ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಜಾರಿಗೆ ಸಿದ್ಧತೆಚಿಕ್ಕಮಗಳೂರು , ಸುಮಾರು ಎರಡು ಸಾವಿರ ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಮಾಡುವ ಉದ್ದೇಶಕ್ಕಾಗಿ ಕೈಗೆತ್ತಿಕೊಂಡಿರುವ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗೆ ಸ್ಥಳೀಯರು ಹಾಗೂ ಪರಿಸರವಾದಿಗಳು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಆದರೆ, ಯೋಜನೆ ಕಾರ್ಯರೂಪಕ್ಕೆ ತರಲು ಸದ್ದಿಲ್ಲದೆ ಸಿದ್ಧತೆ ಕೂಡ ನಡೆದಿದೆ.