10 ರು. ನೋಟು ಬೀಳಿಸಿ ಲಕ್ಷ ಕದ್ದು ಪರಾರಿಚನ್ನಪಟ್ಟಣ: 10 ರು. ನೋಟುಗಳನ್ನು ರಸ್ತೆಯಲ್ಲಿ ಬೀಳಿಸಿ ವ್ಯಕ್ತಿಯೊಬ್ಬರಿಂದ ಒಂದು ಲಕ್ಷ ಹಣ ದೋಚಿರುವ ಘಟನೆ ನಗರದ ಕೆನರಾ ಬ್ಯಾಂಕ್ ಬಳಿ ನಡೆದಿದ್ದು, ಕಳ್ಳರ ಕೈಚಳಕ ಸಿ.ಸಿ.ಕ್ಯಾಮೆರಾದಲ್ಲಿ ಸೆರೆಯಾಗಿದೆ. ನಗರದ ಮಂಗಳವಾರಪೇಟೆ ನಿವಾಸಿ ರಾಘವೇಂದ್ರ ಹಣ ಕಳೆದುಕೊಂಡವರು ಎನ್ನಲಾಗಿದೆ.