• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಾವಿರಾರು ಸಾಧಕರನ್ನು ಸೃಷ್ಟಿಸಲು ಉತ್ತಮ ಶಿಕ್ಷಕರಿಂದ ಸಾಧ್ಯ: ತಿಮ್ಮಯ್ಯ
ಉತ್ತಮ ಪ್ರಜೆಗಳನ್ನು ರೂಪಿಸುವ ಶಿಕ್ಷಕರನ್ನು ಪ್ರತಿಯೊಬ್ಬರೂ ಗೌರವಿಸುತ್ತಾರೆ. ಸದಾ ಮಕ್ಕಳೊಂದಿಗೆ ಒಡನಾಟ ಮತ್ತು ಅವರ ಕಲಿಕೆಯಲ್ಲಿ ತಮ್ಮ ಜೀವಮಾನವನ್ನು ಕಳೆಯುವ ಶಿಕ್ಷಕರು ವಿದ್ಯಾರ್ಥಿಗಳಿಗೆ ಅಚ್ಚು ಮೆಚ್ಚು. ತಮ್ಮ ವೃತ್ತಿ ಜೀವನದಲ್ಲಿ ಸಾವಿರಾರು ಮಕ್ಕಳಿಗೆ ವಿದ್ಯಾದಾನ ಮಾಡುವ ಮೂಲಕ ಅವರ ಬಾಳಿಗೆ ಬೆಳಕು ನೀಡುವಲ್ಲಿ ಶಿಕ್ಷಕರು ಶ್ರಮಿಸುತ್ತಾರೆ.
ಜಿಲ್ಲೆಯಲ್ಲಿ 63 ವಿಶೇಷ ಮತಗಟ್ಟೆಗಳ ಸ್ಥಾಪನೆ- ಜಿಲ್ಲಾಧಿಕಾರಿ
ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ಮೇ 7ರಂದು ಚುನಾವಣೆ ನಡೆಯುತ್ತಿದ್ದು, ಜಿಲ್ಲೆಯಲ್ಲಿನ ಎಲ್ಲ ಮತಗಟ್ಟೆಗಳಲ್ಲಿ ಮತದಾರರಿಗೆ ಅಗತ್ಯವಿರುವ ಎಲ್ಲ ಮೂಲಸೌಲಭ್ಯಗಳನ್ನ ಕಲ್ಪಿಸಿ 7 ವಿಧಾನಸಭಾ ಕ್ಷೇತ್ರಗಳಲ್ಲಿ ತಲಾ 5ರಂತೆ 35 ಸಖಿ ಮತಗಟ್ಟೆಗಳು, ತಲಾ 1 ರಂತೆ 7 ಯುವ ನಿರ್ವಹಣೆ ಮತಗಟ್ಟೆಗಳು, ತಲಾ 1ರಂತೆ 7 ಸಾಂಪ್ರದಾಯಿಕ ಮತಗಟ್ಟೆಗಳು, ತಲಾ 1 ರಂತೆ 7 ಧೈಯ ಆಧಾರಿತ ಮತಗಟ್ಟೆಗಳು ಹಾಗೂ ತಲಾ 1 ರಂತೆ 7 ವಿಶೇಷ ಚೇತನ ಮತಗಟ್ಟೆಗಳು ಸೇರಿ 63 ವಿಶೇಷ ಮತಗಟ್ಟೆಗಳನ್ನು ಸ್ಥಾಪಿಸಿ ವಿಶೇಷವಾಗಿ ಅಲಂಕರಿಸಿ ಮತದಾರರನ್ನು ಕೈಬೀಸಿ ಕರೆಯುವಂತೆ ಸಿಂಗರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ತಿಳಿಸಿದ್ದಾರೆ.
ಪೌರಕಾರ್ಮಿಕರು, ಬಡವರಿಗೆ ಸೂರು ಕಲ್ಪಿಸಿದ್ದು ಕಾಂಗ್ರೆಸ್
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ 1, 6, 5 ಮತ್ತು 45ನೇ ವಾರ್ಡ್‌ಗಳ ವ್ಯಾಪ್ತಿಯಲ್ಲಿ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಮತ್ತು ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್ ಮತಯಾಚಿಸಿದರು.
ಪ್ರಜ್ವಲ್‌ ರಕ್ಷಿಸುವ ಪ್ರಶ್ನೆಯೇ ಇಲ್ಲ: ಶಾಸಕ ಸುರೇಶ್ ಗೌಡ
ಪೆನ್ ಡ್ರೈವ್ ಪ್ರಕರಣ ತನಿಖೆ ಹಂತದಲ್ಲಿದೆ. ತಪ್ಪು ಯಾರೇ ಮಾಡಲಿ ಅದು ತಪ್ಪೇ, ಈ ಪ್ರಕರಣ ಕುರಿತು ಬಿಜೆಪಿ ಮೊದಲು ಖಂಡಿಸಿದೆ. ಆರೋಪಿಯನ್ನು ರಕ್ಷಿಸುವ ಪ್ರಶ್ನೆ ಇಲ್ಲ.
ಮಂಗಳೂರಿಗೆ ಬಂತು ನಾರ್ವೇಜಿಯನ್‌ ವಿಲಾಸಿ ಹಡಗು
ಮುಂದಿನ ಪ್ರಯಾಣ ಆರಂಭಿಸುವ ಮೊದಲು ಮಂಗಳೂರಿನ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಬಿಂಬಿಸುವ ಸ್ಮರಣಿಕೆಗಳನ್ನು ಪಡೆದರು. ಹಡಗು ತನ್ನ ಮುಂದಿನ ತಾಣವಾದ ಮೊರ್ಮುಗೋ ಬಂದರಿಗೆ ಹೊರಟಿತು.
ಪೌರಾಣಿಕ ನಾಟಕಗಳು ಸಂಸ್ಕೃತಿ, ಪರಂಪರೆ ಪ್ರತೀಕ: ವಿಜಯರಾಮೇಗೌಡ
ನಮ್ಮ ಜನಪದರು ತಮಗೊದಗಿ ಬರುವ ಸಂಕಷ್ಟಗಳನ್ನು ಮರೆಯಲು, ಕಷ್ಟ, ಮೋಸಗೊಂಡವರಿಗೆ ಖಂಡಿತ ಸುಖ, ನ್ಯಾಯ ಸಿಗುತ್ತೆದೆಂದು ಧೈರ್ಯ ಮೂಡಿಸಲು ರಂಗಭೂಮಿ ನಾಟಕಗಳನ್ನು ಅಭಿನಯಿಸಲಾರಂಭಿಸಿದರು. ಅದರಂತೆ ಗ್ರಾಮೀಣ ಪ್ರದೇಶದ ಜನತೆ ಒಳ್ಳೆ ಮಾರ್ಗದಲ್ಲಿ ನಡೆಯಬೇಕು. ನಮ್ಮ ಪರಂಪರೆ ರಕ್ಷಣೆಗೆ ಮುಂದಾಗಬೇಕು.
ರೇವಣ್ಣ ಬಂಧನ: ಹೊಳೆನರಸೀಪುರದಲ್ಲಿ ಜೆಡಿಎಸ್‌ ಕಾರ್ಯಕರ್ತರ ಮೌನ ಮೆರವಣಿಗೆ
ಹೊಳೆನರಸೀಪುರ ಪಟ್ಟಣದ ಮಹಾತ್ಮಗಾಂಧಿ ವೃತ್ತದಲ್ಲಿ ಎಚ್‌.ಡಿ. ರೇವಣ್ಣ ಅವರ ಬಂಧನದ ನಂತರ ಪಟಾಕಿ ಸಿಡಿಸಿದ್ದರಿಂದ ಜೆಡಿಎಸ್ ತಾಲೂಕು ಘಟಕದ ಅಧ್ಯಕ್ಷರ ನೇತೃತ್ವದಲ್ಲಿ ಭಾನುವಾರ ತಹಸೀಲ್ದಾರ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.
.ಮಳೆಯಿಂದ ಹಾನಿಯಾದ ಪ್ರದೇಶಕ್ಕೆ ಶಾಸಕ ಭೇಟಿ
ಮಳೆಯಿಂದ ಹಾನಿಯಾದ ಪ್ರದೇಶಗಳಿಗೆ ಶಾಸಕ ಎಂ.ಆರ್. ಮಂಜುನಾಥ್ ಭೇಟಿ ನೀಡಿ ಪರಿಶೀಲಿಸಿ ಸೂಕ್ತ ಪರಿಹಾರ ಸರ್ಕಾರದಿಂದ ಕೊಡಿಸುವ ಭರವಸೆ ನೀಡಿದರು.
ಒಂದು ಅವಕಾಶ ಕೊಡಿ, ನಿಮ್ಮ ಋಣ ತೀರಿಸುವೆ: ಸಂಯುಕ್ತಾ ಪಾಟೀಲ
ಬಾಗಲಕೋಟೆ-ಕುಡಚಿ ರೈಲ್ವೆ ಮಾರ್ಗವನ್ನು ಪೂರ್ಣಗೊಳಿಸುವ ಜವಾಬ್ದಾರಿ ನನ್ನದು. ನಿಮ್ಮ ಸೇವೆ ಮಾಡಲು ನನಗೊಂದು ಅವಕಾಶ ಕೊಡಿ, ನಿಮ್ಮ ಋಣ ತೀರಿಸುವೆ ಎಂದು ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತಾ ಪಾಟೀಲ ಮನವಿ ಮಾಡಿದರು.
ಮತದಾನ ಮಾಡಲು ವಾಹನ ವ್ಯವಸ್ಥೆ900ಕ್ಕೂ ಅಧಿಕ ಜನರಿಂದ ನೋಂದಣಿ
ಚುನಾವಣಾ ಆಯೋಗ ಅಂಗವಿಕಲರಿಗೆ, ೮೫ ವರ್ಷ ಮೇಲ್ಪಟ್ಟವರಿಗೆ ಮತದಾನಕ್ಕೆ ಬರಲು ಅನುಕೂಲವಾಗುವಂತೆ ವಾಹನದ ವ್ಯವಸ್ಥೆ ಮಾಡಲು ಆಯಾ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದೆ.
  • < previous
  • 1
  • ...
  • 11150
  • 11151
  • 11152
  • 11153
  • 11154
  • 11155
  • 11156
  • 11157
  • 11158
  • ...
  • 14672
  • next >
Top Stories
ಬ್ರಿಟಿಷರ ಕೈಯಲ್ಲೇ ಆಗಿರಲಿಲ್ಲ ಆರೆಸ್ಸೆಸ್‌ ನಿಷೇಧ
ಸರ್‌ ನವೆಂಬರ್ ಕ್ರಾಂತಿ ; ಏನು ? ಕೇಳಿಸ್ತಿಲ್ಲ ! - ಸಲೀಂ ಅಹಮದ್‌
ಮುಂದಿನ ವರ್ಷ ಅಕ್ಕಿ ಬೆಲೆ ಇನ್ನಷ್ಟು ಏರಿಕೆ?
ಅಂಗವಿಕಲತೆ ಮೆಟ್ಟಿ ನಿಂತ ಶಿವಮೊಗ್ಗದ ಕನ್ನಡ ಪ್ರೇಮಿ
ರಾಜ್ಯದಲ್ಲಿ ಹೆಚ್ಚುತ್ತಿದೆ ಚಳಿ, ಬೀದರಲ್ಲಿ 10 ಡಿಗ್ರಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved