ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸುಳ್ಳಿನಲ್ಲಿ ಮನೆ ಕಟ್ಟುವವರ ಮಾತು ಕೇಳಿ ಮೋಸ ಹೋಗಬೇಡಿ: ಲಕ್ಷ್ಮಣ ಸವದಿ
ಕಾಂಗ್ರೆಸ್ ಎಲ್ಲ ವರ್ಗದ ಜನರ ಅಭಿವೃದ್ಧಿ ಬಯಸುವ ಏಕೈಕ ಪಕ್ಷವಾಗಿದೆ. ಆದರೆ ಬಿಜೆಪಿಯವರು ಸುಳ್ಳಿನಲ್ಲಿ ಮನೆ ಕಟ್ಟುವವರು ಅವರ ಮಾತನ್ನು ಕೇಳಿ ಮೋಸ ಹೋಗಬೇಡಿ.
ಪರಶುರಾಮ ವಿಗ್ರಹದ ಅವಶೇಷ ತೆರವು: ಉದಯಕುಮಾರ ಶೆಟ್ಟಿ ಆರೋಪ
ರಾಜ್ಯ ಸರ್ಕಾರ ಪ್ರಕರಣವನ್ನು ಸಿಓಡಿ ತನಿಖೆಗೆ ಒಪ್ಪಿಸಿದ್ದು, ತನಿಖೆ ಪೂರ್ಣಗೊಳ್ಳುವ ಮೊದಲೇ ವಿಗ್ರಹದ ಅವಶೇಷಗಳನ್ನು ರಾತ್ರೋರಾತ್ರಿ ತೆರವುಗೊಳಿಸಲಾಗಿದೆ ಮತ್ತು ಸಿಓಡಿ ತನಿಖೆಗೆ ಸಾಕ್ಷ್ಯ ಸಿಗದಂತೆ ಮಾಡಲಾಗಿದೆ ಎಂದು ಕಾಂಗ್ರೆಸ್ ಮುಖಂಡ ಮುನಿಯಾಲು ಉದಯ್ ಕುಮಾರ್ ಶೆಟ್ಟಿ ಆರೋಪಿಸಿದ್ದಾರೆ.
ಗುಂಡ್ಲುಪೇಟೆ ತಾಲೂಕಿನಲ್ಲಿ 1200 ಎಕರೆ ಬಾಳೆ ಫಸಲು ಹಾನಿ
ತಾಲೂಕಿನಲ್ಲಿ ಶುಕ್ರವಾರ ಸಂಜೆ ಬಿದ್ದ ಬಿರುಗಾಳಿ ಸಹಿತ ಮಳೆಗೆ ತಾಲೂಕಿನಲ್ಲಿ ಅಂದಾಜು 1200 ಎಕರೆ ಬಾಳೆ ಹಾನಿಯಾಗಿದೆ. ತಾಲೂಕಿನ ಕಸಬಾ ಹಾಗು ಹಂಗಳ ಹೋಬಳಿಯಲ್ಲಿ ಅತೀ ಹೆಚ್ಚು ಬಾಳೆ ಬೆಳೆ ಹಾನಿಯಾಗಿದ್ದು, ತಾಲೂಕಿನ ಉಳಿದೆಡೆ ಅಲ್ಲಲ್ಲಿ ಬಾಳೆ ಬೆಳೆ ಹಾನಿಯಾಗಿದೆ ಎಂದು ತಹಸೀಲ್ದಾರ್ ಮಂಜುನಾಥ್ ತಿಳಿಸಿದ್ದಾರೆ.
ಬಳ್ಳಾರಿ ಲೋಕಸಭಾ ಚುನಾವಣೆಗೆ ಜಿಲ್ಲಾಡಳಿತ ಸಕಲ ಸಜ್ಜು
ಲೋಕಸಭಾ ಚುನಾವಣೆಗೆ ಮೇ 7ರಂದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದೆ.
ಕೈ ಬೀಸಿ ಕರೆಯುತ್ತಿವೆ ಮತಗಟ್ಟೆಗಳು!
ಲೋಕಸಭಾ ಚುನಾವಣೆಗೆ ಮೇ 7ರಂದು ಮತದಾನ ಮಾಡಲು ಬರುವ ಮತದಾರರನ್ನು ವಿಶೇಷವಾಗಿ ಸ್ವಾಗತಿಸಲು ಆಯೋಗ ಮತಗಟ್ಟೆಗಳನ್ನು ಅಂದವಾಗಿ ರೂಪಿಸಿದೆ.
ವೈಫಲ್ಯವನ್ನು ಧನಾತ್ಮಕವಾಗಿ ಸ್ವೀಕರಿಸಿದಾಗ ಯಶಸ್ಸು ಸಾಧ್ಯ: ವಾಲ್ಟರ್ ನಂದಳಿಕೆ
ಮಿಲಾಗ್ರಿಸ್ ಕಾಲೇಜು ಮತ್ತು ವಿಸ್ಡಮ್ ಸಂಸ್ಥೆಗಳ ಸಹಯೋಗದೊಂದಿಗೆ ಉದ್ಯೋಗ ಮೇಳ ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿ ಡೈಜಿವರ್ಲ್ಡ್ ಸಂಸ್ಥಾಪಕ ವಾಲ್ಟರ್ ನಂದಳಿಕೆ ಮಾತನಾಡಿದರು.
ಬೂತ್ ಬೂತ್‌ಗಳಲ್ಲಿ ಬಿಜೆಪಿ ಪರ ವಾತಾವರಣ: ಪ್ರಕಾಶ
ಕನ್ನಡಪ್ರಭ ವಾರ್ತೆ ವಿಜಯಪುರ: ವಿಜಯಪುರ ಲೋಕಸಭಾ ಕ್ಷೇತ್ರದ ಪ್ರತಿಯೊಂದು ಬೂತ್‌ಗಳಲ್ಲಿ ಬಿಜೆಪಿ ಪರ ಉತ್ತಮ ವಾತಾವರಣ ಸೃಷ್ಟಿಯಾಗಿದೆ ಎಂದು ಬಿಜೆಪಿ ಬೆಳಗಾವಿ ವಿಭಾಗದ ಪ್ರಭಾರಿ ಪ್ರಕಾಶ ಅಕ್ಕಲಕೋಟ ವಿಶ್ವಾಸ ವ್ಯಕ್ತಪಡಿಸಿದರು.
ಚಿಕ್ಕನಹಳ್ಳಿಯಲ್ಲಿ ಮೇವು ಬ್ಯಾಂಕ್ ಪ್ರಾರಂಭ
ಜಿಲ್ಲಾಡಳಿತ ಮತ್ತು ತಾಲೂಕು ಆಡಳಿತ ವತಿಯಿಂದ ಜಾನುವಾರು ಸಂರಕ್ಷಣೆ ಮಾಡುವ ಸಲುವಾಗಿ ಶಿರಾ ತಾಲೂಕು ಕಳ್ಳಂಬೆಳ್ಳ ಹೋಬಳಿ ಚಿಕ್ಕನಹಳ್ಳಿ ಗ್ರಾಮದ ದಿವಂಗತ ಉಗ್ರಪ್ಪ ಸ್ಮಾರಕ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಆವರಣದಲ್ಲಿ ಶನಿವಾರ ತುರ್ತಾಗಿ ಮೇವು ಬ್ಯಾಂಕ್ ಪ್ರಾರಂಭಿಸಲಾಯಿತು.
ಮೇ 7ರ ಚುನಾವಣೆಗೆ ಸಕಲ ಸಿದ್ಧತೆ: ಡಿಸಿ ಗುರುದತ್ತ ಹೆಗಡೆ
ಶಿವಮೊಗ್ಗ ಜಿಲ್ಲೆಯಲ್ಲಿ 17,52,885 ಮತದಾರರಿದ್ದು, ಈ ಪೈಕಿ 8,62,789 ಪುರುಷ, 8,90,061 ಮಹಿಳಾ ಅಭ್ಯರ್ಥಿಗಳಿದ್ದಾರೆ. ಜಿಲ್ಲೆಯಲ್ಲಿ ಶಾಂತಿಯುತವಾಗಿ ಮತದಾನ ನಡೆಯಲು ಸಹಕಾರಿಯಾಗುವಂತೆ ವ್ಯವಸ್ಥೆ ಕೈಗೊಳ್ಳಲಾಗಿದೆ.
ಬರ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲ: ಅಶೋಕ್ ಜಯರಾಂ
ಹಾಲಿಗೆ ಪ್ರೋತ್ಸಾಹಧನ ನೀಡಿಲ್ಲ. ಬೆಳೆಪರಿಹಾರದ ಹಣವನ್ನು ನೀಡದೆ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದೆ. ಬರದಿಂದ ರೈತರ ಬದುಕು ಜರ್ಜರಿತವಾಗಿದೆ. ಜಾನುವಾರುಗಳಿಗೆ ಮೇವು-ನೀರಿಲ್ಲದಂತಾಗಿದೆ. ತೀವ್ರ ಬರಗಾಲದಿಂದ ಬದುಕಲು ಸಾಧ್ಯವಾಗದಂತಿರುವ ಜಾನುವಾರುಗಳಿಗೆ ಸಕಾಲದಲ್ಲಿ ಮೇವು ಮತ್ತು ನೀರು ಒದಗಿಸುವಂತಹ ಕೆಲಸವನ್ನು ಸರ್ಕಾರ ಮಾಡಬೇಕಿದೆ.
< previous
1
...
11165
11166
11167
11168
11169
11170
11171
11172
11173
...
14672
next >
Top Stories
ಬಹು ನಿರೀಕ್ಷಿತ ಸಂಪುಟ ಬದಲಾವಣೆಗೆ ಮುಹೂರ್ತ
ನಾನು ಬ್ಲ್ಯಾಕ್‌ಮೇಲ್ ರಾಜಕೀಯ ಮಾಡಲ್ಲ: ವದಂತಿ ಬಗ್ಗೆ ಡಿ.ಕೆ.ಶಿವಕುಮಾರ್ ಕಿಡಿ
ಚುನಾವಣಾ ಸೋಲಿಗೆ ಲಾಲು ಕುಟುಂಬವೇ ಛಿದ್ರ : ಚಪ್ಪಲಿಯಿಂದ ಹಲ್ಲೆ
ಸಂಪುಟ ಪುನಾರಚನೆಯಾದರೆ ಸಿಎಂ ಬದಲಾವಣೆ ಇಲ್ಲ: ಪರಂ
ನಾಯಕತ್ವದ ಬಗ್ಗೆ ಹೈಕಮಾಂಡ್ ನಿರ್ಧಾರ, ಬೇರೆಯವ್ರಲ್ಲ: ಡಿಕೆಸು