ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಶಾಸಕ ರಾಜು ಕಾಗೆ ಹೇಳಿಕೆಗೆ ಮಹಿಳಾ ಬಿಜೆಪಿ ಅಸಮಾಧಾನ
ಶಾಸಕ ರಾಜು ಕಾಗೆ ನೀಡಿರುವ ಹೇಳಿಕೆ ಕಾಂಗ್ರೆಸ್ ಪಕ್ಷದ ಕೀಳು ಮಟ್ಟದ ಸಂಸ್ಕೃತಿಗೆ ಸಾಕ್ಷಿಯಾಗಿದೆ ಎಂದು ಮಹಿಳಾ ಮೋರ್ಚಾದ ಜಿಲ್ಲಾಧ್ಯಕ್ಷೆ ಅನಿತಾ ಪೂವಯ್ಯ ಟೀಕಿಸಿದರು.
ಮುಂಡಗೋಡದಲ್ಲಿ ಬಿಜೆಪಿಯಿಂದ ಬೃಹತ್ ರೋಡ್ ಶೋ
ಇಲ್ಲಿಯ ಗ್ರಾಮ ದೇವಿ ಮಾರಿಕಾಂಬಾ ದೇವಾಲಯದಿಂದ ಹೊರಟ ರೋಡ್ ಶೋ ಶಿವಾಜಿ ಸರ್ಕಲ್ ಸೇರಿದಂತೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಕರಪತ್ರ ಹಂಚುವ ಮೂಲಕ ನರೇಂದ್ರ ಮೋದಿ ಹಾಗೂ ಅಭ್ಯರ್ಥಿ ಪರವಾಗಿ ಘೋಷಣೆ ಮೊಳಗಿಸಿದರು.
ಬಿಜೆಪಿ ಸಂಸದರ ಸಾಧನೆ ಶೂನ್ಯ: ಡಾ.ಪ್ರಭಾ ಮಲ್ಲಿಕಾರ್ಜುನ
ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಎಂಟು ಜನ ಶಾಸಕರಲ್ಲಿ ಏಳು ಜನ ಶಾಸಕರು ಕಾಂಗ್ರೆಸ್ ಪಕ್ಷದವರಾಗಿದ್ದು, ಆದರೆ ಕಾಂಗ್ರೆಸ್ ಪಕ್ಷದ ಸಂಸದರ ಕೊರತೆ ಎದ್ದು ಕಾಣುತ್ತಿದೆ.
ನನ್ನ ವಿರುದ್ಧ ನಾಯಕರು ಮಾತಾದೋದು ದುರದೃಷ್ಟಕರ: ವಿನಯಕುಮಾರ
ರಾಜಕಾರಣದಲ್ಲಿ ನಾಯಕ ಅನಿಸಿಕೊಂಡವರು ಮತ್ತೊಬ್ಬರನ್ನು ಬೆಳೆಸಬೇಕು. ಆದರೆ, ನನ್ನ ವಿರುದ್ಧ ನಾಯಕರು ಎನಿಸಿಕೊಂಡವರು ಮಾತನಾಡುತ್ತಿರುವುದು ದುರಾದೃಷ್ಟಕರ ಎಂದು ದಾವಣಗೆರೆ ಲೋಕಸಭಾ ಕ್ಷೇತ್ರ ಪಕ್ಷೇತರ ಅಭ್ಯರ್ಥಿ ಜಿ.ಬಿ.ವಿನಯಕುಮಾರ ಬೇಸರ ವ್ಯಕ್ತಪಡಿಸಿದ್ದಾರೆ.
ದಿವ್ಯಾಂಗವುಳ್ಳವರು ಸಮಾಜದ ಮುನ್ನೆಲೆಗೆ ಬರಬೇಕು: ಎಂ.ಎಸ್. ಚಲುವರಾಜು
ನರಗಳ ವೈಕಲ್ಯತೆಯನ್ನು ಹೊಂದಿರುವವರು, ಅಂಗವೈಕಲ್ಯತೆಯನ್ನು ಹೊಂದಿರುವವರು, ದೃಷ್ಟಿ ಹೀನರಾಗಿರುವವರು, ಬುದ್ಧಿ ಮಾಂಧ್ಯತೆಯನ್ನು ಹೊಂದಿರುವ ಸಮಾಜದಲ್ಲಿ 21 ರೀತಿಯ ಅಂಗವೈಕಲ್ಯ ಉಳ್ಳವರನ್ನು ಸರ್ಕಾರ ಗುರುತಿಸಿದೆ.
ಕಾಂಗ್ರೆಸ್ ಅಭ್ಯರ್ಥಿ ಪರ ಸಚಿವ ರಾಮಲಿಂಗರೆಡ್ಡಿ ಮತಯಾಚನೆ
ಸುರಪುರ ಮತಕ್ಷೇತ್ರದ ಉಪಚುನಾಣೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಾಜಾ ವೇಣುಗೋಪಾಲ ನಾಯಕ ಅವರ ಪರ ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ಪ್ರಚಾರ ನಡೆಸಿ ಮತಯಾಚನೆ ಮಾಡಿದರು.
ರೇವಣ್ಣ ಅಲ್ಲ, ಪ್ರಜ್ವಲ್ ನನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ: ಕಿಡ್ನಾಪಾಗಿದ್ದ ಮಹಿಳೆ
ಎಚ್.ಡಿ.ರೇವಣ್ಣ ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿಲ್ಲ. ಆದರೆ ಪ್ರಜ್ವಲ್ ರೇವಣ್ಣ ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಅಪಹರಣದಿಂದ ರಕ್ಷಿಸಲಾಗಿರುವ ಸಂತ್ರಸ್ತೆ ಎಸ್‌ಐಟಿ ವಿಚಾರಣೆ ವೇಳೆ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ.
ಹಳ್ಳದ ನೀರು, ಕೊಳ್ಳಿ ಬೆಳಕಿನಡಿ ಜನರ ವಾಸ
ಹಳ್ಳ ದಿಣ್ಣೆಗಳ ರಸ್ತೆ, ಕುಡಿಯುವ ನೀರಿನ ಸಮಸ್ಯೆ, ವಿದ್ಯುತ್ ಇಲ್ಲದ ಕಾಡು ಪ್ರಾಣಿಗಳ ಹಾವಳಿಯಿಂದ ತತ್ತರಿಸಿರುವ ರೈತರ ಜಮೀನುಗಳಿಗೆ ದಾಖಲೆಗಳಿಲ್ಲದ ಕುಗ್ರಾಮ ತುಳಸಿಕೆರೆ ಗ್ರಾಮ.
ದೇಶದಲ್ಲಿ ಬಿಜೆಪಿಯೇ ಅಪಾಯದಲ್ಲಿದೆ: ಹರಿಪ್ರಸಾದ
ನಾಗಪುರದಲ್ಲಿರುವ ಆರ್.ಎಸ್.ಎಸ್. ಸೂತ್ರದಾರರು ಸಂವಿಧಾನದ ಬದಲಾವಣೆಯನ್ನು ಮೌನವಾಗಿಯೇ ಮಾಡೋಣ ಬಹಿರಂಗವಾಗಿ ಬೇಡ ಎಂದು ಪತ್ರಿಕೆಗಳ ಮೂಲಕ ಹೇಳಿಕೆ ನೀಡುತ್ತಾರೆ ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ. ಪ್ರಸಾದ ಹೇಳಿದರು.
ಸವದತ್ತಿಯಲ್ಲಿ ಕಾಂಗ್ರೆಸ್ ಭರ್ಜರಿ ಪ್ರಚಾರ
ಕನ್ನಡಪ್ರಭ ವಾರ್ತೆ ಬೆಳಗಾವಿ: ಸವದತ್ತಿ ಕ್ಷೇತ್ರದಾದ್ಯಂತ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಶನಿವಾರ ಭರ್ಜರಿ ಪ್ರಚಾರ ಕೈಗೊಂಡರು. ಮುನವಳ್ಳಿ ಪಟ್ಟಣದಲ್ಲಿ ಮೆರವಣಿಗೆ ನಡೆಸಿ ಬಳಿಕ ಕಿಟಧಾಳ, ಅರಟಗಲ್ ಹಾಗೂ ಬಸರಗಿ ಗ್ರಾಮಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳಕರ್ ಪರ ಮತ ಯೋಚಿಸಿದರು
< previous
1
...
11152
11153
11154
11155
11156
11157
11158
11159
11160
...
14672
next >
Top Stories
ಬ್ರಿಟಿಷರ ಕೈಯಲ್ಲೇ ಆಗಿರಲಿಲ್ಲ ಆರೆಸ್ಸೆಸ್ ನಿಷೇಧ
ಸರ್ ನವೆಂಬರ್ ಕ್ರಾಂತಿ ; ಏನು ? ಕೇಳಿಸ್ತಿಲ್ಲ ! - ಸಲೀಂ ಅಹಮದ್
ಮುಂದಿನ ವರ್ಷ ಅಕ್ಕಿ ಬೆಲೆ ಇನ್ನಷ್ಟು ಏರಿಕೆ?
ಅಂಗವಿಕಲತೆ ಮೆಟ್ಟಿ ನಿಂತ ಶಿವಮೊಗ್ಗದ ಕನ್ನಡ ಪ್ರೇಮಿ
ರಾಜ್ಯದಲ್ಲಿ ಹೆಚ್ಚುತ್ತಿದೆ ಚಳಿ, ಬೀದರಲ್ಲಿ 10 ಡಿಗ್ರಿ