ಅಗತ್ಯಬಿದ್ದರೆ ಪೊಲೀಸರು ಪ್ರಜ್ವಲ್ ಇದ್ದಲ್ಲಿಗೆ ಹೋಗಿ ಬಂಧಿಸಿ ಭಾರತಕ್ಕೆ ತರಲಿದ್ದಾರೆ ಎಂದು ಗೃಹ ಸಚಿವ ಡಾ.ಪರಮೇಶ್ವರ್ ಹೇಳಿದರು.