• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರೇವಣ್ಣ ಬಗ್ಗೆ ಬಿಜೆಪಿ ಮಹಿಳಾ ಮೋರ್ಚಾ ಯಾಕೆ ಸುಮ್ಮನಿದೆ: ಮಹಿಳಾ ಕಾಂಗ್ರೆಸ್ ಪ್ರಶ್ನೆ
ಇತ್ತೀಚೆಗೆ ನಡೆದ ನೇಹಾ ಕೊಲೆ ಪ್ರಕರಣವನ್ನು ಬಿಜೆಪಿಯ ರಾಜ್ಯ, ರಾಷ್ಟ್ರ ನಾಯಕರು ಲೋಕಸಭಾ ಚುನಾವಣೆಗೆ ಅಸ್ತ್ರವಾಗಿಸಿಕೊಂಡರು. ಆದರೆ ಮಹಿಳೆಯರ ಮೇಲೆ ಪ್ರಜ್ವಲ್ ರೇವಣ್ಣ ನಡೆಸಿದ ಅಮಾನುಷ ಕೃತ್ಯದ ಬಗ್ಗೆ ಬಿಜೆಪಿ ಚಕಾರವೆತ್ತುತ್ತಿಲ್ಲ ಎಂದು ಗೀತಾ ವಾಗ್ಲೆ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.
ಮಳೆಗಾಗಿ ಪ್ರಾರ್ಥಿಸಿ ಮಳೆರಾಯನ ವಿಗ್ರಹ ಮೆರವಣಿಗೆ
ಬರಗಾಲ ಆವರಿಸಿರುವುದರಿಂದ ಭಜರಂಗದಳ ಹಾಗೂ ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು ಮಳೆರಾಯನ ಮೆರವಣಿಗೆ ಮಾಡುವ ಮುಖಾಂತರ ಮಳೆಗಾಗಿ ಪ್ರಾರ್ಥಿಸಿದರು,
ಮೂರು ತಲೆಮಾರಿನಿಂದ ಬಡವರ ಏಳ್ಗೆ ಆಗಲಿಲ್ಲ
ಗರೀಬಿ ಹಟಾವೋ ಘೋಷಣೆ ಮಾಡುತ್ತಾ ಬಡವರ, ದಲಿತರ ಮತಗಳನ್ನು ಪಡೆಯುತ್ತಾ ಅಧಿಕಾರ ಮಾಡಿ ಈ ದೇಶವನ್ನು ಕೊಳ್ಳೆ ಹೊಡೆದಿದ್ದಾರೆ
ಎಪಿಎಂಸಿ ಮಾರುಕಟ್ಟೆಯಲ್ಲಿ ರೈತರ ಮುಕ್ತ ವ್ಯಾಪಾರಕ್ಕೆ ಅಡ್ಡಿ: ಆರೋಪ
ಎಪಿಎಂಸಿ ಆವರಣದಲ್ಲಿ ಪ್ರತಿ ಬುಧವಾರ ಮತ್ತು ಶನಿವಾರ ವಾರದ ಸಂತೆ ನಡೆಯುತ್ತದೆ. ಸಂತೆ ವ್ಯಾಪಾರಿಗಳ್ಯಾರೂ ಎಪಿಎಂಸಿ ಗೆ ತೆರಿಗೆ ಕಟ್ಟುತ್ತಿಲ್ಲ. ಸಂತೆಯಲ್ಲಿ ಮಾರಾಟಕ್ಕಾಗಿ ರೈತರು ಮುಂಜಾನೆ 5 ಗಂಗೆ ತಾವು ಬೆಳೆದ ಸೊಪ್ಪು, ತರಕಾರಿ, ಕಾಳು ಕಡ್ಡಿಗಳನ್ನು ಮಾರಾಟಕ್ಕೆ ತರುತ್ತಾರೆ. ರೈತರು ಮಾರಾಟಕ್ಕಾಗಿ ತಂದಿಟ್ಟ ಜಾಗವನ್ನು ಖಾಲಿ ಮಾಡುವಂತೆ ಸಂತೆ ವ್ಯಾಪಾರಿಗಳು ಮತ್ತು ದಳ್ಳಾಳಿಗಳು ಬೆದರಿಕೆ ಹಾಕುತ್ತಿದ್ದಾರೆ.
ಕರ್ನಾಟಕ ಸಾಂಸ್ಕೃತಿಕ ವೈಭವಕ್ಕೆ ಮನಸೋತ ಫ್ರೆಂಚ್‌ ಡಿಸೈನಿಂಗ್‌ ವಿದ್ಯಾರ್ಥಿಗಳು
ಹಲವು ತಲೆಮಾರುಗಳಿಂದ ಬಂದಿರುವ ಸಾಂಪ್ರಾದಾಯಿಕ ಕಲೆ ಬಗ್ಗೆ ಹಲವು ವಿಷಯಗಳನ್ನು ತಿಳಿದುಕೊಂಡರು. ಈ ವೇಳೆ ಕುಶಲಕರ್ಮಿಗಳ ಕಾರ್ಯಕ್ಷಮತೆ ಹಾಗೂ ಕಲೆಯನ್ನು ಗೌರವಿಸುವ ವಿಧಾನವನ್ನು ಕಂಡು ವಿದ್ಯಾರ್ಥಿಗಳು ಮೂಕವಿಸ್ಮಿತರಾದರು.
ಪ್ಲಾಸ್ಟಿಕ್‌ನಿಂದ ಸಕಲ ಜೀವ ರಾಶಿಗೆ ಅಪಾಯ: ಕೃಷ್ಣೇಗೌಡ
ಪ್ಲಾಸ್ಟಿಕ್ ಬಳಕೆಯಿಂದ ಸಕಲ ಜೀವರಾಶಿಗೆ ಅಪಾಯ ತಪ್ಪಿದಲ್ಲ. ಇಷ್ಟೆಲ್ಲಾ ಸಮಸ್ಯೆಯಿದ್ದರೂ ಇದನ್ನ ಏಕೆ ಉಪಯೋಗಿಸುತ್ತೇದ್ದೇವೆ. ಇದನ್ನ ಕಾಲಕ್ರಮೇಣ ಕಡಿಮೆ ಮಾಡುವ ಮೂಲಕ ಉತ್ತಮ ಪರಿಸರ ನಿರ್ಮಾಣ ಮಾಡುವಂತೆ ಸರ್ಕಾರಿ ಕಲಾ ಕಾಲೇಜು ವಿಶ್ರಾಂತ ಪ್ರಾಂಶುಪಾಲ ಡಿ.ಜಿ. ಕೃಷ್ಣೇಗೌಡ ಸಲಹೆ ನೀಡಿದರು.
ಲೆದರ್ ಬಾಲ್ ಕ್ರಿಕೆಟ್: ಕೂರ್ಗ್ ಬ್ಲಾಸ್ಟರ್ಸ್ ತಂಡಕ್ಕೆ 5 ರನ್‌ಗಳ ಜಯ
ಮಡಿಕೇರಿಯ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿತ ಲೆದರ್ ಬಾಲ್ ಕೊಡವ ಕ್ರಿಕೆಟ್ ಪ್ರೀಮಿಯರ್ ಲೀಗ್ ಪಂದ್ಯಾವಳಿಯ ಶುಕ್ರವಾರದ ಸಂಘರ್ಷಪೂರ್ಣ ಪಂದ್ಯದಲ್ಲಿ ಕೂರ್ಗ್ ಬ್ಲಾಸ್ಟರ್ಸ್ ತಂಡ ಅಂಜಿಗೇರಿ ನಾಡ್ ತಂಡದ ವಿರುದ್ಧ 5 ರನ್‌ಗಳ ಅಂತರದ ಮಹತ್ವದ ಗೆಲವು ದಾಖಲಿಸಿತು.
ಮಹಾಲಿಂಗಪುರದಲ್ಲಿ ಶುಭ ಕಾರ್ಯಗಳಿಗೆ ಚಾಲನೆ
ಕಂಬಿ ಮಲ್ಲಯ್ಯ ಪುರಪ್ರವೇಶ ಮಾಡಿದ ಮಲ್ಲಯ್ಯನ ಕಂಬಿಯನ್ನು ಗುರುವಾರ ಐದೇಶಿ ಕಾರ್ಯಕ್ರಮ ಸಂಭ್ರಮದಿಂದ ನೆರವೇರಿತು.
ಕೊಳವೆ ಬಾವಿಗಳಿಗೆ ಹೆಚ್ಚುವರಿ ಪೈಪ್‌ ಅಳವಡಿಕೆ
ದಾಬಸ್‌ಪೇಟೆ: ನೆಲಮಂಗಲ ತಾಲೂಕಿನಲ್ಲಿ ಅಂತರ್ಜಲ ಮಟ್ಟ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಬೆಳೆಗಳ ರಕ್ಷಣೆಗೆ ರೈತರು ಕೊಳವೆ ಬಾವಿಗಳಿಗೆ ಹೆಚ್ಚುವರಿ ಪೈಪ್‌ಗಳನ್ನು ಅಳವಡಿಸಿಕೊಳ್ಳುತ್ತಿದ್ದಾರೆ.
ಬೊಮ್ಮಾಯಿಗೆ ಮೊದಲ ಸಲ ದಿಲ್ಲಿಗೆ ಹೋಗುವ ಆನಂದ ಸಿಗುವುದೇ?

ಬಿಜೆಪಿ ಭದ್ರಕೋಟೆ ಎನಿಸಿರುವ ಹಾವೇರಿ-ಗದಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪರ್ಧಿಸಿರುವುದು ಗಮನ ಸೆಳೆದಿದೆ.  

  • < previous
  • 1
  • ...
  • 11183
  • 11184
  • 11185
  • 11186
  • 11187
  • 11188
  • 11189
  • 11190
  • 11191
  • ...
  • 14654
  • next >
Top Stories
ಜೈಲು ಅಧಿಕಾರಿಗಳ ನೋವು ಕೇಳೋರ್ಯಾರು !
ಬೆಂಗ್ಳೂರಲ್ಲಿ ನಕಲಿ ನಂದಿನಿ ತುಪ್ಪ ಜಾಲ ಪತ್ತೆ
ಬೆಂಗಳೂರಾಚೆ ಐಟಿ ಕಂಪನಿ ತೆರೆದರೆ ಭರ್ಜರಿ ಆಫರ್‌
ತೆಲಂಗಾಣದಲ್ಲಿ ರಿಂಗಣಿಸುತ್ತಿದೆ ಕನ್ನಡ ಡಿಂಡಿಮ
ವಲಸೆ ಕಾರ್ಮಿಕರು ರಾಜ್ಯಕ್ಕೆ ಬರಲು ನೂರಾರು ರೈಲು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved