ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ರಾಹುಲ್ ಪ್ರಧಾನಿ ಆಗ್ಬೇಕೆಂದು ಪಾಕ್ ಬಯಕೆ: ಗಾಯತ್ರಿ ಟೀಕೆ
ರಾಷ್ಟ್ರೀಯತೆ, ಅಭಿವೃದ್ಧಿ ಹೆಸರಿನಲ್ಲಿ ಬಿಜೆಪಿ ಮತಯಾಚನೆ ಮಾಡುತ್ತಿದೆ. ಭಯೋತ್ಪಾದನೆ ಪೋಷಿಸುತ್ತಿರುವ, ಭಾರತದ ಅಭಿವೃದ್ಧಿ ಸಹಿಸದಿರುವ ಪಾಕಿಸ್ತಾನ ರಾಹುಲ್ ಗಾಂಧಿ ಪ್ರಧಾನಿ ಆಗಲಿ ಎಂದು ಬಯಸುತ್ತಿದೆ. ಇದರ ಅರ್ಥ ಏನು? ಎಂದು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್ ಪ್ರಶ್ನಿಸಿದರು.
ಹೂಳು ತುಂಬಿದ್ದ ಅಲುಂಬುಡ ಕೆರೆಗೆ ಸಿಗಲಿದೆ ಕಾಯಕಲ್ಪ
ಕರೆಯ ಅಭಿವೃದ್ಧಿಗಾಗಿ ೧೫ನೇ ಹಣಕಾಸು ನಿಧಿಯಡಿಯಲ್ಲಿ ೩೫ ಲಕ್ಷ ರು. ಹಾಗೂ ಮತ್ತು ಮಿಲಿಯನ್ ಪ್ಲಸ್ ಸಿಟೀಸ್ ಯೋಜನೆಯಲ್ಲಿ ೪೦ ಲಕ್ಷ ರು. ಮಂಜೂರಾಗಿದ್ದು, ಕರೆಯ ದುರಸ್ತಿ ಕಾಮಗಾರಿ ಆರಂಭಗೊಂಡಿದೆ.
ಜನಸಾಮಾನ್ಯರೇ ಗಾಡ್ ಫಾದರ್, ಗೆದ್ದರೆ ಸ್ವಾಭಿಮಾನಕ್ಕೆ ಜಯ
ರಾಜಕಾರಣದಲ್ಲಿ ನನಗೆ ಯಾರೂ ಗಾಡ್ ಫಾದರ್ ಇಲ್ಲ. ಜನಸಾಮಾನ್ಯರೇ ನನ್ನ ಗಾಡ್ ಫಾದರ್. ನಾನು ಈ ಬಾರಿಯ ಚುನಾವಣೆಯಲ್ಲಿ ಗೆದ್ದರೆ ಜಿಲ್ಲೆಯ ಸ್ವಾಭಿಮಾನಿಗಳಿಗೆ ಗೆಲುವು ಸಿಕ್ಕಂತೆ ಎಂದು ದಾವಣಗೆರೆ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಜಿ.ಬಿ. ವಿನಯಕುಮಾರ್ ಹೇಳಿದ್ದಾರೆ.
ಪ್ರಜ್ವಲ್ ರೇವಣ್ಣ ಕೇಸಲ್ಲಿ ಮೋದಿ ಮೌನ ಏಕೆ: ಪುಷ್ಪಾ ಅಮರನಾಥ್
ಮಹಿಳಾ ಕುಸ್ತಿಪಟುಗಳು, ಮಣಿಪುರ ಪ್ರಕರಣದಲ್ಲೂ ಬಿಜೆಪಿ ಇದೇ ರೀತಿ ಮೌನ ವಹಿಸಿತ್ತು. ಬ್ರಿಜ್ ಭೂಷಣ್ ಮಗನಿಗೆ ಬಿಜೆಪಿ ಈ ಬಾರಿ ಟಿಕೆಟ್ ನೀಡಿದೆ.
ಪೆನ್ ಡ್ರೈವ್ ಪ್ರಕರಣದಿಂದ ನಾಗರಿಕ ಸಮಾಜ ತಲೆತಗ್ಗಿಸುವಂತಾಗಿದೆ: ಪುಷ್ಪಾ ಅಮರನಾಥ
ಹಾಸನದಲ್ಲಿ ನಡೆದಿರುವ ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣದಿಂದ ನಾಗರಿಕ ಸಮಾಜ ತಲೆತೆಗ್ಗಿಸುವಂತಾಗಿದೆ.
ಹಳೆ ಮುಖ ಹಿಟ್ನಾಳಗೆ ಹೊಸ ಮುಖ ಬಸವರಾಜ ಕ್ಯಾವಟರ್ ಸವಾಲ್
ಬಿಜೆಪಿಯ ಭದ್ರಕೋಟೆಯಾಗಿರುವ ಕೊಪ್ಪಳ ಕ್ಷೇತ್ರವನ್ನು ಈ ಬಾರಿ ಹೇಗಾದರೂ ಮಾಡಿ ಗೆದ್ದೇ ಗೆಲ್ಲಬೇಕು ಎಂದು ಕಾಂಗ್ರೆಸ್ ಪ್ರಯತ್ನ ಮಾಡುತ್ತಿರುವುದು ರಣಕಣ ತಾರಕಕ್ಕೇರುವಂತೆ ಮಾಡಿದೆ.
ಪರಿಸರ ಮಾಲಿನ್ಯ: ಇಂಡೇನಾ ಕಾರ್ಖಾನೆ ವಿರುದ್ಧ ಪ್ರತಿಭಟನೆ
ದೊಡ್ಡಬಳ್ಳಾಪುರ: ಕಾರ್ಖಾನೆಯಿಂದ ಬರುವ ತ್ಯಾಜ್ಯ ಅನಿಲ ದುರ್ವಾಸನೆಯಿಂದ ಕೂಡಿದ್ದು, ಜನರ ಆರೋಗ್ಯದ ಮೇಲೆ ದುಷ್ಟಪರಿಣಾಮ ಬಿರುತ್ತಿದೆ. ಇಂಡೇನಾ ಕಾರ್ಖಾನೆ ಗ್ರಾಮದ ನೈಸರ್ಗಿಕ ಪರಿಸ್ಥಿತಿ ಮೇಲೆ ಮಾರಕ ಪರಿಣಾಮ ಬೀರುತ್ತಿದೆ ಎಂದು ಸಾಮಾಜಿಕ ಕಾರ್ಯಕರ್ತ ಕೃಷ್ಣಪ್ರಸಾದ್ ಆರೋಪಿಸಿದರು.
ಕಲಬುರಗಿ ಲೋಕಸಭಾ ಕ್ಷೇತ್ರ ಮತದಾನಕ್ಕೆ ಸಕಲ ಸಿದ್ಧತೆ
ಕಲಬುರಗಿ ಲೋಕಸಭಾ ಕ್ಷೇತ್ರದಲ್ಲಿ 10,49,959 ಪುರುಷರು, 10,47,961 ಮಹಿಳೆಯರು ಹಾಗೂ 282 ಇತರೆ ಸೇರಿ ಒಟ್ಟು 20,98,202 ಜನ ಮತ ಚಲಾವಣೆ ಹಕ್ಕು ಹೊಂದಿದ್ದಾರೆ.
ಕುಟುಂಬದಲ್ಲಿ ಮೈನಿಂಗ್ ಬಿಸಿನೆಸ್ ಇಲ್ಲವೇ ಇಲ್ಲ
ನಮ್ಮ ಕುಟುಂಬದಲ್ಲಿ ಮೈನಿಂಗ್ ಬಿಸಿನೆಸ್ ಇಲ್ಲವೇ ಇಲ್ಲ. ಕೇಂದ್ರ ಸಚಿವರು ಜನರಿಗೆ ತಪ್ಪು ಸಂದೇಶ ನೀಡುತ್ತಿದ್ದಾರೆ. ನಾವೆನಿದ್ದರೂ ಅಭಿವೃದ್ಧಿ ಪರ ರಾಜಕೀಯ ಮಾಡುವವರು ಎಂದು ಚಿಕ್ಕೋಡಿ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಕಿಡಿಕಾರಿದರು.
ಕಾಂಗ್ರೆಸ್‌ನಿಂದ ಮುಸ್ಲಿಂ ಓಲೈಕೆ ರಾಜಕಾರಣ: ತೆಲಂಗಾಣ ಶಾಸಕ ರಾಜಾಸಿಂಗ್
ಕಾಂಗ್ರೆಸ್ ಪಕ್ಷ ಮುಸ್ಲಿಂ ಓಲೈಕೆ ರಾಜಕಾರಣ ಮಾಡುತ್ತಿದ್ದು, ಭಾರತಲ್ಲಿ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲಬೇಕೆಂದು ಪಾಕಿಸ್ತಾನ ಬಯಸುತ್ತಿದೆ. ಹೀಗಾಗಿ ಮತದಾರರು ಜಾಗೃತರಾಗಬೇಕು ಎಂದು ತೆಲಂಗಾಣದ ಗೋಶಾಮಲ್ ಶಾಸಕ ರಾಜಾಸಿಂಗ್ ಹೇಳಿದರು.
< previous
1
...
11169
11170
11171
11172
11173
11174
11175
11176
11177
...
14671
next >
Top Stories
ಬಹು ನಿರೀಕ್ಷಿತ ಸಂಪುಟ ಬದಲಾವಣೆಗೆ ಮುಹೂರ್ತ
ನಾನು ಬ್ಲ್ಯಾಕ್‌ಮೇಲ್ ರಾಜಕೀಯ ಮಾಡಲ್ಲ: ವದಂತಿ ಬಗ್ಗೆ ಡಿ.ಕೆ.ಶಿವಕುಮಾರ್ ಕಿಡಿ
ಚುನಾವಣಾ ಸೋಲಿಗೆ ಲಾಲು ಕುಟುಂಬವೇ ಛಿದ್ರ : ಚಪ್ಪಲಿಯಿಂದ ಹಲ್ಲೆ
ಸಂಪುಟ ಪುನಾರಚನೆಯಾದರೆ ಸಿಎಂ ಬದಲಾವಣೆ ಇಲ್ಲ: ಪರಂ
ನಾಯಕತ್ವದ ಬಗ್ಗೆ ಹೈಕಮಾಂಡ್ ನಿರ್ಧಾರ, ಬೇರೆಯವ್ರಲ್ಲ: ಡಿಕೆಸು