• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬೀದಿಗಿಳಿದ ಬಿಜೆಪಿ
ರಾಜ್ಯ ಕಾಂಗ್ರೆಸ್‌ ಸರ್ಕಾರದ ಭ್ರಷ್ಟಾಚಾರ ಹಾಗೂ ಜನವಿರೋಧಿ ಧೋರಣೆಗಳನ್ನು ಖಂಡಿಸಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರ ರಾಜೀನಾಮೆಗೆ ಒತ್ತಾಯಿಸಿ ನಗರದಲ್ಲಿ ವಿಜಯನಗರ ಜಿಲ್ಲಾ ಬಿಜೆಪಿ ವತಿಯಿಂದ ಮಂಗಳವಾರ ಪ್ರತಿಭಟನೆ ನಡೆಸಲಾಯಿತು
ಬಿಜಕಲ್‌ ಗ್ರಾಮದಲ್ಲಿ ನೀರಿಗಾಗಿ ಪ್ರತಿಭಟನೆ
ನಮಗೆ ಕುಡಿಯಲು ಶುದ್ಧ ನೀರು ಇಲ್ಲ, ಬಳಸಲು ನೀರು ಸಾಲುತ್ತಿಲ್ಲ, ನಮಗೆ ನೀರು ಕೊಡಿ ಎಂದು ತಾಲೂಕಿನ ಬಿಜಕಲ್ ಗ್ರಾಮಸ್ಥರು ಹಾಗೂ ಮಹಿಳೆಯರು ಖಾಲಿ ಕೊಡಗಳನ್ನು ಪ್ರದರ್ಶನ ಮಾಡುವ ಗ್ರಾಪಂ ಕಾರ್ಯಾಲಯದ ಮುಂಭಾಗ ಪ್ರತಿಭಟನೆ ನಡೆಸಿದರು.
ಮಂಗಳಾದೇವಿ ಜಾತ್ರೆಲಿ ಹಿಂದೂ ವ್ಯಾಪಾರಸ್ಥರಿಗೆ ಮಾತ್ರ ಅವಕಾಶ- ವಿಹಿಂಪ, ಬಹಿಷ್ಕಾರ ಕರೆಗೆ ಸಮಾನ ಮನಸ್ಕರ ವಿರೋಧ
ಮಂಗಳಾದೇವಿ ಉತ್ಸವದಲ್ಲಿ ಹಿಂದೂ ವ್ಯಾಪಾರಿಗಳಿ ಅವಕಾಶಕ್ಕೆ ವಿಎಚ್ಚ್‌ಪಿ, ಭಜರಂಗದಳ ಆಗ್ರಹ, ಸಮಾನ ಮನಸ್ಕ ಸಂಘಟನೆ ವಿರೋಧ
ಸಮಯಕ್ಕೆ ಸರಿಯಾದ ಸೇವೆ: ಬೆಂಗಳೂರು ಏರ್‌ಪೋರ್ಟ್‌ ವಿಶ್ವ ನಂ.1
ಸಮಯಕ್ಕೆ ಸರಿಯಾಗಿ ಸೇವೆ ನೀಡಿದ ವಿಮಾನ ನಿಲ್ದಾಣಗಳ ಪೈಕಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (ಕೆಐಎ) ಜಾಗತಿಕ ಮಟ್ಟದಲ್ಲಿ ಮೊದಲ ಸ್ಥಾನ ಪಡೆದುಕೊಂಡಿದೆ.
ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ
ಕಾಂಗ್ರೆಸ್ ಸರ್ಕಾರದಿಂದ ರಾಜ್ಯದಲ್ಲಿ ಭ್ರಷ್ಟಾಚಾರ ತುಂಬಿ ತುಳುಕುತ್ತಿದ್ದು, ಗುತ್ತಿಗೆದಾರನ ಮನೆಯೊಂದರಲ್ಲಿ ಸಿಕ್ಕಿದ 40 ಕೋಟಿ ರುಪಾಯಿ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಬಿಜೆಪಿ ತಾಲೂಕು ಅಧ್ಯಕ್ಷ ಅರುಣಕುಮಾರ್ ಆಗ್ರಹಿಸಿದರು.ಅವರು ಮಂಗಳವಾರ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ತಾಲೂಕು ಬಿಜೆಪಿಯಿಂದ ಕಾಂಗ್ರೆಸ್ ಸರ್ಕಾರದ ವಿರುದ್ಧ ನಡೆದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿ, ಗುತ್ತಿಗೆದಾರರ ಸಂಘದ ಉಪಾಧ್ಯಕ್ಷನ ಮನೆಯಲ್ಲಿ ಕೋಟಿಗಟ್ಟಲೆ ಹಣ ದೊರೆತಿದೆ. ಈ ಮಾರ್ಗವಾಗಿ ಕಾಂಗ್ರೆಸ್ ಪಂಚ ರಾಜ್ಯಗಳ ಚುನಾವಣೆಗೆ ಹಣ ವರ್ಗಾವಣೆ ಮಾಡುವ ದಂಧೆ ಮಾಡುತ್ತಿರುವುದು ಸಾಬೀತಾಗಿದೆ. ಜನರಿಗೆ ಬಿಟ್ಟಿ ಭಾಗ್ಯಗಳ ಆಮಿಷವೊಡ್ಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರದಿಂದ ರಾಜ್ಯ ದಿವಾಳಿ ಆಗುವ ದಿನಗಳು ದೂರವಿಲ್ಲ ಎಂದು ಭವಿಷ್ಯ ನುಡಿದರು.
ಬ್ಯಾಂಕ್, ಫೈನಾನ್ಸ್‌ಗಳಿಗೆ ಕಡಿವಾಣ ಹಾಕಿ
ಸರ್ಕಾರದ ಎಲ್ಲ ಯೋಜನೆಗಳು ಸಾರ್ವಜನಿಕರ ಮನೆಬಾಗಿಲಿಗೆ ಸೇರಿದಂತೆ ಕಟ್ಟ ಕಡೆಯ ವ್ಯಕ್ತಿಗೂ ತಲುಪಿಸಬೇಕು. ಕಚೇರಿ ಅಲೆದಾಟ ತಪ್ಪಿಸುವ ಮಹತ್ವಾಕಾಂಕ್ಷೆ ಉದ್ದೇಶದಿಂದ ಜನತಾದರ್ಶನ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ರಘುನಂದನಮೂರ್ತಿ ತಿಳಿಸಿದರು.
೫೦ ವರ್ಷದಿಂದ ದಸರಾ ಬೊಂಬೆ ಪ್ರದರ್ಶನ
೫೦ ವರ್ಷದಿಂದ ದಸರಾ ಬೊಂಬೆ ಪ್ರದರ್ಶನ, ೮೦ ವರ್ಷ ಹಳೆಯದಾದ ಬೊಂಬೆಗಳಿಗೆ ವರ್ಣಾಲಂಕಾರ, ಆಕರ್ಷಣೀಯ ಜೋಡಣೆಯಿಂದ ನವರಾತ್ರಿಗೆ ಮೆರುಗು
ಹಳಿ ತಪ್ಪಿದ ಯಶವಂತಪುರ ಕಾರಟಗಿ ರೈಲು
ಯಶವಂತಪುರದಿಂದ ಕಾರಟಗಿಗೆ ಬರುತ್ತಿದ್ದ ರೈಲು ಮಂಗಳವಾರ ಮಧ್ಯಾಹ್ನ ಇಲ್ಲಿ ಹಳಿ ತಪ್ಪಿದ್ದು, ಲೋಕೊ ಪೈಲೆಟ್‌ ಮುನ್ನೆಚ್ಚರಿಕೆಯಿಂದ ಸಂಭವಿಸಬಹುದಾಗಿದ್ದ ಭಾರಿ ಅನಾಹುತ ತಪ್ಪಿದೆ.
ಕಸ್ತೂರಿ ರಂಗನ್ ವಿರೋಧಿಸಿ ಗ್ರಾಪಂ ಸಭೆಯಲ್ಲಿ ತೀರ್ಮಾನಿಸಿ
ಕಸ್ತೂರಿ ರಂಗನ್ ವರದಿ ಕರಡು ಪ್ರಕಟಣೆಯಲ್ಲಿ ಶಿರಸಿ ತಾಲೂಕಿನ ೨೯ ಗ್ರಾಪಂನ ೧೨೫ ಹಳ್ಳಿಗಳನ್ನು ಪರಿಸರ ಸೂಕ್ಷ್ಮ ಪ್ರದೇಶವೆಂದು ಪ್ರಕಟಿಸಲಾಗಿದೆ.
ಕೈಕೊಟ್ಟ ಮಳೆ, ಬಣಗುಡುತ್ತಿರುವ ಕೆರೆಗಳು
ತುಂಬಿ ತುಳುಕಾಡುತ್ತಿದ್ದ ಜಿಲ್ಲೆಯ ಪ್ರಮುಖ ಜಲಮೂಲವಾಗಿರುವ ಕೆರೆಗಳು ಈ ಸಲ ಬಣಗುಡುತ್ತಿವೆ. ಮಳೆ ಕೈಕೊಟ್ಟ ಪರಿಣಾಮ ಬಹುತೇಕ ಕೆರೆಗಳು ಬತ್ತಿದ್ದು, ಅಂತರ್ಜಲ ಮಟ್ಟವೂ ಇಳಿಕೆಯಾಗುತ್ತಿದೆ. ಇವು ಮುಂಬರುವ ಭೀಕರ ಬರಗಾಲದ ದಿನಗಳಿಗೆ ಸಾಕ್ಷಿಯಾಗುತ್ತಿವೆ.
  • < previous
  • 1
  • ...
  • 11130
  • 11131
  • 11132
  • 11133
  • 11134
  • 11135
  • 11136
  • 11137
  • 11138
  • ...
  • 11234
  • next >
Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved