ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಯುವಕರಿಗೆ ನಿರುದ್ಯೋಗದ ನಾಮ ಹಾಕಿದ ಮೋದಿ: ಸಿಎಂ ಸಿದ್ದರಾಮಯ್ಯ
ನಿರುದ್ಯೋಗ ಸಮಸ್ಯೆ ಬಗೆಹರಿಸಲು ಹೊಸ ಕಾರ್ಖಾನೆ ಸ್ಥಾಪಿಸಲಿಲ್ಲ. ಬಂಡವಾಳ ಹೂಡಿಕೆಗೆ ಅವಕಾಶವನ್ನೂ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮಾಡಿಕೊಟ್ಟಿಲ್ಲ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.
ಕುಡಿವ ನೀರಿನ ಸಮಸ್ಯೆ ಶೀಘ್ರ ಪರಿಹರಿಸಲು ಸೂಚನೆ
ಕುಡಿಯುವ ನೀರಿನ ಸಮಸ್ಯೆಗೆ ಶೀಘ್ರವಾಗಿ ಸ್ಪಂದಿಸುವ ಸಲುವಾಗಿ ಸಾರ್ವಜನಿಕರಿಂದ ದಾಖಲಾದ ದೂರುಗಳನ್ನು 24 ಗಂಟೆಯೊಳಗೆ ಪರಿಹರಿಸಲು ಮುಂದಾಗುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರು ಸೂಚನೆ ನೀಡಿದರು.
ಸಿದ್ದರಾಮಯ್ಯ ಕಾನೂನು ಕಾಲೇಜಿಗೆ ನೋಟಿಸ್
ಕೋವಿಡ್ ಸಮಯದಲ್ಲಿ ಪಡೆದ ಕೋವಿಶೀಲ್ಡ್ ವ್ಯಾಕ್ಸಿನ್ ಪಡೆದವರು ತಂಪು ಪಾನೀಯಗಳು, ಫ್ರಿಡ್ಜ್ ನೀರು, ಐಸ್ ಕ್ರೀಂ ತಿನ್ನುವುದರಿಂದ ಹೃದಯಾಘಾತವಾಗುವ ಸಾಧ್ಯತೆಯಿದೆ ಎಂದು ಕಾಲೇಜು ಸೂಚನಾ ಪತ್ರ ಹೊರಡಿಸಿತ್ತು
ಅರಣ್ಯ ಅತಿಕ್ರಮಣದಾರರ ಪರ ಸದನದಲ್ಲಿ ಧ್ವನಿ ಎತ್ತಿದವರೇ ಕಾಗೇರಿ: ನಾಗರಾಜ ನಾಯಕ
ಬಿಜೆಪಿ ಲೋಕಸಭಾ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಅವರ ಕಣ್ಣಲ್ಲಿ ಒಂದು ಹನಿ ರಕ್ತವಿಲ್ಲ ಎಂದಿರುವ ಆಳ್ವಾರ ಕಣ್ಣಲ್ಲಿ ಒಂದು ಹನಿ ನೀರು ಸಹ ಇಲ್ಲ ಎಂದು ಬಿಜೆಪಿ ಮಾಜಿ ವಕ್ತಾರ ನಾಗರಾಜ ನಾಯಕ ತಿಳಿಸಿದರು.
ಕಾಂಗ್ರೆಸ್ ಪ್ರತಿನಿಧಿಯಾಗಿ ಮೃಣಾಲ ಬೆಂಬಲಿಸಲು ಹೇಳಿದ್ದೇನೆ
ನೇಹಾ ತಂದೆಯಾಗಿ ನನ್ನ ಹೋರಾಟ ಪಕ್ಷಾತೀತವಾಗಿದ್ದು, ಈ ಹೋರಾಟಕ್ಕೂ ಮತ್ತು ನನ್ನ ರಾಜಕೀಯ ಹೇಳಿಕೆಗಳಿಗೂ ಯಾವುದೇ ಸಂಬಂಧವಿಲ್ಲ, ನನ್ನ ಮಗಳ ಸಾವಿಗೆ ನ್ಯಾಯ ಸಿಗುವವರೆಗೂ ನನ್ನ ಹೋರಾಟ ನಿರಂತರವಾಗಿರುತ್ತದೆ.
ಗ್ರಾಪಂ ಕಚೇರಿಗೆ ಬೀಗ ಜಡಿದು ಧರಣಿ
ಪಂಚಾಯಿತಿಯ ಪಿಡಿಒ ಸರಿಯಾದ ರೀತಿಯಲ್ಲಿ ಸಮೀಕ್ಷೆ ನಡೆಸಿ ವರದಿ ಸಲ್ಲಿಸದ ಕಾರಣ ವಿಮೆ ಹಣ ಬಿಡುಗಡೆ ಆಗಿಲ್ಲ ಎಂಬುದು ಸೋನಗಾನಹಳ್ಳಿ ರೈತರ ಆರೋಪ. ನ್ಯಾಯ ಸಿಗದಿದ್ದರೆ ಆತ್ನಹತ್ಯೆ ಮಾಡಿಕೊಳ್ಳುವ ಬೆದರಿಕೆ
ಅಕ್ರಮವಾಗಿ ಗಣಿಗಾರಿಕೆ ಭಗವಂತ ಖೂಬಾ: ಸಚಿವ ಈಶ್ವರ ಖಂಡ್ರೆ
ಬೀದರ್ ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಸಚಿವ ಈಶ್ವರ ಖಂಡ್ರೆ ಮಾತನಾಡಿದರು. ಸಚಿವ ರಹೀಂ ಖಾನ್, ರಾಜಶೇಖರ ಪಾಟೀಲ್, ಅರವಿಂದ ಅರಳಿ ಇದ್ದರು.
ಸುಡುಬಿಸಿಲ ಧಗೆಯಲ್ಲಿ ಸಾರ್ವಜನಿಕರ ದಾಹ ತಣಿಸುವ ಒಳಕಾಡು
ನೀರು ಮಾತ್ರವಲ್ಲದೇ ಅವರು ಕಳೆದೊಂದು ತಿಂಗಳಿಂದ ನಿತ್ಯವೂ ಸಾರ್ವಜನಿಕರಿಗೆ ಉಚಿತವಾಗಿ ಹಣ್ಣುಗಳ ತಂಪು ಪಾನೀಯ ವಿತರಿಸುತ್ತಿದ್ದಾರೆ. ಒಳಕಾಡು ಅವರ ಈ ಸೇವಾ ಕಾರ್ಯಕ್ಕೆ ಜೋಸ್ ಆಲೂಕ್ಕಾಸ್ ಆಭರಣ ಮಳಿಗೆ, ಶ್ರೀನಿಧಿ ಮೆಡಿಕಲ್ ಮತ್ತು ಫಾಸ್ಟ್ ನೆಟ್ ಆದಿಉಡುಪಿ ಸಹಕರಿಸುತ್ತಿವೆ.
ಕಾಂಗ್ರೆಸ್ ಸೊಕ್ಕು ಮುರಿಯಿರಿ -ವಿಜಯೇಂದ್ರ
ಸ್ಥಳೀಯ ಶಾಸಕರೂ ಆಗಿರುವ ಸಚಿವ ಶಿವರಾಜ ತಂಗಡಗಿ, ಮೋದಿ ಮೋದಿ ಎಂದವರ ಕಪಾಳಕ್ಕೆ ಹೊಡೆಯಿರಿ ಎಂದಿದ್ದಾರೆ. ಬಿಜೆಪಿ ಕಾರ್ಯಕರ್ತರು ಮತ ಹಾಕಿಸುವ ಮೂಲಕ ಸೊಕ್ಕು ಮುರಿಯಬೇಕಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.
ಸಂಯುಕ್ತಾ ಪಾಟೀಲ ಪರ ಭರ್ಜರಿ ಪ್ರಚಾರ
ದೇಶದಲ್ಲಿ ಬಿಜೆಪಿ ಸರ್ಕಾರ ಸುಳ್ಳು ಆಶ್ವಾಸನೆ ಕೊಡುತ್ತ ಜನ ಸಾಮಾನ್ಯರ ಬದುಕನ್ನು ನರಕದ ಕೂಪಕ್ಕೆ ತಳ್ಳಿದೆ ಎಂದು ಕೆಪಿಸಿಸಿ ಹಿಂದುಳಿದ ವರ್ಗದ ಪ್ರಧಾನ ಕಾರ್ಯದರ್ಶಿ ಮಹೇಶ ಹೊಸಗೌಡರ ಹೇಳಿದರು.
< previous
1
...
11179
11180
11181
11182
11183
11184
11185
11186
11187
...
14654
next >
Top Stories
ಜೈಲು ಅಧಿಕಾರಿಗಳ ನೋವು ಕೇಳೋರ್ಯಾರು !
ಬೆಂಗ್ಳೂರಲ್ಲಿ ನಕಲಿ ನಂದಿನಿ ತುಪ್ಪ ಜಾಲ ಪತ್ತೆ
ಬೆಂಗಳೂರಾಚೆ ಐಟಿ ಕಂಪನಿ ತೆರೆದರೆ ಭರ್ಜರಿ ಆಫರ್
ತೆಲಂಗಾಣದಲ್ಲಿ ರಿಂಗಣಿಸುತ್ತಿದೆ ಕನ್ನಡ ಡಿಂಡಿಮ
ವಲಸೆ ಕಾರ್ಮಿಕರು ರಾಜ್ಯಕ್ಕೆ ಬರಲು ನೂರಾರು ರೈಲು!