• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೇತು ಶ್ರೀ ಮಕ್ಕಿ ಶಾಸ್ತಾವು ದೇವಾಲಯದ ವಾರ್ಷಿಕ ಉತ್ಸವ ಸಂಭ್ರಮ
ಬೇತು ಗ್ರಾಮದಲ್ಲಿರುವ ನಿಸರ್ಗ ರಮಣೀಯ ತಾಣಗಳಲ್ಲಿ ಒಂದಾದ ಶ್ರೀ ಮಕ್ಕಿ ಶಾಸ್ತಾವು ದೇವಾಲಯದಲ್ಲಿ ವಾರ್ಷಿಕ ಉತ್ಸವದ ಅಂಗವಾಗಿ ಶುಕ್ರವಾರ ಎತ್ತು ಹೇರಾಟ ಮತ್ತು ತೋತ ತೆರೆ ನಡೆಯಿತು. ಇಲ್ಲಿ ವರ್ಷಕ್ಕೆರಡು ಬಾರಿ ವಿಶಿಷ್ಟ ಹಬ್ಬ ಜರುಗುತ್ತವೆ. ಡಿಸೆಂಬರ್ ತಿಂಗಳಲ್ಲಿ ಮೊದಲನೇ ಹಬ್ಬವಾದರೆ, ಎರಡನೇ ಮುಖ್ಯ ಹಬ್ಬ ಮೇ ತಿಂಗಳಲ್ಲಿ ನಡೆಯುತ್ತವೆ. ಎರಡೂ ಹಬ್ಬಗಳು ಅತ್ಯಂತ ಆಕರ್ಷಣೀಯವಾಗಿರುತ್ತದೆ.
ಬಿಜೆಪಿಯಿಂದ ಪ್ರಜಾಪ್ರಭುತ್ವದ ಕಗ್ಗೊಲೆ: ಬೈರತಿ ಸುರೇಶ
ಬಿಜೆಪಿಯವರು ಕಾಂಗ್ರೆಸ್ ಏನು ಅಭಿವೃದ್ಧಿ ಮಾಡಿದೆ ಎನ್ನುತ್ತಾರಲ್ಲ, ಸ್ವಾತಂತ್ರ್ಯ ಸಿಕ್ಕ ಬಳಿಕ ದೇಶವನ್ನು ಸಮಗ್ರ ಅಭಿವೃದ್ಧಿ ಮಾಡಿದ್ದೇವೆ. ಆದರೆ ಈ ಬಿಜೆಪಿಯವರ ಪ್ರಕಾರ 2014ರಿಂದ ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕ ರೀತಿ ಆಗಿದೆ ಎಂದು ರಾಜ್ಯ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ ಹೇಳಿದರು.
217 ಸ್ಥಾನಕ್ಕೆ ಸ್ಫರ್ಧಿಸಿದ ಕಾಂಗ್ರೆಸ್‌ನವರು ಪ್ರಧಾನಿ ಆಗಲು ಸಾಧ್ಯವೆ ? : ಶೋಭಾ ಕರಂದ್ಲಾಜೆ
೬೦ ವರ್ಷಗಳ ಕಾಲ ದೇಶವನ್ನಾಳಿದ ಕಾಂಗ್ರೆಸ್ ಅವನತಿಯತ್ತ ಸಾಗಿದೆ. ಇದೀಗ ೨೭೬ ಸ್ಥಾನಗಳಷ್ಟೂ ಅಭ್ಯರ್ಥಿಗಳನ್ನು ಕಣಕ್ಕಿಳಿಸದೆ ಕೇವಲ ೨೧೭ ಕ್ಷೇತ್ರಗಳಿಗೆ ಸೀಮಿತಗೊಂಡಿದೆ. ಇಂತಹ ಪಕ್ಷದವರು ಪ್ರಧಾನಿಯಾಗಲು ಸಾಧ್ಯವೇ ಎಂದು ಸಂಸದೆ ಶೋಭಾ ಕರಂದ್ಲಾಜೆ ಪ್ರಶ್ನಿಸಿದರು.
ವಿನೋದ ಅಸೂಟಿ ಕಾಂಗ್ರೆಸ್ಸಿನ ಹರಕೆ ಕುರಿ
ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಿಗಿಂತ ದೇಶದ ಸುರಕ್ಷತೆ, ಅಭಿವೃದ್ಧಿ ಮುಖ್ಯ ಎಂದು ಮಹಿಳೆಯರು ಬಿಜೆಪಿ ಬೆಂಬಲಿಸುತ್ತಾರೆಂಬ ವಿಶ್ವಾಸ ನನಗಿದೆ. ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿಯು ಗೆಲ್ಲುವ ಸಾಮರ್ಥ್ಯವಿರುವ, ಸಮೀಕ್ಷೆಯಲ್ಲಿ ಜನರ ಅಭಿಪ್ರಾಯ, ಇತ್ಯಾದಿ ಅಂಶಗಳನ್ನು ಗಮನಿಸಿ ಅಭ್ಯರ್ಥಿಗಳಿಗೆ ಟಿಕೆಟ್ ನೀಡಿದೆ.
ಟಿಎಸ್‌ಎಸ್‌ ಅಕ್ರಮ: 6 ಉದ್ಯಮಿಗಳ ಮೇಲೆ ಐಟಿ ದಾಳಿ
ಇಲ್ಲಿನ ಟಿಎಸ್‌ಎಸ್‌ (ತೋಟಗಾರ್ಸ್ ಸೇಲ್ಸ್ ಸೊಸೈಟಿ)ನಲ್ಲಿ ಈ ಹಿಂದಿನ ಆಡಳಿತ ಮಂಡಳಿ ಅವಧಿಯಲ್ಲಿ ನಡೆದ ಹಗರಣದ ಜಾಡು ಹಿಡಿದು ಆದಾಯ ತೆರಿಗೆ ಇಲಾಖೆಯ ಹಿರಿಯ ಅಧಿಕಾರಿಗಳು ಶಿರಸಿಯ 6 ಉದ್ಯಮಿಗಳ ನಿವಾಸ ಮತ್ತು ಕಚೇರಿ ಮೇಲೆ ದಾಳಿ ನಡೆಸಿ, ಅಗತ್ಯ ದಾಖಲೆಪತ್ರಗಳನ್ನು ಪರಿಶೀಲಿಸಿದ್ದಾರೆ.
ವಾರಂಟಿ ಇಲ್ಲದ ಪಕ್ಷ ಹೇಗೆ ಗ್ಯಾರಂಟಿ ಕೊಟ್ಟೀತು?
ಒಂದು ಲಕ್ಷ ಗ್ಯಾರಂಟಿ ಕೊಡುತ್ತೇವೆಂದು ಕಾಂಗ್ರೆಸ್ಸಿನವರು ಮನೆಗೆ ಬಂದರೆ ಮುಂಗಡ ಹಣವನ್ನಾಗಿ ₹ 5 ಸಾವಿರ ಈಗ ಕೊಡಿ. ಮುಂದೆ ₹ 95 ಸಾವಿರ ಕೊಡುವಿರಂತೆ ಎಂದು ಮಹಿಳೆಯರು ಹೇಳಿರಿ.
ಮೇವು ಸಿಕ್ಕರೂ ಸಾಗಣೆಗೆ ಬಾಡಿಗೆ ಹೊರೆ
ಜಾನುವಾರುಗಳಿಗೆ ರೈತರ ಬೇಡಿಕೆಗೆ ತಕ್ಕಂತೆ ಮೇವು ಸಿಗುತ್ತಿಲ್ಲ. ಮೇವು ಸಿಕ್ಕರೂ ಮೇವು ಸಾಗಿಸಲು ಬಾಡಿಗೆ ಹೊರೆ ಹೆಚ್ಚಾಗಿದೆ ಎಂದು ರೈತರು ತಮ್ಮ ಅಳಲನ್ನು ವ್ಯಕ್ತಪಡಿಸಿದ್ದಾರೆ.
ಸಿಡಿಲು ಬಡಿದು ಇಬ್ಬರು ಸಾವು
ಮನೆಯಂಗಳದಲ್ಲಿ ಒಣಗಿಸಲು ಹಾಕಲಾಗಿದ್ದ ಅಡಿಕೆಯನ್ನು ಸೋಮಸುಂದರ್ ಅವರು ರಾಶಿ ಮಾಡುತ್ತಿದ್ದರು. ಆಗ ಅವರಿಗೆ ಸಿಡಿಲು ಬಡಿದಿದೆ.
ಎಸ್‌ಸಿಪಿ, ಟಿಎಸ್‌ಪಿ ಅನುದಾನ ದುರ್ಬಳಕೆ : ಕ್ರಮಕ್ಕೆ ದಸಂಸ ಆಗ್ರಹ
ಚಿಕ್ಕಮಗಳೂರು, ಮೇ 3 ಪರಿಶಿಷ್ಟ ಜಾತಿ ಮತ್ತು ಪಂಗಡದ ಜನಾಂಗಕ್ಕೆ ಸಂಬಂಧಪಟ್ಟ ಅನುದಾನವನ್ನು ದುರ್ಬಳಕೆ ಮಾಡಿಕೊಂಡಿರುವ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದಸಂಸ ಮುಖಂಡರು ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಇಂಜಿನಿಯರ್ ಡಿ.ಎನ್.ಶ್ರೀ ಧರ್ ಅವರಿಗೆ ಶುಕ್ರವಾರ ಮನವಿ ಸಲ್ಲಿಸಿದರು.
ಪ್ರಿಯಾಂಕಾ ಗೆಲುವಿಗೆ ಉತ್ತಮ ವಾತಾವರಣ ನಿರ್ಮಾಣ
ಕನ್ನಡಪ್ರಭ ವಾರ್ತೆ ಬೆಳಗಾವಿಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ದಿನದಿಂದ ದಿನಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಅಭೂತಪೂರ್ವ ಬೆಂಬಲ ವ್ಯಕ್ತವಾಗುತ್ತಿದೆ. ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಗೆಲುವಿಗೆ ಉತ್ತಮ ವಾತಾವರಣ ನಿರ್ಮಾಣವಾಗಿದೆ ಎಂದು ಯುವ ನಾಯಕ ರಾಹುಲ ಜಾರಕಿಹೊಳಿ ಹೇಳಿದರು.
  • < previous
  • 1
  • ...
  • 11182
  • 11183
  • 11184
  • 11185
  • 11186
  • 11187
  • 11188
  • 11189
  • 11190
  • ...
  • 14654
  • next >
Top Stories
ಜೈಲು ಅಧಿಕಾರಿಗಳ ನೋವು ಕೇಳೋರ್ಯಾರು !
ಬೆಂಗ್ಳೂರಲ್ಲಿ ನಕಲಿ ನಂದಿನಿ ತುಪ್ಪ ಜಾಲ ಪತ್ತೆ
ಬೆಂಗಳೂರಾಚೆ ಐಟಿ ಕಂಪನಿ ತೆರೆದರೆ ಭರ್ಜರಿ ಆಫರ್‌
ತೆಲಂಗಾಣದಲ್ಲಿ ರಿಂಗಣಿಸುತ್ತಿದೆ ಕನ್ನಡ ಡಿಂಡಿಮ
ವಲಸೆ ಕಾರ್ಮಿಕರು ರಾಜ್ಯಕ್ಕೆ ಬರಲು ನೂರಾರು ರೈಲು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved