ಕಾರ್ಮಿಕ ದಿನಾಚರಣೆ: ರೈಲ್ವೆ ಸಿಬ್ಬಂದಿಗೆ ಅಭಿನಂದನೆ ಸಮಾರಂಭದಲ್ಲಿ ಸುರಕ್ಷತಾ ಸಂಬಂಧಿತ ವಿಭಾಗಗಳಲ್ಲಿನ ಟ್ರ್ಯಾಕ್ (ಹಳಿ) ನಿರ್ವಾಹಕರು, ಸಂವಹನ ನಿರ್ವಾಹಕರು, ಪಾಯಿಂಟ್ಸ್ ಮನ್, ಪಾಯಿಂಟ್ಸ್ ವುಮನ್, ಲೋಕೋ ಪೈಲಟ್ ಗಳು, ರೈಲು ವ್ಯವಸ್ಥಾಪಕರು ಮತ್ತು ವಿವಿಧ ವಿಭಾಗಗಳ ಎಂಜಿನಿಯರ್ ಗಳಂತಹ 20 ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ಶ್ಲಾಘನೀಯ ಸೇವೆಯನ್ನು ಸಲ್ಲಿಸಿರುವ 38 ಸಮರ್ಪಿತ ಸಿಬ್ಬಂದಿಯನ್ನು ಗೌರವಿಸಲಾಯಿತು.