಾ ಚುನಾವಣೆ ಮಂಗಳವಾಗ ನಡೆದಿದ್ದು, ಜಗಳೂರು ವಿಧಾನಸಭಾ ಕ್ಷೇತ್ರಾದ್ಯಂತ ಯಾವುದೇ ಅಹಿತಕರ ಘಟನೆಗಳಿಲ್ಲದೆ, ಶಾಂತಿಯುತ ಮತದಾನ ನಡೆಯಿತು. ಶಾಸಕ ಬಿ.ದೇವೇಂದ್ರಪ್ಪ ತಮ್ಮ ಸ್ವಗ್ರಾಮ ಚಿಕ್ಕಮ್ಮನಹಟ್ಟಿ ಗ್ರಾಮದಲ್ಲಿ ಮತ್ತು ಮಾಜಿ ಶಾಸಕ ಎಚ್.ಪಿ. ರಾಜೇಶ್ ಬಿದರಕೆರೆ ಗ್ರಾಮದ ಸರಕಾರಿ ಶಾಲೆಗಳಲ್ಲಿ ಮತದಾನ ಮಾಡಿದ್ದಾರೆ.