ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮೇ 8 ರಿಂದ 10ರ ವರೆಗೆ ಬಸವ ಪಥ ಸಂಚಲನ: ಸುರೇಶ ಚನಶೆಟ್ಟಿ
ಮೇ 4 ರಿಂದ 6ರ ವರೆಗೆ ಜಯಂತಿ ಪ್ರಚಾರಾರ್ಥ ಕಾರ್ಯಕ್ರಮ ಹಾಗೂ ಮೇ 8 ರಿಂದ 10ರ ವರೆಗೆ ಪೂಜ್ಯ ಚನ್ನಬಸವ ಪಟ್ಟದ್ದೇವರು ರಂಗ ಮಂದಿರದಲ್ಲಿ ಜಯಂತಿ ಕಾರ್ಯಕ್ರಮ ನಡೆಯಲಿವೆ.
ಮೋದಿ ಕೈ ಬಲ ಪಡಿಸಲು, ಖೂಬಾರನ್ನು ಗೆಲ್ಲಿಸಿ: ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ
ಬೀದರ್ ದಕ್ಷಿಣ ಕ್ಷೇತ್ರದ ಅಷ್ಟೂರ, ಚಟ್ನಳ್ಳಿ, ತಡಪಳ್ಳಿ, ಶೇಖಾಪುರ ಸೇರಿ ವಿವಿಧ ಗ್ರಾಮಗಳಲ್ಲಿ ಡಾ. ಶೈಲೇಂದ್ರ ಬೆಲ್ದಾಳೆ ಮತಯಾಚಿಸಿದರು.
ಅಭಿವೃದ್ಧಿ ಕಾರ್ಯಗಳೇ ಕಾಂಗ್ರೆಸ್ ಗೆಲುವಿಗೆ ಶ್ರೀರಕ್ಷೆ: ವೈಜನಾಥ
ಕಮಲಾಪುರ ತಾಲೂಕಿನ ಮಹಾಗಾಂವ ಕ್ರಾಸ್‌ನಲ್ಲಿ ಮಾದಿಗ ಸಮುದಾಯದ ವತಿಯಿಂದ ಹಮ್ಮಿಕೊಂಡ ಸುದ್ದಿಗೋಷ್ಠಿ ಮತ್ತು ಸೇರ್ಪಡೆ ಕಾರ್ಯಕ್ರಮದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೈಜನಾಥ ತಡಕಲ ಭಾಗವಹಿಸಿ ಮಾತನಾಡಿದರು.
ಪ್ರೇಮ ಪ್ರಕರಣ: ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ
ಬೆಳಗಾವಿ ಜಿಲ್ಲೆ ಒಂಟಮುರಿ ಪ್ರಕರಣ ಜನಮನದಿಂದ ಮಾಸುವ ಮುನ್ನವೇ ಅದೇ ರೀತಿಯಲ್ಲಿಯೇ ಮಹಿಳೆಯನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ಹಿಗ್ಗಾಮುಗ್ಗ ಥಳಿಸಿದ ಘಟನೆ ತಾಲೂಕಿನ ಅರೇಮಲ್ಲಾಪುರ ಗ್ರಾಮದಲ್ಲಿ ಜರುಗಿದೆ.
ದಲಿತರು ಶಿಕ್ಷಣ ಪಡೆಯದಿದ್ದರೆ ಅಂಬೇಡ್ಕರ್‌ಗೆ ಅವಮಾನ: ಕೆ.ಎಸ್.ಈಶ್ವರಪ್ಪ
ರಾಷ್ಟ್ರಭಕ್ತರ ಬಳಗದ ವತಿಯಿಂದ ಸ್ವತಂತ್ರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಅವರನ್ನು ಬೆಂಬಲಿಸಿ ಶಿವಮೊಗ್ಗ ನಗರದ ಪೇಸ್ ಕಾಲೇಜಿನ ಸಭಾಂಗಣದಲ್ಲಿ ದಲಿತರ ಸಮಾವೇಶ ನಡೆಯಿತು.
ಕುಡಿಯುವ ನೀರಿನ ಸಮಸ್ಯೆ ನಿಗಾ ವಹಿಸಲು ಜಿಲ್ಲಾಧಿಕಾರಿ ಸೂಚನೆ
ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಅಗತ್ಯ ಇದ್ದರೂ ಅಧಿಕಾರಿಗಳು ನೀರು ಪೂರೈಕೆ ಮಾಡದಿದ್ದಲ್ಲಿ ಅದು ಖಂಡಿತವಾಗಿಯು ಜಿಲ್ಲಾಡಳಿತದ ಗಮನಕ್ಕೆ ಬರಲಿದೆ. ಆಗ ಜಿಲ್ಲಾಡಳಿತದಿಂದ ಸಂಬಂಧಿತ ಅಧಿಕಾರಿಯ ಮೇಲೆ ಸೂಕ್ತ ಕಾನೂನು ಕ್ರಮವಹಿಸುವುದು ಅನಿವಾರ್ಯ ಎಂದು ಕೊಡಗು ಜಿಲ್ಲಾಧಿಕಾರಿ ಎಚ್ಚರಿಸಿದ್ದಾರೆ.
ಆಸ್ತಿ ತೆರಿಗೆ ವಿನಾಯಿತಿ ಒಂದು ತಿಂಗಳು ಹೆಚ್ಚಳ ಮಾಡವಂತೆ ಸಂದೇಶ್ ಸ್ವಾಮಿ ಮನವಿ
ಮೈಸೂರು, ಆಸ್ತಿ ತೆರಿಗೆ ವಿನಾಯಿತಿ ಒಂದು ತಿಂಗಳು ಹೆಚ್ಚಳ ಮಾಡವಂತೆ ಸಂದೇಶ್ ಸ್ವಾಮಿ ಮನವಿ
ಮೋದಿಗೂ ಗೀತಾ ಗೆಲುವು ತಡೆಯಲಾಗದು: ಸಚಿವ ಮಧು ಬಂಗಾರಪ್ಪ
8 ವಿಧಾನಸಭಾ ಕ್ಷೇತ್ರದಲ್ಲೂ ಗೀತಾ ಅವರಿಗೆ ಲೀಡ್ ಬರುತ್ತದೆ. ರಾಹುಲ್ ಗಾಂಧಿಯವರ ಮಾತು ಮತದಾರರನ್ನು ತಲುಪಿವೆ ಎಂದು ಸಚಿವ ಮಧು ಬಂಗಾರಪ್ಪ ವಿಶ್ವಾದಿಂದ ನುಡಿದರು.
ಉತ್ತಮ ಸಮಾಜ ನಿರ್ಮಾಣಕ್ಕೆ ರಂಗಕಲೆ ಸಹಕಾರಿ
ನಾಟಕದಲ್ಲಿ ಕಲಾವಿದರು ಸಮಾಜದಲ್ಲಿರುವ ಎಲ್ಲ ಪಾತ್ರಗಳನ್ನು ಅಭಿನಯಿಸುವ ಮೂಲಕ ಸಮಾಜದಲ್ಲಿ ನಡೆಯುತ್ತಿರುವ ಘಟನೆಗಳನ್ನು ರಂಗದ ಮೇಲೆ ತಮ್ಮ ಪಾತ್ರದ ಮೂಲಕ ಅಭಿನಯಿಸಿ ಜನರಿಗೆ ಉತ್ತಮ ಸಂದೇಶ ನೀಡಲಾಗುತ್ತದೆ.
ಚುನಾವಣೆ ಬಳಿಕ ಕಾಂಗ್ರೆಸ್ ಸರ್ಕಾರ ಪತನ: ಲಕ್ಕುಂಡಿ
ಚುನಾವಣೆ ನಂತರ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ
< previous
1
...
11180
11181
11182
11183
11184
11185
11186
11187
11188
...
14654
next >
Top Stories
ಜೈಲು ಅಧಿಕಾರಿಗಳ ನೋವು ಕೇಳೋರ್ಯಾರು !
ಬೆಂಗ್ಳೂರಲ್ಲಿ ನಕಲಿ ನಂದಿನಿ ತುಪ್ಪ ಜಾಲ ಪತ್ತೆ
ಬೆಂಗಳೂರಾಚೆ ಐಟಿ ಕಂಪನಿ ತೆರೆದರೆ ಭರ್ಜರಿ ಆಫರ್
ತೆಲಂಗಾಣದಲ್ಲಿ ರಿಂಗಣಿಸುತ್ತಿದೆ ಕನ್ನಡ ಡಿಂಡಿಮ
ವಲಸೆ ಕಾರ್ಮಿಕರು ರಾಜ್ಯಕ್ಕೆ ಬರಲು ನೂರಾರು ರೈಲು!