ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ರಾಜಕೀಯ ಪುನರ್ಜನ್ಮ ನೀಡಿ: ಶ್ರೀರಾಮುಲು
ಇಡೀ ವಿಶ್ವದಲ್ಲಿ ದೇಶವನ್ನು ಬಲಿಷ್ಠ ರಾಷ್ಟ್ರ ಮಾಡಿರುವ ಪ್ರಧಾನಿ ಮೋದಿ ನರೇಂದ್ರ ಮೋದಿ ಅವರನ್ನು ಮೂರನೇ ಬಾರಿಗೆ ಪ್ರಧಾನಿಯನ್ನಾಗಿಸಲು ಬಳ್ಳಾರಿ ಲೋಕಸಭೆಯಿಂದ ಬಿಜೆಪಿ ಗೆಲ್ಲಿಸಬೇಕು.
ಯುಪಿಎಸ್‌ಸಿ ಸಿದ್ಧತೆ ವೇಳೆ ಸಮಯ ಪಾಲನೆ ಅಗತ್ಯ: ಕುಶ್ ಮೋಟ್ವಾನಿ
ಅಧ್ಯಯನ ಯೋಜನೆಗಳನ್ನು ಹಾಕಿಕೊಳ್ಳಬೇಕು ಎಂದು ನಾಗರಿಕ ಸೇವಾ ಪರೀಕ್ಷೆಯಲ್ಲಿ 11ನೇ ರ್‍ಯಾಂಕ್ ಗಳಿಸಿರುವ ಕುಶ್ ಮೋಟ್ವಾನಿ ಆಕಾಂಕ್ಷಿಗಳಿಗೆ ಹೇಳಿದರು.
ರೇವಣ್ಣ ಮನೆಯಲ್ಲಿ ಮುಂದುವರೆದ ಎಸ್‌ಐಟಿ ತನಿಖೆ
ಹರದನಹಳ್ಳಿ ದೇವೇಶ್ವರ ದೇವಾಲಯದ ಅರ್ಚಕರು ಭವಾನಿ ರೇವಣ್ಣ ಅವರಿಗೆ ಪ್ರಸಾದ ನೀಡಲು ಆಗಮಿಸಿದ್ದರು, ಆಗ ಅರ್ಚಕರನ್ನು ತಡೆದ ಪೊಲೀಸರು, ಬ್ಯಾಗ್ ಪರಿಶೀಲನೆ ನಡೆಸಿದ ನಂತರ ಬಿಟ್ಟರು.
ಇಂಡಿಗನತ್ತ ಗ್ರಾಮದಲ್ಲಿ ಶಾಂತಿ ಸೌಹಾರ್ದ ಸಭೆ
ಇಂಡಿಗನತ್ತ ಗ್ರಾಮದಲ್ಲಿ ಉಪ ವಿಭಾಗಾಧಿಕಾರಿ ಹಾಗೂ ಡಿವೈಎಸ್ಪಿ ನೇತೃತ್ವದಲ್ಲಿ ಎರಡು ಗ್ರಾಮಗಳ ನಿವಾಸಿಗಳನ್ನು ಒಂದೆಡೆ ಸೇರಿಸಿ ಶಾಂತಿ ಸೌಹಾರ್ದತೆ ಸಭೆ ನಡೆಸಲಾಯಿತು.
ಪತ್ನಿಯ ಕೊಂದು ಠಾಣೆಯಲ್ಲಿ ನಾಪತ್ತೆ ದೂರು ಕೊಟ್ಟ ಪತಿ!
ದೊಡ್ಡಬಳ್ಳಾಪುರ: ಪತ್ನಿ ಕಾಣೆಯಾಗಿದ್ದಾಳೆಂದು ಪೊಲೀಸರಿಗೆ ದೂರು ನೀಡಿದ್ದ ಪತಿಯೇ ಪೊಲೀಸರ ಅತಿಥಿಯಾಗಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ.
ಎಲ್ಲಿವರೆಗೂ ಜನ ಎಚ್ಚರವಾಗುವುದಿಲ್ಲವೋ, ಅಲ್ಲಿವರೆಗೂ ದೌರ್ಜನ್ಯಕ್ಕೆ ಕೊನೆಯಿಲ್ಲ: ಗಿರೀಶ್
ಪೆನ್ ಡ್ರೈವ್ ವಿಚಾರವಾಗಿ ಸಾಕಷ್ಟು ಚರ್ಚೆಗಳು ನಡೆದು ಈಗಾಗಲೇ ತನಿಖೆ ಪ್ರಾರಂಭವಾಗಿದೆ. ನಮ್ಮ ದೇಶದಲ್ಲಿ ಪ್ರತಿ ೨೮ ನಿಮಿಷಕ್ಕೆ ಒಂದು ಮಹಿಳೆ ಮೇಲೆ ಅತ್ಯಚಾರ ನಡೆಯುತ್ತಿದೆ. ಈ ವಿಚಾರವಾಗಿ ಮಂಗಳೂರು ಜಿಲ್ಲೆ ಬೆಳ್ತಂಗಡಿ ತಾಲೂಕಿನಲ್ಲಿ ಕಳೆದ ೯ ತಿಂಗಳಿನಿಂದ ನಿರಂತರವಾಗಿ ಹೋರಾಟ ಮಾಡುತ್ತಿದ್ದರೂ ಇದುವರೆಗೂ ಯಾರೊಬ್ಬರೂ ಕೂಡಕಾ ಪ್ರಕರಣದ ಬಗ್ಗೆ ತಲೆಕೆಡಿಸಿಕೊಂಡಿಲ್ಲ.
ರೈತರಿಗೆ, ಮಹಿಳೆಯರಿಗೆ, ಬಡವರಿಗೆ ಮೋದಿ ಕಾರ್ಯಕ್ರಮಗಳೇನು?
ಚಿಕ್ಕೋಡಿ ಪಟ್ಟಣದ ಆರ್.ಡಿ.ಕಾಲೇಜು ಮೈದಾನದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಚಿಕ್ಕೋಡಿ ಲೋಕಸಭೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಪರ ಹಮ್ಮಿಕೊಂಡಿದ್ದ ಚುನಾವಣಾ ಪ್ರಚಾರ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು.
ಗ್ಯಾರಂಟಿ ಅನುಷ್ಠಾನಕ್ಕೆ ಕಾಂಗ್ರೆಸ್ ಗೆಲ್ಲಿಸಿ: ಶಾಸಕ ಭಿಮಸೇನ ಚಿಮ್ಮನಕಟ್ಟಿ
ಸಿಎಂ ಹಾಗೂ ನನಗೆ ಶಕ್ತಿ ತುಂಬಲು ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತಾ ಪಾಟೀಲರನ್ನು ಸಂಸತ್ತಿಗೆ ಆಯ್ಕೆ ಮಾಡಿ ಕಳಿಸಬೇಕೆಂದು ಶಾಸಕ ಭೀಮಸೇನ ಚಿಮ್ಮನಕಟ್ಟಿ ಮನವಿ ಮಾಡಿದರು.
ಕೋಟನೂರ್ ಪ್ರಕರಣ: ಎಸ್‌ಐಟಿ ತನಿಖೆಗೆ ಒಪ್ಪಿಸಲು ಜಾಧವ್ ಆಗ್ರಹ
ಜ.23ರಂದು ಅಂಬೇಡ್ಕರ್ ಪ್ರತಿಮೆಗೆ ಅವಮಾನಿಸಿದ ಘಟನೆಯಿಂದ ಕೋಟನೂರು ಘಟನೆಯಲ್ಲಿ ನಡೆದ ದೌರ್ಜನ್ಯ ಪ್ರಕರಣದವರೆಗೂ ಕೂಲಂಕುಶವಾಗಿ ತನಿಖೆ ಮಾಡಿ ತಪ್ಪಿತಸ್ಥರನ್ನು ಕೂಡಲೇ ಬಂಧಿಸಿ ನ್ಯಾಯ ಒದಗಿಸಬೇಕು.
ಮತದಾನದ ಮೂಲಕ ನಿಮ್ಮಿಷ್ಟದ ನಾಯಕನನ್ನು ಆಯ್ಕೆ ಮಾಡಿ: ಸಿಇಒ ಪನ್ವಾರ
ಬೈಕ್ ಜಾಥಾವು ನಗರದ ಸರಕಾರಿ ಪದವಿ ಮಹಾವಿದ್ಯಾಲಯದಿಂದ ಆರಂಭಿಸಿದ ಸುಭಾಷ್ ವೃತ್ತ, ಶಾಸ್ತ್ರಿ ವೃತ್ತ, ಲುಂಬಿನಿ ವನ, ಅಂಬೇಡ್ಕರ್ ವೃತ್ತದ, ಕನಕ ನಗರ, ವೀರಶೈವ ಕಲ್ಯಾಣ ಮಂಟಪ ಮಾರ್ಗವಾಗಿ ಗಾಂಧಿ ವೃತ್ತದ ವರೆಗೆ ನಡೆಯಿತು.
< previous
1
...
11158
11159
11160
11161
11162
11163
11164
11165
11166
...
14672
next >
Top Stories
ಬ್ರಿಟಿಷರ ಕೈಯಲ್ಲೇ ಆಗಿರಲಿಲ್ಲ ಆರೆಸ್ಸೆಸ್ ನಿಷೇಧ
ಸರ್ ನವೆಂಬರ್ ಕ್ರಾಂತಿ ; ಏನು ? ಕೇಳಿಸ್ತಿಲ್ಲ ! - ಸಲೀಂ ಅಹಮದ್
ಮುಂದಿನ ವರ್ಷ ಅಕ್ಕಿ ಬೆಲೆ ಇನ್ನಷ್ಟು ಏರಿಕೆ?
ಅಂಗವಿಕಲತೆ ಮೆಟ್ಟಿ ನಿಂತ ಶಿವಮೊಗ್ಗದ ಕನ್ನಡ ಪ್ರೇಮಿ
ರಾಜ್ಯದಲ್ಲಿ ಹೆಚ್ಚುತ್ತಿದೆ ಚಳಿ, ಬೀದರಲ್ಲಿ 10 ಡಿಗ್ರಿ