• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮತದಾರ ಪಟ್ಟಿಯಲ್ಲಿ ಹೆಸರು ಸೇರಿಸಲು 6 ಕಡೆ ದಿನ: ಶುಭ ಕಲ್ಯಾಣ್
ಕರ್ನಾಟಕ ವಿಧಾನ ಪರಿಷತ್ತಿನ ರಾಜ್ಯ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು ಮೇ 6 ಕಡೆಯ ದಿನವಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು.
ದ.ಕ. ಜಿಲ್ಲೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಕ್ರಮವಹಿಸಲು ಜಿಲ್ಲಾಧಿಕಾರಿ ಸೂಚನೆ
ನೀರಿನ ಅನಗತ್ಯ ಬಳಕೆಗೆ ಕಡಿವಾಣ ಹಾಕುವುದು ಅನಿವಾರ್ಯವಾಗಿದೆ. ಈ ಕಾರಣ ನೀರನ್ನು ಅನಗತ್ಯವಾಗಿ ಪೊಲು ಮಾಡುವುದು ಕಂಡುಬಂದಲ್ಲಿ ಅಂತವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಹಾಗೂ ದಂಡ ವಿಧಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಬೊಮ್ಮಾಯಿ ಪರ ಸಿ.ಸಿ.ಪಾಟೀಲ ಭರ್ಜರಿ ಪ್ರಚಾರ
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಉಂಟಾದ ಸಣ್ಣ ಪುಟ್ಟ ಗೊಂದಲಗಳಿಂದ ಸಾಕಷ್ಟು ಕಾರ್ಯಕರ್ತರು ಸುಮ್ಮನ್ನೇ ಕುಳಿತಿದ್ದರು. ಅವರನ್ನೆಲ್ಲ ಗುರುತಿಸಿ, ಅವರ ಮನೆಗೆ ಭೇಟಿ ನೀಡಿ ಸಕ್ರೀಯಗೊಳಿಸಿದ್ದಾರೆ
ವಾಂಡರ್ಸ್‌ ಸ್ಪೋರ್ಟ್ಸ್‌ ಕ್ಲಬ್‌ ಬೇಸಿಗೆ ತರಬೇತಿ ಉಚಿತ ಶಿಬಿರ ಸಮಾರೋಪ
ಮಡಿಕೇರಿ ವಾಂಡರ್ಸ್‌ ಸ್ಪೋರ್ಟ್ಸ್ ಕ್ಲಬ್‌ ವತಿಯಿಂದ ದಿ. ಸಿ.ವಿ.ಶಂಕರ್ ಸ್ವಾಮಿ ಸ್ಮರಣಾರ್ಥ ಮಡಿಕೇರಿ ಜಿಲ್ಲಾ ಕ್ರೀಡಾಂಗಣದಲ್ಲಿ ಒಂದು ತಿಂಗಳ ಕಾಲ ನಡೆದ ಉಚಿತ ಬೇಸಿಗೆ ತರಬೇತಿ ಶಿಬಿರ ಶುಕ್ರವಾರ ಸಂಪನ್ನಗೊಂಡಿತು.
ಹಿರಿಯ ವಿದ್ಯಾರ್ಥಿಗಳ ಸಾರ್ಥಕ ಜೀವನದಿಂದ ಶಿಕ್ಷಕರಿಗೆ ಆತ್ಮತೃಪ್ತಿ: ಶಿವಬೋರಯ್ಯ
ವಿದ್ಯಾಭ್ಯಾಸದ ಸಮಯದಲ್ಲಿ ಕಷ್ಟಪಟ್ಟು ವ್ಯಾಸಂಗ ಮಾಡಿದರೆ ಉತ್ತಮ ಸಾಧನೆ ಮಾಡಲು ಸಾಧ್ಯ ಎಂಬುವುದನ್ನು ಹಿರಿಯ ವಿದ್ಯಾರ್ಥಿಗಳಾದ ನೀವು ನಿರೂಪಿಸಿದ್ದೀರಿ. ಹಲವು ಮಂದಿ ಸರ್ಕಾರಿ ಉದ್ಯೋಗಗಳನ್ನು ಪಡೆಯುವ ಮೂಲಕ ವಿದ್ಯಾಭ್ಯಾಸ ಮಾಡಿದ ಸಂಸ್ಥೆಗೆ ಹಾಗೂ ಹೆತ್ತವರಿಗೆ ಕೀರ್ತಿ ತಂದಿರುವುದು ಶ್ಲಾಘನೀಯ.
ಹಾಸನ ಜಿಲ್ಲೆಗೆ ಕಳಂಕ ತರುವ ಟ್ರೋಲ್ ಮಾಡಬೇಡಿ: ಬಾಳ್ಳುಗೋಪಾಲ್
ಶಿಲ್ಪಕಲೆಗಳ ತವರೂರಾದ ಹಾಸನ ಜಿಲ್ಲೆಗೆ ತನ್ನದೆಯಾದ ಹೆಸರಿದೆ. ಇಂತಹ ಜಿಲ್ಲೆಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವೈಯಕ್ತಿಕ ವಿಚಾರಗಳ ಟ್ರೋಲ್ ಮಾಡಿದ ವಿಡಿಯೋ ಮತ್ತು ಸಂದೇಶವನ್ನು ರವಾನೆ ಮಾಡುವ ಮೂಲಕ ಹಾಸನಕ್ಕೆ ಕಳಂಕ ತರುವ ಕೆಲಸ ಮಾಡಲಾಗುತ್ತಿದ್ದು, ಕೂಡಲೇ ನಿಲ್ಲಿಸುವಂತೆ ಕನ್ನಡಪರ ಹೋರಾಟಗಾರ ಬಾಳ್ಳುಗೋಪಾಲ್ ಮನವಿ ಮಾಡಿದರು.
ಅತ್ತೆಯನ್ನೇ ಕೊಂದ ಸೊಸೆಯ ಬಂಧನ: ಪತಿಯ ದೂರಿನಿಂದ ಪ್ರಕರಣ ಬೆಳಕಿಗೆ
ಮರಗೋಡಿನಲ್ಲಿ ಅತ್ತೆ ಪೂವಮ್ಮ, ವೃತ್ತಿಯಲ್ಲಿ ಶಿಕ್ಷಕರಾಗಿರುವ ಪತಿ ಪ್ರಸನ್ನ, ಒಂದು ವರ್ಷದ ಪುತ್ರಿ ಜೊತೆಗೆ ಬಿಂದು ವಾಸವಾಗಿದ್ದು. ಅತ್ತೆ-ಸೊಸೆ ನಡುವೆ ಹಲವು ವರ್ಷಗಳಿಂದ ಮನಸ್ತಾಪ ಇತ್ತು. ಇಬ್ಬರ ನಡುವೆ ಕಲಹವೂ ಆಗಾಗ್ಗೆ ನಡೆಯುತ್ತಿತ್ತು ಎನ್ನಲಾಗಿದೆ. ಏ.೧೫ರಂದು ಕ್ಷುಲ್ಲಕ ಘರ್ಷಣೆ ವೇಳೆ ಅತ್ತೆ ಮೃತಪಟ್ಟಿದ್ದು, ಕೊಲೆಯನ್ನು ಸೊಸೆ ಮುಚ್ಚಿಟ್ಟದ್ದು ತಡವಾಗಿ ಬೆಳಕಿಗೆ ಬಂದಿದೆ.
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್‌ ಜಿಹಾದ್‌?
ಅಪ್ರಾಪ್ತ ಹಿಂದೂ ಬಾಲಕಿಯ ಮೇಲೆ ಅನ್ಯಕೋಮಿನ ಯುವಕ ಲೈಂಗಿಕ ದೌರ್ಜನ್ಯ ಎಸಗಿದ್ದು, ಬಾಲಕಿ ಗರ್ಭಿಣಿಯಾಗಿದ್ದಾಳೆ. ಸಂತ್ರಸ್ತೆಯ ದೂರಿನ ಅನ್ವಯ ಇಲ್ಲಿನ ನವನಗರ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಖೂಬಾ ವೈಫಲ್ಯ ಜನರಿಗೆ ತಿಳಿಸಿ; ಪುತ್ರನ ಪರ ಸಚಿವ ಖಂಡ್ರೆ ಪ್ರಚಾರ
ಭಾಲ್ಕಿ ತಾಲೂಕಿನ ಭಾತಂಬ್ರಾ ಗ್ರಾಮದಲ್ಲಿ ಕಾಂಗ್ರೆಸ್ ಪಕ್ಷದ ಪ್ರಚಾರಕ್ಕೆ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರನ್ನು ಮುಖಂಡರು, ಕಾರ್ಯಕರ್ತರು ಸನ್ಮಾನಿಸಿದರು.
ಹಲ್ಕೆ ಮುಪ್ಪಾನೆ ಲಾಂಚ್ ತಾತ್ಕಾಲಿಕ ಸ್ಥಗಿತ
ಹೆಚ್ಚಿದ ತಾಪಮಾನ ಹಾಗೂ ಶರಾವತಿ ಹಿನ್ನೀರಲ್ಲಿ ನೀರಿನ ಹರಿವು ಕಡಿಮೆಯಾದ ಹಿನ್ನೆಲೆಯಲ್ಲಿ ಹಲ್ಕೆ ಮುಪ್ಪಾನೆ ಲಾಂಚ್‌ಗೆ ತಾತ್ಕಾಲಿಕ ತಡೆ ಬಿದ್ದಿದೆ.
  • < previous
  • 1
  • ...
  • 11177
  • 11178
  • 11179
  • 11180
  • 11181
  • 11182
  • 11183
  • 11184
  • 11185
  • ...
  • 14666
  • next >
Top Stories
ಜೈಲು ಅಧಿಕಾರಿಗಳ ನೋವು ಕೇಳೋರ್ಯಾರು !
ಬೆಂಗ್ಳೂರಲ್ಲಿ ನಕಲಿ ನಂದಿನಿ ತುಪ್ಪ ಜಾಲ ಪತ್ತೆ
ಬೆಂಗಳೂರಾಚೆ ಐಟಿ ಕಂಪನಿ ತೆರೆದರೆ ಭರ್ಜರಿ ಆಫರ್‌
ತೆಲಂಗಾಣದಲ್ಲಿ ರಿಂಗಣಿಸುತ್ತಿದೆ ಕನ್ನಡ ಡಿಂಡಿಮ
ವಲಸೆ ಕಾರ್ಮಿಕರು ರಾಜ್ಯಕ್ಕೆ ಬರಲು ನೂರಾರು ರೈಲು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved