ಕ್ರೀಡಾ ವಿಶ್ವವಿದ್ಯಾನಿಲಯ ಸ್ಥಾಪನೆಗೆ ಮುಕ್ಕಾಟಿರ ತಿಮ್ಮಯ್ಯ ನಾಣಯ್ಯ ಸಲಹೆಕೂರ್ಗ್ ಕ್ರಿಕೆಟ್ ಫೌಂಡೇಷನ್ ವತಿಯಿಂದ ಮಡಿಕೇರಿ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಲೆದರ್ ಬಾಲ್ ‘ಕೊಡವ ಕ್ರಿಕೆಟ್ ಪ್ರೀಮಿಯರ್ ಲೀಗ್’ ಕ್ರಿಕೆಟ್ ಪಂದ್ಯಾವಳಿಯ ಸಭಾ ಕಾರ್ಯಕ್ರಮ ಉದ್ಘಾಟಿಸಿದ ಹೈಕೋರ್ಟ್ ಹಿರಿಯ ವಕೀಲ ಮುಕ್ಕಾಟಿರ ತಿಮ್ಮಯ್ಯ ನಾಣಯ್ಯ, ಕ್ರೀಡಾ ವಿಶ್ವವಿದ್ಯಾನಿಲಯ ಸ್ಥಾಪನೆಯ ಕುರಿತು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುವ ಅಗತ್ಯವಿದೆ ಎಂದರು.