ಸರ್ಕಾರಿ ಕಚೇರಿಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು: ಕೊಡಗು ಬಿಜೆಪಿ ಟೀಕೆಜಿಲ್ಲೆಯ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲವು ಸಾಧಿಸಿದ ಮೇಲೆ ಸರ್ಕಾರಿ ಕಚೇರಿಗಳು ಕಾಂಗ್ರೆಸ್ ಮಾಯವಾಗಿವೆ. ಜಿಲ್ಲೆಯಲ್ಲಿ ಸರ್ಕಾರಿ ಕಚೇರಿಗಳು ಕಾಂಗ್ರೆಸ್ ಕಚೇರಿಗಳಾಗಿ ಮಾರ್ಪಟ್ಟಿವೆ. ಎಲ್ಲಿ ನೋಡಿದರೂ ಕಾಂಗ್ರೆಸ್ ಕಾರ್ಯಕರ್ತರೇ ಕಾಣಿಸಿಕೊಳ್ಳುತ್ತಿದ್ದಾರೆ. ಅಧಿಕಾರಿಗಳು ಭಯದ ವಾತಾವರಣದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಜಿಲ್ಲಾ ಬಿಜೆಪಿ ಆರೋಪಿಸಿದೆ.