ಡೆಂಘೀ ನಿಯಂತ್ರಣಕ್ಕೆ ಸಹಕರಿಸದಿದ್ದವರಿಗೆ ದಂಡ ವಿಧಿಸಿ: ಡಾ.ಕುಮಾರಆರೋಗ್ಯ ಇಲಾಖಾ ಅಧಿಕಾರಿಗಳು ವಲಸಿಗರಿರುವ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ವಲಸಿಗರಿಗೆ ಸರಿಯಾದ ಮೂಲಭೂತ ಸೌಕರ್ಯ ನೀಡದಿರುವ ಕಾರ್ಖಾನೆಗಳ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ ದಾಖಲು ಮಾಡಿ. ಜಿಲ್ಲೆಯಲ್ಲಿ ಡೆಂಘಿನಂತಹ ಸಾಂಕ್ರಾಮಿಕ ರೋಗಗಳು ಹರಡದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಿ,