• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
7 ತಾಲೂಕುಗಳನ್ನೂ ಬರಪೀಡಿತ ಘೋಷಣೆಗೆ ಆಗ್ರಹಿಸಿ ಧರಣಿ
ಹಾಸನ ಜಿಲ್ಲೆಯ ಎಲ್ಲಾ ತಾಲೂಕುಗಳನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಒತ್ತಾಯಿಸಿ ಅಕ್ಟೋಬರ್ ೯ರ ಸೋಮವಾರದಿಂದ ಡೀಸಿ ಕಚೇರಿ ಮುಂದೆ ಅನಿರ್ದಿಷ್ಟಾವಧಿ ಧರಣಿಯನ್ನು ನಡೆಸಲು ಕರವೇ ನಿರ್ಧರಿಸಿದೆ.
ಹಿಂದೂ ಸಮಾಜ ಜಾಗೃತಗೊಳಿಸಲು ರಥಯಾತ್ರೆ
ಹಿಂದೂ ಸಮಾಜ ಜಾಗೃತಗೊಳಿಸಲು ಹಾಗೂ ನಮ್ಮ ಯುವಸಮೂಹವನ್ನು ಬಡಿದೆಬ್ಬಿಸುವ ಉದ್ದೇಶದಿಂದ ಇಂದು ದೇಶದೆಲ್ಲೆಡೆ ಶೌರ್ಯ ಜಾಗರಣಾ ರಥಯಾತ್ರೆ ನಡೆಸಲಾಗುತ್ತಿದೆ ಎಂದು ಹಳಿಯಾಳ ತಾಲೂಕು ವಿಶ್ವ ಹಿಂದೂ ಪರಿಷತ್ ಅಧ್ಯಕ್ಷ ಶ್ರೀಪತಿ ಭಟ್ ಹೇಳಿದರು.ಭಾನುವಾರ ಸಂಜೆ ಶ್ರೀ ಗಣೇಶ ದೇವಸ್ಥಾನದ ಬಳಿ ತಾಲೂಕು ವಿ.ಎಚ್.ಪಿ ಮತ್ತು ಭಜರಂಗದಳದವರು ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಪಟ್ಟಣಕ್ಕೆ ಆಗಮಿಸಿದ ಶೌರ್ಯ ಜಾಗರಣಾ ಯಾತ್ರೆ ಬರಮಾಡಿಕೊಂಡು ಮಾತನಾಡಿದರು.
ಅಂತಾರಾಷ್ಟ್ರೀಯ ಕ್ರೀಡೆಯಲ್ಲಿ ಚನ್ನರಾಯಪಟ್ಟಣ ವಿದ್ಯಾರ್ಥಿಗಳ ಸಾಧನೆ
ಭೂತಾನ್‌ನಲ್ಲಿ ಇತ್ತೀಚೆಗೆ ನಡೆದ ಅಂತಾರಾಷ್ಟ್ರೀಯ ಕ್ರೀಡಾಕೂಟ ಇಂಡೋ-ಭೂತಾನ್ ಗೇಮ್ಸ್‌ನಲ್ಲಿ ಚನ್ನರಾಯಪಟ್ಟಣ ತಾಲೂಕಿನ ಮೂವರು ವಿದ್ಯಾರ್ಥಿಗಳು ಭಾಗವಹಿಸಿ ಚಿನ್ನದ ಪದಕ ಗೆದ್ದು ತಾಲೂಕಿಗೆ ಕೀರ್ತಿ ತಂದಿದ್ದಾರೆ.
ಮಹದೇಶ್ವರ ಬೆಟ್ಟದಲ್ಲಿ ಮದ್ಯ ಮಾರಾಟ ಸಂಪೂರ್ಣ ನಿಷೇಧಕ್ಕೆ ಶಾಸಕ ಮಂಜುನಾಥ್‌ ಸೂಚನೆ
ಮಲೈ ಮಹದೇಶ್ವರ ಬೆಟ್ಟದಲ್ಲಿ ಸಂಪೂರ್ಣ ಮದ್ಯ ಮಾರಾಟ ನಿಷೇಧಕ್ಕೆ ಕ್ರಮ ಕೈಗೊಳ್ಳಲು ಶಾಸಕ ಎಂ.ಆರ್‌. ಮಂಜುನಾಥ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಮಲೈ ಮಹದೇಶ್ವರ ಬೆಟ್ಟದ ನಾಗಮಲೆ ಭವನದಲ್ಲಿ ಅಧಿಕಾರಿಗಳೊಂದಿಗೆ ನಡೆದ ಪ್ರಾಧಿಕಾರದ ಸಭೆಯಲ್ಲಿ ಮಾತನಾಡಿದರು
ತೀರ್ಥಹಳ್ಳಿ: ಕಲ್ಲೋಣಿಯಲ್ಲಿ ಒಂದೇ ಕುಟುಂಬದ ಮೂವರು ಸಜೀವ ದಹನ
ರಾಘವೇಂದ್ರ ಕೇಕುಡ, ನಾಗರತ್ನಮ್ಮ, ಶ್ರೀರಾಮ ಮೃತಪಟ್ಟ ನತದೃಷ್ಟರು
ಟೊಮೊಟೊ ಆಯ್ತು, ಈಗ ಬೆಳ್ಳುಳ್ಳಿ ಕಿಲೋಗೆ ₹ 200!
ಎರಡ್ಮೂರು ತಿಂಗಳ ಹಿಂದೆ ಟೊಮೆಟೊ ಬೆಲೆ ಮುಗಿಲೆತ್ತರಕ್ಕೇರಿ ಗ್ರಾಹಕರಲ್ಲಿ ಆಹಾಕಾರ ಉಂಟು ಮಾಡಿತ್ತು, ಇದೀಗ ಬೆಳ್ಳುಳ್ಳಿ ಸರದಿ. 1 ಕೇಜಿ ಬಳ್ಳೊಳ್ಳಿ ಬರೋಬ್ಬರಿ ₹ 200!
ಬಿಜೆಪಿ-ಜೆಡಿಎಸ್ ಮೈತ್ರಿಗೆ ಕಾರ್ಯಕರ್ತರು ಬೆಂಬಲಿಸಿ
ಚನ್ನಪಟ್ಟಣ: ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಜಗಳದ ಪರಿಣಾಮ ಕಾಂಗ್ರೆಸ್ ಅಧಿಕಾರಕ್ಕೆ ಬರುವಂತಾಯಿತು. ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿ ಮಾಡುವ ನಿಟ್ಟಿನಲ್ಲಿ ಲೋಕಸಭೆ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿಗೆ ಪಕ್ಷದ ವರಿಷ್ಠರು ನಿರ್ಧರಿಸಿದ್ದು, ಇದಕ್ಕೆ ಎಲ್ಲಾ ಕಾರ್ಯಕರ್ತರು ಬೆಂಬಲಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಮನವಿ ಮಾಡಿದರು.
ಡಿಸಿಎಂ ಡಿಕೆಶಿ ವಿರುದ್ಧ ಹರಿಹಾಯ್ದ ಕುಮಾರಸ್ವಾಮಿ
ರಾಮನಗರ: ಪಬ್ಲಿಕ್ ನಲ್ಲಿ ನನ್ನ ಕೈ ಮೇಲೆ ಎತ್ತಿ ಜೋಡೆತ್ತು ಎಂದು ಹೇಳಿದ ನಯವಂಚಕ ಮಾತುಗಳನ್ನು ನಂಬಿ ಮೋಸ ಹೋದೆ. ಆಮೇಲೆ ಅವರು ನನ್ನನ್ನು ನಡು ರಸ್ತೆಯಲ್ಲಿ ಕೈ ಬಿಟ್ಟು ಎತ್ತು, ಗಾಡಿಯೊಂದಿಗೆ ಪಲಾಯನ ಮಾಡಿದರು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಪರೋಕ್ಷವಾಗಿ ಹರಿಹಾಯ್ದರು.
ನಾನು ರೋಟರಿ ಕ್ಲಬ್ ಸದಸ್ಯ ಎಂದು ಹೇಳಲು ಹೆಮ್ಮೆ: ಶಾಸಕ ಶ್ರೀನಿವಾಸ್‌
ನಾನು ರೋಟರಿ ಕ್ಲಬ್ ಸದಸ್ಯ ಎಂದು ಹೇಳಲು ಹೆಮ್ಮೆ: ಶಾಸಕ ಶ್ರೀನಿವಾಸ್‌ರೋಟರಿ ಜಿಲ್ಲಾಮಟ್ಟದ ರೋಟರಿ ಅಕಾಡೆಮಿ ಅತ್ಯುನ್ನತ ನಾಯಕತ್ವ ಪ್ರಶಸ್ತಿ ವಿತರಣೆ ಕಾರ್ಯಕ್ರಮ
ಗವಿಸಿದ್ದೇಶ್ವರರ ರಥೋತ್ಸವದ ಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ
ಪಶ್ಚಿಮ ಬಂಗಾಳದ ಕೋಲ್ಕತಾದಲ್ಲಿ ನಡೆದ ಸಿಟಿ ಆಫ್‌ ಜಾಯ್‌ ೨ನೇ ಅಂತಾರಾಷ್ಟ್ರೀಯ ಛಾಯಾಗ್ರಹಣ ಸ್ಪರ್ಧೆಯಲ್ಲಿ ನಗರದ ಛಾಯಾಗ್ರಾಹಕ ಪ್ರಕಾಶ ಕಂದಕೂರ ಸೆರೆ ಹಿಡಿದ ಗವಿಸಿದ್ದೇಶ್ವರರ ರಥೋತ್ಸವದ ಚಿತ್ರ ಫೊಟೋ ಟ್ರಾವೆಲ್‌ ವಿಭಾಗದಲ್ಲಿ ಸಿಟಿ ಆಫ್‌ ಜಾಯ್‌ ಬೆಳ್ಳಿ ಪದಕ ಲಭಿಸಿದೆ.
  • < previous
  • 1
  • ...
  • 11157
  • 11158
  • 11159
  • 11160
  • 11161
  • 11162
  • 11163
  • 11164
  • 11165
  • ...
  • 11197
  • next >
Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved