ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಪ್ರಬುದ್ಧ ಕಲಾಕೃತಿ ರಚನೆಗೆ ಸಹನಾ ಶಕ್ತಿಯೇ ಸಂಪತ್ತು
ಕಲೆ ಎಂಬದು ಸರ್ವರಲ್ಲಿ ನೆಲೆಸಿರುವುದಿಲ್ಲ. ವಿಶೇಷ ಸೃಜಶೀಲತೆಯನ್ನು ರೂಢಿಸಿಕೊಂಡು ಕಲಾವಿದರಾಗಿ ಬೆಳೆದವರಿಗೆ ಮಾತ್ರ ಕಲೆ ಲಭಿಸುತ್ತದೆ
ಭಾರತದ ಕೀರ್ತಿ ಪತಾಕೆ ಮತ್ತಷ್ಟು ಎತ್ತರ ಹಾರಲು ಬಿಜೆಪಿ ಬೆಂಬಲಿಸಿ: ರಾಘವೇಂದ್ರ
ಶಿವಮೊಗ್ಗ ನಗರದ ಬಿಬಿ ರಸ್ತೆಯಲ್ಲಿರುವ ಸತ್ಯ ಪ್ರಮೋದ ಕಲ್ಯಾಣ ಮಂದಿರದಲ್ಲಿ ಗುರುವಾರ ಆಯೋಜಿಸಿದ್ದ ಬ್ರಾಹ್ಮಣ ಸಮಾಜದ ವಿಶೇಷ ಸ್ನೇಹ ಮಿಲನ ಕಾರ್ಯಕ್ರಮ ಜರುಗಿತು. ಈ ವೇಳೆ ಸಂಸದ ಬಿ.ವೈ.ರಾಘವೇಂದ್ರ ಮಾತನಾಡಿದರು. ಇನ್ನು, ಶಿಕಾರಿಪುರ ತಾಲೂಕಿನ ಈಸೂರಿನಲ್ಲೂ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಮತಯಾಚನೆ ಮಾಡಿದರು.
ರಾಘವೇಂದ್ರ ಗೆಲುವು ಕನ್ಫರ್ಮ್ : ಬಿಎಸ್‌ವೈ
ಆನವಟ್ಟಿಯಲ್ಲಿ ಹಮ್ಮಿಕೊಂಡಿದ್ದ ಬಿಜೆಪಿ ಮತಯಾಚನೆಯ ಬಹಿರಂಗ ಸಮಾವೇಶದಲ್ಲಿ ಪಾಲ್ಗೊಂಡ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
(ವಿಶ್ವೇಶ್ವರ ಹೆಗಡೆ ಕಾಗೇರಿ ಸಂದರ್ಶನ)
ಮೋದಿ ಸ್ವತಃ ಶಿರಸಿಗೆ ಬಂದು ಮಾಡಿದ ಅದ್ಭುತ, ಪ್ರೇರಣಾದಾಯಕ ಭಾಷಣದಿಂದ ಕಾರ್ಯಕರ್ತರಲ್ಲಿ ಶಕ್ತಿ, ಉತ್ಸಾಹ ಹೆಚ್ಚಿದೆ. ನನ್ನ ದಾಖಲೆ ಮತಗಳ ಅಂತರದ ಗೆಲುವಿಗೆ ಸಹಾಯವಾಗಲಿದೆ ವಿಶ್ವೇಶ್ವರ ಹೆಗಡೆ ಕಾಗೇರಿ.
ಉಪ್ಪಿನಂಗಡಿ ಅಂಡರ್ ಪಾಸ್ ಸರ್ವೀಸ್ ರಸ್ತಿ, ಒಳಚರಂಡಿ ಶೀಘ್ರ ಪೂರ್ಣಕ್ಕೆ ಎಸಿ ನಿರ್ದೇಶನ
ಮೇ ೧೫ ರ ಒಳಗಾಗಿ ಸರ್ವೀಸ್ ರಸ್ತೆ ಹಾಗೂ ಒಳಚರಂಡಿ ವ್ಯವಸ್ಥೆಯನ್ನು ಪೂರ್ಣಗೊಳಿಸಬೇಕೆಂದು ಅಧಿಕಾರಿಗಳಿಗೆ ಸಹಾಯಕ ಕಮಿಷನರ್ರ್ಶರ್ನ ನಿರ್ದೇಶನ ನೀಡಿದರು.
ಮೋದಿ ಸರ್ಕಾರ ನಮ್ಮ ಗ್ಯಾರಂಟಿ ಕಾಪಿ ಮಾಡ್ತಿದೆ: ಮಾಜಿ ಸಚಿವ ಎಚ್.ಆಂಜನೇಯ
ಸುಳ್ಳು ಹೇಳುವುದರಲ್ಲಿ ಆಸ್ಕರ್ ನೀಡಬೇಕಾದರೆ ಅದು ಬಿಜೆಪಿ ಸರ್ಕಾರಕ್ಕೆ ನೀಡಬೇಕು. ಸುಳ್ಳು ಎಂದರೆ ಬಿಜೆಪಿ, ಬಿಜೆಪಿ ಎಂದರೆ ಸುಳ್ಳು. ಇದೊಂದು ಭ್ರಷ್ಟ ಸರ್ಕಾರ ಎಂದು ಮಾಜಿ ಸಚಿವ ಎಚ್.ಆಂಜನೇಯ ಆಕ್ರೋಶ ವ್ಯಕ್ತಪಡಿಸಿದರು.
ಕಾಂಗ್ರೆಸ್ ಮಾಡಿದ ಅಭಿವೃದ್ಧಿ ತಮ್ಮದೆಂದು ಬಿಂಬಿಸುತ್ತಿರುವ ಬಿಜೆಪಿ-ಪ್ರದೀಪ್ ಈಶ್ವರ
ಆರೂವರೆ ದಶಕ ದೇಶವನ್ನಾಳಿದ ಕಾಂಗ್ರೆಸ್ ಅಭಿವೃದ್ಧಿ ಕಾರ್ಯಗಳನ್ನು ತಾವೇ ಮಾಡಿದ್ದು ಎಂದು ಹೇಳಿಕೊಳ್ಳುತ್ತಿರುವ ಬಿಜೆಪಿಗರು ಜನವಿರೋಧಿ ನೀತಿ ಅನುಸರಿಸುತ್ತಿದ್ದಾರೆ ಎಂದು ಶಾಸಕ ಪ್ರದೀಪ್ ಈಶ್ವರ್ ಕುಟುಕಿದರು.
ಹೆದ್ದಾರೀಲಿ ಕಸಾಯಿಖಾನೆಯ ತಾಜ್ಯ ಬಿಸಾಡುತ್ತಿರುವ ಮಾಲೀಕರು
ಈ ಕಸಾಯಿ ಖಾನೆಗಳಲ್ಲಿ ಸಂಗ್ರಹವಾಗುವ ಮೂಳೆ ಸೇರಿದಂತೆ ತ್ಯಾಜ್ಯ ವಸ್ತುಗಳನ್ನು ಮಾಂಸ ಮಾರಾಟಗಾರರು ಗೋಣಿ ಚೀಲಕ್ಕೆ ತುಂಬಿ ಪಟ್ಟಣದ ಹೊರವಲಯ ದೇವಲಾಪುರ ಹ್ಯಾಂಡ್‌ಪೋಸ್ಟ್ ಬಳಿಯ ಹೇಮಾವತಿ ನಾಲೆ ಮತ್ತು ಬೆಂಗಳೂರು ಜಲಸೂರು ರಾಜ್ಯ ಹೆದ್ದಾರಿ ಬದಿಯಲ್ಲಿಯೇ ಬಿಸಾಡಿ ಹೋಗುತ್ತಾರೆ.
ಕಡ್ಡಾಯ ಮತದಾನ ಮಾಡುವಂತೆ ವೈದ್ಯರ ಜಾಗೃತಿ
ಬಾದಾಮಿ: ನಮ್ಮ ಮತ ನಮ್ಮ ಹಕ್ಕು ಎಂಬ ಧ್ಯೇಯದೊಂದಿಗೆ ಮೇ 7 ರಂದು ಲೋಕಸಭಾ ಚುನಾವಣೆಯ ದಿನ ತಪ್ಪದೇ ಮತದಾನ ಮಾಡುವಂತೆ ತಮ್ಮ ಸುತ್ತಮುತ್ತಲಿನವರಿಗೆ ಜಾಗೃತಿ ಮೂಡಿಸಬೇಕು ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಎಂ.ಬಿ.ಪಾಟೀಲ ಹೇಳಿದರು.
ಬೇಸಿಗೆ ಶಿಬಿರ ಮತ್ತೊಂದು ಶಾಲೆಯಾಗದಿರಲಿ: ಆರ್.ಎಂ. ಶ್ಯಾಮ್ ರಾವ್ ಅಭಿಪ್ರಾಯ
ಚಿತ್ರದುರ್ಗದ ನಗರದ ಭಾರತೀಯ ಯೋಗ ಶಿಕ್ಷಣ ಸಂಸ್ಥೆ ವತಿಯಿಂದ ಹಮ್ಮಿಕೊಂಡಿರುವ ಹತ್ತು ದಿನಗಳ ಮಕ್ಕಳ ಉಚಿತ ಬೇಸಿಗೆ ಶಿಬಿರವನ್ನು ಬೆರಳಚ್ಚು ವಿದ್ಯಾ ಸಂಸ್ಥೆ ಪ್ರಾಂಶುಪಾಲ ಆರ್.ಎಂ. ಶ್ಯಾಮ್ ರಾವ್ ಉದ್ಘಾಟಿಸಿದರು.
< previous
1
...
11188
11189
11190
11191
11192
11193
11194
11195
11196
...
14654
next >
Top Stories
ಜೈಲು ಅಧಿಕಾರಿಗಳ ನೋವು ಕೇಳೋರ್ಯಾರು !
ಬೆಂಗ್ಳೂರಲ್ಲಿ ನಕಲಿ ನಂದಿನಿ ತುಪ್ಪ ಜಾಲ ಪತ್ತೆ
ಬೆಂಗಳೂರಾಚೆ ಐಟಿ ಕಂಪನಿ ತೆರೆದರೆ ಭರ್ಜರಿ ಆಫರ್
ತೆಲಂಗಾಣದಲ್ಲಿ ರಿಂಗಣಿಸುತ್ತಿದೆ ಕನ್ನಡ ಡಿಂಡಿಮ
ವಲಸೆ ಕಾರ್ಮಿಕರು ರಾಜ್ಯಕ್ಕೆ ಬರಲು ನೂರಾರು ರೈಲು!