ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಿನ್ನಿಗೋಳಿ ರಾಮ ಮಂದಿರದಲ್ಲಿ ಶ್ರೀರಾಮ ನಾಮ ಜಪ ಅಭಿಯಾನ
ಜನನಾಶೌಚ , ಮರಣಾಶೌಚದ ಸಮಯದಲ್ಲಿ ಅಥವಾ ಇನ್ನಾವುದೇ ಮೈಲಿಗೆ ಮುಂತಾದ ಸಂದರ್ಭದಲ್ಲಿ ತಾವೇ ಸ್ವಯಂ ಪ್ರೇರಿತರಾಗಿ ರಾಮನಾಮಜಪ ಅಭಿಯಾನದಿಂದ ದೂರವಿದ್ದು ಅಶೌಚ ಮುಗಿದ ನಂತರ ಶುದ್ಧರಾಗಿ ಪುನಃ ಅಭಿಯಾನವನ್ನು ಸೇರಿಕೊಳ್ಳುವುದು.
ದಾಹ ತೀರಿಸಿಕೊಳ್ಳಲು ನೀರಿಲ್ಲದೆ ಪ್ರಾಣಿಗಳ ಮೂಕರೋದನ
ತಾಲೂಕಿನ ಹರಟಿ ಬಳಿಯಿರುವ ಅರಣ್ಯ ಪ್ರದೇಶದಿಂದ ಬೇತಮಂಗಲ ಮುಖ್ಯ ರಸ್ತೆಯ ಕೋಟಿಗಾನಹಳ್ಳಿ ಗೇಟ್ ಬಳಿ ಮಂಗಗಳು ರಸ್ತೆಗೆ ಬಂದು ಕುಡಿಯುವ ನೀರು ಹಾಗೂ ಆಹಾರಕ್ಕಾಗಿ ರಸ್ತೆಯಲ್ಲಿ ಸಂಚರಿಸುವವರನ್ನು ಪೀಡಿಸುತ್ತಿವೆ.
ಬಿಜೆಪಿಯ ಸುಳ್ಳು ಇನ್ಮುಂದೆ ನಡೆಯಲ್ಲ: ಶಾಸಕ ರಾಘವೇಂದ್ರ ಹಿಟ್ನಾಳ
ಪ್ರಧಾನಿ ಮೋದಿ ಮತ್ತು ಬಿಜೆಪಿ ನಾಯಕರ ಸುಳ್ಳುಗಳನ್ನು ಜನ ಅರಿತಿದ್ದು, ಈ ಸಲ ಸರಿಯಾಗಿ ಪಾಠ ಕಲಿಸಲಿದ್ದಾರೆ.
ಪತ್ರಿಕೆ, ಪುಸ್ತಕಗಳನ್ನು ಕೊಂಡು ಓದುವ ಮೂಲಕ ಕನ್ನಡ ಬರಹಗಾರರನ್ನು ಪ್ರೋತ್ಸಾಹಿಸಿ: ಪ್ರೊ.ಸಿ.ಪಿ. ಸಿದ್ಧಾಶ್ರಮ
ಸ್ವಾತಂತ್ರ್ಯ ಪೂರ್ವದಲ್ಲಿ ಕನ್ನಡ ಭಾಷಿಕರು ಬೇರೆ ಭಾಷೆ ಆಡಳಿತ ಅಧೀನದಲ್ಲಿದ್ದರು. ಆ ವೇಳೆ ಕನ್ನಡ ಕಟ್ಟುವ ಕಾರ್ಯಕ್ಕೆ ನೆರವಾಗಿದ್ದು ಮೈಸೂರು ಸಂಸ್ಥಾನದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರನ್ನು ಈ ವೇಳೆ ಸ್ಮರಿಸಬೇಕು.
ಪಂಚ್ ಗ್ಯಾರಂಟಿಯಿಂದ ಗ್ರಾಮೀಣ ಮಹಿಳೆಯರ ಬದುಕು ಉಜ್ವಲ
ಕನ್ನಡಪ್ರಭ ವಾರ್ತೆ ರಾಮದುರ್ಗರಾಜ್ಯದಲ್ಲಿ ಕಾಂಗ್ರೆಸ್ ಚುನಾವಣಾ ಪೂರ್ವದಲ್ಲಿ ಘೋಷಣೆ ಮಾಡಿದ ಪಂಚ್ ಗ್ಯಾರಂಟಿಗಳನ್ನು ಈಡೇರಿಸಿದ್ದು, ಗ್ರಾಮೀಣ ಮಹಿಳೆಯರ ಬದುಕು ಉಜ್ವಲವಾಗಿದೆ ಎಂದು ವಿಧಾನ ಸಭೆಯ ಮುಖ್ಯ ಸಚೇತಕ ಅಶೋಕ ಪಟ್ಟಣ ಹೇಳಿದರು.
ಮಂಗಳೂರು: ಫ್ಯಾನ್ ಪಾರ್ಕ್ ಮೂಲಕ ಐಪಿಎಲ್ ವೀಕ್ಷಣೆ
ಭಾನುವಾರ ಮಧ್ಯಾಹ್ನ ಪಂಜಾಬ್ ಕಿಂಗ್ಸ್--ಚೆನ್ನೆ ಸೂಪರ್ ಕಿಂಗ್ಸ್ ಮತ್ತು ಸಂಜೆ ಲಕ್ನೋ ಸೂಪರ್ ಜೈಂಟ್ಸ್ ಮತ್ತು ಕೊಲ್ಕತ್ತಾ ನೈಟ್ ರೈಡರ್ಸ್ ನಡುವಿನ ಪಂದ್ಯವೂ ನೇರ ಪ್ರಸಾರವೂ ಇಲ್ಲಿ ಏರ್ಪಾಟಾಗಿತ್ತು.
ವಿಚ್ಛೇದನಕ್ಕೆ ಎಲ್ಲ ಆರೋಪ ಸಾಬೀತಾಗಬೇಕಿಲ್ಲ: ಹೈಕೋರ್ಟ್
ಎರಡು ಆರೋಪ ಮುಂದಿಟ್ಟುಕೊಂಡು ವಿಚ್ಛೇದನ ಕೋರಿದ ಸಂದರ್ಭದಲ್ಲಿ ಒಂದು ಆರೋಪ ಸಾಬೀತಾಗಿ ಮತ್ತೊಂದು ದೃಢಪಡದಿದ್ದರೂ ವಿಚ್ಛೇದನ ಮಂಜೂರು ಮಾಡಲು ಕಾನೂನಿನ ತೊಡಕು ಇರುವುದಿಲ್ಲ ಎಂದು ಹೈಕೋರ್ಟ್ ತೀರ್ಪು ನೀಡಿದೆ.
ಬೈಂದೂರು: ಕಾಂಗ್ರೆಸ್ಸಿನ ಹಿರಿಯ ಕಾರ್ಯಕರ್ತ ತಿಮ್ಮ ದೇವಾಡಿಗ ಬಿಜೆಪಿಗೆ ಸೇರ್ಪಡೆ
ತಿಮ್ಮ ದೇವಾಡಿಗ ಅವರನ್ನು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅವರು ಬೈಂದೂರು ಮಂಡಲ ಕಚೇರಿಯಲ್ಲಿ ಪಕ್ಷದ ಧ್ವಜವನ್ನು ನೀಡಿ ಬಿಜೆಪಿಗೆ ಸೇರ್ಪಡೆಗೊಳಿಸಿದರು.
ಬಿಜೆಪಿ ಅಭ್ಯರ್ಥಿ ಪರ ನಾಗರತ್ನ ಕುಪ್ಪಿ ಪ್ರಚಾರ
ಪ್ರಧಾನಿ ನರೇಂದ್ರ ಮೋದಿಯವರು ಕಳೆದ ಹತ್ತು ವರ್ಷಗಳ ಆಡಳಿತದಲ್ಲಿ ದೇಶದ ಅಭಿವೃದ್ಧಿಗಾಗಿ ಹಲವಾರು ಕೆಲಸಗಳನ್ನು ಮಾಡಿದ್ದಾರೆ. ಇನ್ನೂ ಮಾಡಬೇಕಾದದ್ದು ಬಹಳ ಇದೆ. ಅದಕ್ಕಾಗಿ ದೇಶ ಅಭಿವೃದ್ಧಿ ಹೊಂದಲು ಬಿಜೆಪಿ ಪಕ್ಷಕ್ಕೆ ಮತ ನೀಡಿ.
ಯೋಗ ಸಮೃದ್ದ ಬದುಕಿನ ಸಾಧನ:ಪಲ್ಲೇದ
ಸಂಸ್ಕಾರ ನೀತಿ ನಿಯಮ ಮರೆತಿರುವುದರಿಂದ ಸಮಾಜದಲ್ಲಿ ಅಹಿತಕರ ಘಟನೆಗಳು ಸಂಭವಿಸುತ್ತವೆ
< previous
1
...
11140
11141
11142
11143
11144
11145
11146
11147
11148
...
14672
next >
Top Stories
ಬ್ರಿಟಿಷರ ಕೈಯಲ್ಲೇ ಆಗಿರಲಿಲ್ಲ ಆರೆಸ್ಸೆಸ್ ನಿಷೇಧ
ಸರ್ ನವೆಂಬರ್ ಕ್ರಾಂತಿ ; ಏನು ? ಕೇಳಿಸ್ತಿಲ್ಲ ! - ಸಲೀಂ ಅಹಮದ್
ಮುಂದಿನ ವರ್ಷ ಅಕ್ಕಿ ಬೆಲೆ ಇನ್ನಷ್ಟು ಏರಿಕೆ?
ಅಂಗವಿಕಲತೆ ಮೆಟ್ಟಿ ನಿಂತ ಶಿವಮೊಗ್ಗದ ಕನ್ನಡ ಪ್ರೇಮಿ
ರಾಜ್ಯದಲ್ಲಿ ಹೆಚ್ಚುತ್ತಿದೆ ಚಳಿ, ಬೀದರಲ್ಲಿ 10 ಡಿಗ್ರಿ