ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ವಾಗ್ದಾನ ಉಳಿಸಿಕೊಳ್ಳದ ಪ್ರಧಾನಿ ಮೋದಿ: ಆರ್.ವಿ. ದೇಶಪಾಂಡೆ
ದೇಶದಲ್ಲಿ ದಿನೇ ದಿನೇ ಹೆಚ್ಚಾಗುತ್ತಿರುವ ಬಡತನ, ನಿರುದ್ಯೋಗ, ನಿರಕ್ಷರತೆಯ ಸಮಸ್ಯೆಯನ್ನು ಪರಿಹರಿಸುವಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಹಿರಿಯ ಶಾಸಕ ಆರ್.ವಿ. ದೇಶಪಾಂಡೆ ಹೇಳಿದ್ದಾರೆ.
ಕೇಂದ್ರದಲ್ಲಿ ಮತ್ತೊಮ್ಮೆ ಬಿಜೆಪಿ ಆಡಳಿತ ನಿಶ್ಚಿತ: ರೂಪಾಲಿ ನಾಯ್ಕ
ಜನರಿಗೆ ಬದುಕಲು ಅವಕಾಶಗಳನ್ನು ಕಲ್ಪಿಸಿಕೊಡುವ ಬದಲು ಗ್ಯಾರಂಟಿಗಳನ್ನು ಕೊಟ್ಟು ಜನರ ದಾರಿ ತಪ್ಪಿಸುವಂತಹ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ರೂಪಾಲಿ ನಾಯ್ಕ ಆರೋಪಿಸಿದ್ದಾರೆ.
ಬಿಜೆಪಿಗೆ ಈ ಬಾರಿ ಹೆಚ್ಚಿನ ಮತ: ದೊಡ್ಡಪ್ಪಗೌಡ ಪಾಟೀಲ್ ನರಿಬೋಳ
2019ರ ಲೋಕಸಭಾ ಚುನಾವಣೆಯಲ್ಲಿ 26 ಸಾವಿರಕ್ಕೂ ಹೆಚ್ಚು ಮತಗಳ ಮುನ್ನಡೆಯನ್ನು ಬಿಜೆಪಿ ಅಭ್ಯರ್ಥಿಗೆ ನೀಡಿರುವುದರಲ್ಲಿ ಪ್ರಮುಖ ಪಾತ್ರವಿದ್ದು ಈ ಬಾರಿ ಗೆಲುವಿನ ಅಂತರವನ್ನು ಹೆಚ್ಚು ಮಾಡಿ 30 ಸಾವಿರ ತಲುಪುತ್ತೇವೆ. ತಾಕತ್ತಿದ್ದರೆ ಕಾಂಗ್ರೆಸ್ ಇದಕ್ಕೆ ತಡೆ ಹಾಕಲಿ: ದೊಡ್ಡಪ್ಪಗೌಡ ಪಾಟೀಲ್ ನರಿಬೋಳ
ನಾನು ಮಾಡಿದ ಕೆಲಸ ನೋಡಿ ನನಗೆ ಮತ ನೀಡಲಿ-ಬೊಮ್ಮಾಯಿ ಮನವಿ
ಯಾವುದೇ ಸಮುದಾಯದವರು ನಾನು ಮಾಡಿರುವ ಕೆಲಸ ನೋಡಿ ನನಗೆ ಮತ ಹಾಕಲಿ ಎಂದು ಮಾಜಿ ಸಿಎಂ ಹಾಗೂ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಮನವಿ ಮಾಡಿದರು.
ಪೋಕ್ಸೋ ಪ್ರಕರಣದ ಆರೋಪಿ ಕಾಲಿಗೆ ಗುಂಡೇಟು
ಹುಬ್ಬಳ್ಳಿಯ ನೇಹಾ ಕೊಲೆ ಪ್ರಕರಣ ಇನ್ನೂ ಜನಮಾನಸದಲ್ಲಿ ಉಳಿದಿರುವಾಗಲೇ ನವನಗರ ಪೊಲೀಸ್ ಠಾಣೆ ವ್ಯಾಪ್ತಿಯ ಬಾಲಕಿಯನ್ನು ಸದ್ದಾಂ ಹುಸೇನ ಎಂಬಾತ ನಂಬಿಸಿ ಗರ್ಭೀಣಿ ಮಾಡಿದ್ದಾನೆ.
ಕುಟುಂಬದ ಹಿತಕ್ಕಾಗಿ ಕಾಂಗ್ರೆಸ್ ಚುನಾವಣೆ ಎದುರಿಸ್ತಿದೆ: ಸಂಸದ ತೇಜಸ್ವಿ ಸೂರ್ಯ
ಕಾಂಗ್ರೆಸ್ಸಿಗರು ತಮ್ಮ ಕುಟುಂಬದ ಸದಸ್ಯರಿಗಾಗಿ ಚುನಾವಣೆ ನಡೆಸುತ್ತಿದ್ದಾರೆ. ಮಂತ್ರಿಗಳ ಮಕ್ಕಳ ಭವಿಷ್ಯಕ್ಕಾಗಿ ಚುನಾವಣೆಗೆ ಮುಂದಾಗಿದೆ. ಆದರೆ, ನರೇಂದ್ರ ಮೋದಿ ಬಡವರ ಮಕ್ಕಳ ಭವಿಷ್ಯಕ್ಕಾಗಿ ಚುನಾವಣೆ ಮಾಡುತ್ತಿದ್ದಾರೆ ಎಂದು ಸಂಸದ ತೇಜಸ್ವಿ ಸೂರ್ಯ ಹೇಳಿದರು.
ಪೆನ್‌ಡ್ರೈವ್ ಹಿನ್ನೆಲೆ ಏನೆಂದುನಾವು ಬಿಚ್ಚಿಡಬೇಕಾ?: ಡಿಕೆಶಿ
ಹಾಸನ ಪೆನ್‌ಡ್ರೈವ್ ವಿಚಾರದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಪದೇ ಪದೇ ನಿಲುವು ಬದಲಿಸುತ್ತಿರುವುದು ಯಾಕೆ? ಪೆನ್‌ಡ್ರೈವ್ ಹಿನ್ನೆಲೆ ಏನು ಎಂದು ನಾವು ಬಿಚ್ಚಿಡಬೇಕಾ? ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರಶ್ನಿಸಿದ್ದಾರೆ.
ಮೊಗೇರ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟಕ್ಕೆ ಚಾಲನೆ
ಮೊಗೇರ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟಕ್ಕೆ ಚಾಲನೆ ನೀಡಲಾಯಿತು. ತುಳು ಸಾಹಿತ್ಯ ಅಕಾಡೆಮಿ ನಿಕಟಪೂರ್ವ ಅಧ್ಯಕ್ಷ ಪಿ. ಎಂ. ರವಿ ಉದ್ಘಾಟಿಸಿದರು.
ಇಫ್ಕೋ ನಿರ್ದೇಶಕರಾಗಿ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವಿರೋಧ ಆಯ್ಕೆ
ಪ್ರತಿಷ್ಠಿತ ಇಫ್ಕೋ ಸಂಸ್ಥೆಯಲ್ಲಿ ೨ನೇ ಅವಧಿಗೆ ನಿರ್ದೇಶಕರಾಗಿ ಡಾ. ಎಂ.ಎನ್.ರಾಜೇಂದ್ರ ಕುಮಾರ್‌ರವರು ಅವಿರೋಧವಾಗಿ ಆಯ್ಕೆಗೊಂಡಿರುವುದು ಜಿಲ್ಲೆಯ ಸಹಕಾರಿ ಬಂಧುಗಳಿಗೆ ಅತೀವ ಸಂತೋಷವನ್ನು ತಂದಿದೆ.
ಮೋದಿ ಅಧಿಕಾರವಧಿಯಲ್ಲಿ ದೇಶದ ಅಭಿವೃದ್ಧಿ
ನರೇಂದ್ರ ಮೋದಿ ಕಳೆದ 23 ವರ್ಷದಿಂದ ಸಾಂವಿಧಾನಿಕ ಹುದ್ದೆಯಲ್ಲಿದ್ದರೂ ಸಹ ಯಾವುದೇ ಭ್ರಷ್ಟಾಚಾರದ ಆರೋಪಗಳಿಲ್ಲದೆ ಯಾವುದೇ ಹಗರಣಗಳಲ್ಲಿ ಸಿಲುಕಿಕೊಳ್ಳದೆ ದೇಶದಲ್ಲಿ ಹಿಂದೆಂದೂ ಕಾಣದಷ್ಟು ಅಭಿವೃದ್ಧಿ ಕಾರ್ಯ ಕೈಗೊಂಡಿದ್ದಾರೆ
< previous
1
...
11170
11171
11172
11173
11174
11175
11176
11177
11178
...
14671
next >
Top Stories
ಜೈಲು ಅಧಿಕಾರಿಗಳ ನೋವು ಕೇಳೋರ್ಯಾರು !
ಬೆಂಗ್ಳೂರಲ್ಲಿ ನಕಲಿ ನಂದಿನಿ ತುಪ್ಪ ಜಾಲ ಪತ್ತೆ
ಬೆಂಗಳೂರಾಚೆ ಐಟಿ ಕಂಪನಿ ತೆರೆದರೆ ಭರ್ಜರಿ ಆಫರ್
ತೆಲಂಗಾಣದಲ್ಲಿ ರಿಂಗಣಿಸುತ್ತಿದೆ ಕನ್ನಡ ಡಿಂಡಿಮ
ವಲಸೆ ಕಾರ್ಮಿಕರು ರಾಜ್ಯಕ್ಕೆ ಬರಲು ನೂರಾರು ರೈಲು!