ಕನ್ನಡಕ್ಕಾಗಿ ಶಾಲೆಗೊಂದು ಕಸಾಪ ಕಾರ್ಯಕ್ರಮ ನಡೆಸಿ: ಪ್ರೊ. ಜಿ.ಟಿ.ವೀರಪ್ಪ ಸಲಹೆಮಂಡ್ಯದಲ್ಲಿ 1971 ಮತ್ತು 1994ರಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆದಿದೆ. 2024ರ ಈ ವರ್ಷ 3ನೇ ಬಾರಿಗೆ ಸಮ್ಮೇಳನ ನಡೆಸಲು ಅವಕಾಶ ದೊರೆತಿದೆ. ಜಿಲ್ಲೆಯ ನಾಗರಿಕರು, ಸಾಹಿತ್ಯಾಭಿಮಾನಿಗಳು, ಸಾಹಿತಿಗಳು, ಸಂಘಟಕರು ಒಗ್ಗೂಡಿ ಸಮ್ಮೇಳನ ಯಶಸ್ವಿಗೊಳಿಸಿದರೆ ಜಿಲ್ಲೆಗೆ ಕೀರ್ತಿ ಬರುವುದು.