• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಧರ್ಮಾಧಾರಿತ ಸಿಎಎ ಕಾಯ್ದೆ ಜಾರಿ ಅಪಾಯಕಾರಿ: ಚಿತ್ರಸಾಹಿತಿ ಹಂಸಲೇಖ
ಸಿಟಿಜನ್ಸ್ ಅಮೆಂಡ್‌ಮೆಂಟ್ ಆಕ್ಟ್ (ಸಿಎಎ) ಕಾಯ್ದೆಯು ತಾರತಮ್ಯತೆಯಿಂದ ಕೂಡಿದೆ. ಧರ್ಮ ಆಧಾರಿತವಾಗಿ ಜಾರಿಗೊಳಿಸುತ್ತಿರುವ ಈ ಕಾಯ್ದೆ ಅಪಾಯಕಾರಿಯಾಗಿದೆ. ಸರಿಯಾದ ದಾಖಲೆ ಇಲ್ಲದ ಭಾರತೀಯರನ್ನು ಕ್ರಮೇಣ ಹೊರಗಟ್ಟುವ ಹುನ್ನಾರ ಇದರಲ್ಲಿ ಅಡಗಿದೆ ಎಂದು ಖ್ಯಾತ ಸಂಗೀತ ನಿರ್ದೇಶಕ, ಸಾಹಿತ್ಯ ರಚನಕಾರ ಹಂಸಲೇಖ ಆತಂಕ ವ್ಯಕ್ತಪಡಿಸಿದರು
ಪ್ರಜ್ವಲ್ ಆ ನೇಚರ್ ಇರುವ ಹುಡುಗನ್ನಲ್ಲ: ಸಂಸದ ಜಿ.ಎಸ್. ಬಸವರಾಜು
ಸಂಸದ ಪ್ರಜ್ವಲ್ ರೇವಣ್ಣ ನನಗೆ ಆತ್ಮೀಯ ಸ್ನೇಹಿತ. ಆತ ಆ ಗುಣ ಇರುವಂತಹ ಹುಡುಗ ಅಲ್ಲ ಎಂದು ಸಂಸದ ಜಿ.ಎಸ್. ಬಸವರಾಜು ತಿಳಿಸಿದ್ದಾರೆ.
ಮಂಗಳೂರು ವಿಮಾನ ನಿಲ್ದಾಣಕ್ಕೆ ಮತ್ತೆ ಬಾಂಬ್‌ ಬೆದರಿಕೆ ಮೇಲ್‌
ಏಪ್ರಿಲ್ 29ರಂದು ಬೆಳಗ್ಗೆ 9.37 ಗಂಟೆಗೆ ಮಂಗಳೂರಿನ ವಿಮಾನ ನಿಲ್ದಾಣ ಪ್ರಾಧಿಕಾರದ ಕಚೇರಿಗೆ ಮೇಲ್ ಬಂದಿದ್ದು, ಈ ಬಗ್ಗೆ ವಿಮಾನ ನಿಲ್ದಾಣದ ಭದ್ರತಾ ಅಧಿಕಾರಿ ಮೋನಿಶ ಬಜಪೆ ಪೊಲೀಸರಿಗೆ ದೂರು ನೀಡಿದ್ದಾರೆ.
೨ ತಿಂಗಳಿನಿಂದ ಸಂಬಳ ಸಿಗದೆ ಸಂಕಷ್ಟದಲ್ಲಿ ಅಂಗನವಾಡಿ ಕಾರ್ಯಕರ್ತೆಯರು
ಳೆದ ೨ ತಿಂಗಳಿನಿಂದ ವೇತನ ಬಂದಿಲ್ಲ. ಜೊತೆಗೆ ಫಲಾನುಭವಿಗಳಿಗೆ ಮೊಟ್ಟೆ ವಿತರಣೆ ಮಾಡಿರುವ ಹಣವೂ ಬಂದಿಲ್ಲ. ಶೀಘ್ರವಾಗಿ ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಶನಿವಾರ ಪುತ್ತೂರು ತಾಲೂಕು ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯ ಸಂಘ ಶಾಸಕರಿಗೆ ಮನವಿ ಸಲ್ಲಿಸಿದೆ.
ಕಾಂಗ್ರೆಸ್‌ ದುರಾಡಳಿತಕ್ಕೆ ಬೇಸತ್ತ ಜನತೆ
ಕನ್ನಡಪ್ರಭ ವಾರ್ತೆ ಇಂಡಿಬಿಜೆಪಿ ಆಡಳಿತವಿದ್ದಾಗ ಮಳೆ, ನೆರೆಹಾವಳಿ ಇದ್ದರೂ ರೈತರು ಖುಷಿಯಲ್ಲಿದ್ದರು. ಆದರೆ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ರಾಜ್ಯದಲ್ಲಿ ಮಳೆಯೂ ಇಲ್ಲ, ಬೆಳೆಯೂ ಇಲ್ಲ. ಕೇವಲ ಬರವಿದೆ. ಯಾಕೆ ಏನು ಎಂಬುದು ಭಗವಂತನಿಗೆ ಗೊತ್ತು ಎಂದು ಕಾಂಗ್ರೆಸ್‌ ವಿರುದ್ಧ ಕೇಂದ್ರ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಟೀಕಾ ಪ್ರಹಾರ ನಡೆಸಿದರು.
ರಾಜ್ಯ, ದೇಶ ದಿವಾಳಿಯತ್ತ ಕೊಂಡೊಯ್ಯುವ ಹುನ್ನಾರ
ಚಿಕ್ಕೋಡಿ ಲೋಕಸಭಾ ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ ಜೊಲ್ಲೆ ಪರವಾಗಿ ನಿಪ್ಪಾಣಿ ಕ್ಷೇತ್ರದ ಭಿವಶಿ, ಸೌಂದಲಗಾ, ನಾಗನೂರ, ಯಮಗರ್ನಿ, ಬೂದಿಹಾಳ ಕೊಡ್ನಿ, ಗಾಯಕನವಾಡಿ, ಬುದಲಮುಖ ಗ್ರಾಮದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಶಾಸಕಿ ಶಶಿಕಲಾ ಜೊಲ್ಲೆ ಮಾತನಾಡಿದರು.
ಪ್ರಕರಣದಲ್ಲಿ ಸಂತ್ರಸ್ತೆಯರ ಗೌಪ್ಯತೆ ಕಾಪಾಡಿ: ಸಿಐಟಿಯು ಜಿಲ್ಲಾಧ್ಯಕ್ಷ ಧರ್ಮೇಶ್
ಆರೋಪಿ ಎಚ್.ಡಿ. ರೇವಣ್ಣರನ್ನು ಕೂಡಲೇ ಬಂಧಿಸಿ ವಿಚಾರಣೆಗೆ ಒಳಪಡಿಸದೆ ಅವರಿಗೆ ಕಾಲಾವಕಾಶ ನೀಡಿರುವುದು ನೋಡಿದರೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಎಚ್.ಡಿ. ರೇವಣ್ಣ ಪರ ಮೃಧು ಧೋರಣೆ ಹೊಂದಿದ್ದಾರೆ ಎಂಬ ಚರ್ಚೆಗೆ ಪುಷ್ಟಿ ನೀಡುವಂತಿದೆ.
ಮೈಸೂರು ಜಿಲ್ಲೆ ಮಳೆ ಅವಾಂತರಕ್ಕೆ ಇಬ್ಬರು ಬಲಿ- ಸುತ್ತೂರಿನಲ್ಲಿ ಜಾರಿ ಬಿದ್ದು ಮಹಿಳೆ ಸಾವು
ಮೈಸೂರು ತಾಲೂಕು ಮಾರಶೆಟ್ಟಿಹಳ್ಳಿ ನಿವಾಸಿ ಶಿವಕುಮಾರ್(36) ಎಂಬವರೇ ಮೃತಪಟ್ಟವರು. ಇವರು ಶುಕ್ರವಾರ ಟಿ. ನರಸೀಪುರ ರಸ್ತೆಯಲ್ಲಿರುವ ನಾಡನಹಳ್ಳಿಯಲ್ಲಿ ಖಾಸಗಿ ಕಟ್ಟಡದ ಬಳಿ ಕೆಲಸ ಮಾಡುತ್ತಿದ್ದರು.
ಬೇತು ಗ್ರಾಮದ ಮಕ್ಕಿ ಶಾಸ್ತಾವು ದೇವರ ವಾರ್ಷಿಕ ಉತ್ಸವ ಸಂಪನ್ನ
ಮಕ್ಕಿ ಶಾಸ್ತವು ದೇವರ ವಾರ್ಷಿಕ ಉತ್ಸವ ಎರಡು ದಿನಗಳ ಕಾಲ ಅತ್ಯಂತ ವಿಜೃಂಭಣೆಯಿಂದಜರುಗಿ ಸಂಪನ್ನಗೊಂಡಿತು. ಎರಡು ಪ್ರಮುಖ ಕೋಲಗಳೊಂದಿಗೆ ಉತ್ಸವ ಕೊನೆಗೊಂಡಿತು.
ಮಹಿಳೆಯರ ಆರ್ಥಿಕ ಅಭಿವೃದ್ಧಿಗೆ ಎಸ್‌ಕೆಡಿಆರ್‌ಡಿಪಿ ಸಹಕಾರಿ
ಮಹಿಳೆಯರ ಸಾಮಾಜಿಕ, ಶೈಕ್ಷಣಿಕ, ಆರೋಗ್ಯ, ಆರ್ಥಿಕ ಅಭಿವೃದ್ಧಿಗಾಗಿ ಮಹಿಳಾ ಜ್ಞಾನ ವಿಕಾಸ ಕೇಂದ್ರಗಳನ್ನು ಪ್ರಾರಂಭಿಸಿದ್ದು, ಈ ಯೋಜನೆಯಲ್ಲಿರುವ ಸೌಲಭ್ಯ, ಮಾಹಿತಿಗಳನ್ನು ಮಹಿಳೆಯರಿಗೆ ತಲುಪಿಸುವ ಕೆಲಸವಾಗಬೇಕು
  • < previous
  • 1
  • ...
  • 11172
  • 11173
  • 11174
  • 11175
  • 11176
  • 11177
  • 11178
  • 11179
  • 11180
  • ...
  • 14671
  • next >
Top Stories
ಜೈಲು ಅಧಿಕಾರಿಗಳ ನೋವು ಕೇಳೋರ್ಯಾರು !
ಬೆಂಗ್ಳೂರಲ್ಲಿ ನಕಲಿ ನಂದಿನಿ ತುಪ್ಪ ಜಾಲ ಪತ್ತೆ
ಬೆಂಗಳೂರಾಚೆ ಐಟಿ ಕಂಪನಿ ತೆರೆದರೆ ಭರ್ಜರಿ ಆಫರ್‌
ತೆಲಂಗಾಣದಲ್ಲಿ ರಿಂಗಣಿಸುತ್ತಿದೆ ಕನ್ನಡ ಡಿಂಡಿಮ
ವಲಸೆ ಕಾರ್ಮಿಕರು ರಾಜ್ಯಕ್ಕೆ ಬರಲು ನೂರಾರು ರೈಲು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved