ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರಿಂದ ಲೈಂಗಿಕ ಶೋಷಣೆಗೆ ಒಳಗಾಗಿದ್ದಳು ಎನ್ನಲಾದ ಮೈಸೂರು ಜಿಲ್ಲೆ ಕೆ.ಆರ್. ನಗರದ ಮಹಿಳೆಯ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ (ಎಸ್ಐಟಿ) ಶುಕ್ರವಾರ 40ಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿ ನಡೆಸಿದೆ.