ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಹೈಕೋರ್ಟ್ ಉಸ್ತುವಾರಿಯಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ವಿಶೇಷ ತನಿಖಾ ತಂಡ ರಚಿಸಿ
ಪ್ರಜ್ವಲ್ ರೇವಣ್ಣ ಮೇಲೆ ನಿಷ್ಪಕ್ಷಪಾತ, ಪ್ರಾಮಾಣಿಕ ತನಿಖೆ ನಡೆಯುವ ಬಗ್ಗೆ ಅನುಮಾನ ಮೂಡಿದೆ. ಇದಕ್ಕೆ ಈ ಹಿಂದೆ ನಡೆದ ಪ್ರಕರಣಗಳೇ ಸಾಕ್ಷಿಯಾಗಿವೆ. ಅಕ್ರಮ ಲೈಂಗಿಕ ಹಗರಣದ ಬಗ್ಗೆ ಕಾರ್ಯಾಂಗ ವ್ಯವಸ್ಥೆಗೆ ಗೊತ್ತಿದ್ದರೂ ಕ್ರಮ ವಹಿಸದೆ ಪ್ರಕರಣ ತಿರುಚಿ ಸಂತ್ರಸ್ತರನ್ನು ಬಲಿ ಕೊಡಲಾಗುತ್ತಿದೆ.
ಹೃದಯಾಘಾತದಿಂದ ಚುನಾವಣೆ ಸಿಬ್ಬಂದಿ ಸಾವು
ಕನ್ನಡಪ್ರಭ ವಾರ್ತೆ ಮುಧೋಳಚುನಾವಣೆ ಕರ್ತವ್ಯಕ್ಕೆ ತೆರಳುತ್ತಿದ್ದ ಚುನಾವಣೆ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಸಾವಿಗೀಡಾದ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ ಬಸ್ ನಿಲ್ದಾಣದಲ್ಲಿ ಸೋಮವಾರ ನಡೆದಿದೆ.
ಚಳ್ಳಕೆರೆ ತಾಲೂಕಿನ ಬೆಳೆ ಸಮೀಕ್ಷೆ ಮರುಪರಿಶೀಲನೆ
ಸೋಮಗುದ್ದು, ಎನ್.ದೇವರಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆಳೆ ಪ್ರಮಾಣ ಮರು ಪರಿಶೀಲನೆರೈತರು, ವಿಮಾ ಕಂಪನಿ, ಕೃಷಿ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಜಿಲ್ಲಾಧಿಕಾರಿ ವೆಂಕಟೇಶ್ ಭರವಸೆ
ಮತದಾನಕ್ಕೆ ಸವದತ್ತಿ ಕ್ಷೇತ್ರದಲ್ಲಿ 233 ಮತಗಟ್ಟೆ
ಕನ್ನಡಪ್ರಭ ವಾರ್ತೆ ಸವದತ್ತಿ: ಲೋಕಸಭೆ ಚುನಾವಣೆ ಮತದಾನ ಹಿನ್ನಲೆಯಲ್ಲಿ ಸವದತ್ತಿ ಯಲ್ಲಮ್ಮ ಮತಕ್ಷೇತ್ರದಲ್ಲಿ ಮೇ 7 ಮಂಗಳವಾರ ನಡೆಯುವ ಮತದಾನ ಪ್ರಕ್ರಿಯೆಗೆ ಸೂಕ್ತ ಸಿಬ್ಬಂದಿಯನ್ನು ನಿಯೋಜಿಸಿ ಎಲ್ಲೆಡೆ ಸಂಪೂರ್ಣ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ ಎಂದು ಸಹಾಯಕ ಚುನಾವಾಣಾಧಿಕಾರಿ ಡಾ.ರಾಜೀವ ಕೂಲೇರ ತಿಳಿಸಿದ್ದಾರೆ.
ಟೀಮ್ ಲಿವರೇಜ್ ಗೆ 2 ವಿಕೆಟ್ ಗಳ ಜಯ
ಸೋಮವಾರದ ಮೊದಲ ಪಂದ್ಯದಲ್ಲಿ ಎಂಟಿಬಿ ರಾಯಲ್ಸ್ ತಂಡದ ವಿರುದ್ಧ ಟೀಮ್ ಲಿವರೇಜ್ 2 ವಿಕೆಟ್‌ಗಳ ಜಯ ಸಾಧಿಸಿದೆ.
ವಿನೋದ್ ರಾಜ್ ಗಡಿಪಾರು ಆದೇಶ ಹಿಂಪಡೆಯಿರಿ: ಸಂಸದ ಬಿ.ವೈ.ರಾಘವೇಂದ್ರ
ವಿನೋದ್ ರಾಜ್ ಅವರ ಮೇಲೆ ಸುಳ್ಳು ಆರೋಪ ಮಾಡಲಾಗಿದೆ. ಸಾಗರ ಉಪವಿಭಾಗಾಧಿಕಾರಿಗಳು ಅಲ್ಲಿನ ಶಾಸಕರ ಒತ್ತಾಯದ ಮೇರೆಗೆ ಬೀದರ್ ಜಿಲ್ಲೆಗೆ ಗಡಿಪಾರು ಮಾಡಿದ್ದಾರೆ. ಯಾರೋ ಒಸಿ ಬಿಡ್ಡರ್ ನಿಂದ ವಿನೋದ್ ರಾಜ್ ಹೆಸರನ್ನು ಬಲವಂತವಾಗಿ ಹೇಳುವಂತೆ ಹುನ್ನಾರ ಮಾಡಲಾಗಿದೆ. ಇದು ಅತ್ಯಂತ ಖಂಡನೀಯ.
ಬೇಸಿಗೆ ಶಿಬಿರಗಳು ಮಕ್ಕಳ ಜೀವನ ಬದಲಿಸುತ್ತದೆ: ಚಿದಾನಂದ ಎಸ್ .ನಾಯಕ್
ಖಾಸಗಿ ಶಾಲೆಗಳು ಸರ್ಕಾರಿ ಶಾಲೆಗಳ ಉಳಿವಿಗೆ ಸವಾಲಾಗಿವೆ. ಈಗ ಸರ್ಕಾರವನ್ನು ನಂಬದೇ ಸಾರ್ವಜನಿಕ ಸಹಭಾಗಿತ್ವದಲ್ಲಿ ಸರ್ಕಾರಿ ಶಾಲೆಗಳ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಬೇಕಿದೆ. ಅಂಕಗಳಿಕೆ ಧಾವಂತದಲ್ಲಿ ಸಿಲುಕಿರುವ ಮಕ್ಕಳು ಸೃಜನಶೀಲ ಮತ್ತು ಸಂವೇದನ ಶೀಲತೆ ಕಳೆದುಕೊಳ್ಳುತ್ತಿದ್ದಾರೆ. ಇದು ಅಪಾಯಕಾರಿ ಬೆಳವಣಿಗೆ. ಇದು ಸಮಾಜದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ.
ಸಮಾಜಕ್ಕೆ ಶಿವಕುಮಾರ ಶಿವಾಚಾರ್ಯ ಸ್ವಾಮೀಜಿ ಕೊಡುಗೆ ಅಪಾರ
ಪಟ್ಟಣದ ಕೋಟೆ ಭಾಗದಲ್ಲಿರುವ ಹಿರೇಮಠದ ಶಿವಕುಮಾರ ಶಿವಾಚಾರ್ಯ ಸ್ವಾಮೀಜಿ ಲಿಂಗೈಕ್ಯ ನಂತರ ಒಂದು ತಿಂಗಳ ಜಂಗಮ ಆರಾಧನೆಯನ್ನು 55 ಕಿಂತ ಹೆಚ್ಚು ಸ್ವಾಮೀಜಿಗಳ ಸಮ್ಮುಖದಲ್ಲಿ ಕೊತ್ತಗೆರೆ ಹೋಬಳಿಯ ಕೋಡಿಹಳ್ಳಿ ಗ್ರಾಮದಲ್ಲಿ ನಡೆಯಿತು.
ಮೂರು ದಿನ ಬಸವ ಜಯಂತಿ ಅದ್ಧೂರಿ ಆಚರಣೆಗೆ ನಿರ್ಧಾರ
ನಾಡೋಜ ಬಸವಲಿಂಗ ಪಟ್ಟದ್ದೇವರ ಸಾನ್ನಿಧ್ಯದಲ್ಲಿ ಭಾಲ್ಕಿಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು. ಮೇ 10ರಂದು ಬಸವ ಜಯಂತಿ ಸಂಜೆ 5ಕ್ಕೆ ಬಸವಣ್ಣನವರ ಭಾವಚಿತ್ರದ ಮೆರವಣಿಗೆ, ತೊಟ್ಟಿಲು, ವೇದಿಕೆ ಕಾರ್ಯಕ್ರಮ ಅರ್ಥಪೂರ್ಣವಾಗಿ ನಡೆಸಲು ಬಸವ ಭಕ್ತರು ಒಮ್ಮತದ ನಿರ್ಧಾರ ಕೈಗೊಂಡರು.
ಎಸ್‌ಐಟಿ ವಿಚಾರಣೆ ವೇಳೆ ರೇವಣ್ಣ ಭಾರಿ ಅಸಹಕಾರ
ಯಾವುದೇ ಪ್ರಶ್ನೆಗೂ ಸಮರ್ಪಕ ಉತ್ತರವಿಲ್ಲದೆ ಪ್ರಶ್ನಿಸುವ ಅಧಿಕಾರಿಗಳ ಮೇಲೆಯೇ ರೇಗಾಟ ನಡೆಸುತ್ತಿರುವ ರೇವಣ್ಣ ತನಿಖೆಗೆ ಭಾರೀ ಅಸಹಕಾರ ತೋರುತ್ತಿದ್ದಾರೆ.
< previous
1
...
11136
11137
11138
11139
11140
11141
11142
11143
11144
...
14683
next >
Top Stories
ಬ್ರಿಟಿಷರ ಕೈಯಲ್ಲೇ ಆಗಿರಲಿಲ್ಲ ಆರೆಸ್ಸೆಸ್ ನಿಷೇಧ
ಸರ್ ನವೆಂಬರ್ ಕ್ರಾಂತಿ ; ಏನು ? ಕೇಳಿಸ್ತಿಲ್ಲ ! - ಸಲೀಂ ಅಹಮದ್
ಮುಂದಿನ ವರ್ಷ ಅಕ್ಕಿ ಬೆಲೆ ಇನ್ನಷ್ಟು ಏರಿಕೆ?
ಅಂಗವಿಕಲತೆ ಮೆಟ್ಟಿ ನಿಂತ ಶಿವಮೊಗ್ಗದ ಕನ್ನಡ ಪ್ರೇಮಿ
ರಾಜ್ಯದಲ್ಲಿ ಹೆಚ್ಚುತ್ತಿದೆ ಚಳಿ, ಬೀದರಲ್ಲಿ 10 ಡಿಗ್ರಿ