• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಖಾಸಗಿ ಬಸ್‌ ನಿಲ್ದಾಣ ಅಭಿವೃದ್ಧಿಗೆ ಬದ್ಧ: ಸಚಿವ
ಅಶೋಕ ಚಿತ್ರ ಮಂದಿರ, ಡಿಸಿಎಂ ಟೌನ್ ಶಿಪ್ ಎದುರು, ಶಿರಮಗೊಂಡನಹಳ್ಳಿ ಕ್ರಾಸ್‌ ರಾಷ್ಟ್ರೀಯ ಹೆದ್ದಾರಿ ಕೆಳಗಿನ ಸೇತುವೆಗಳು ಅವೈಜ್ಞಾನಿಕವಾಗಿವೆ. ವಾಹನ ಚಾಲಕರು, ಸವಾರರು ಸಂಚರಿಸಲು ಭಯಪಡುವಂತಾಗಿದೆ. ಖಾಸಗಿ ಬಸ್‌ ನಿಲ್ದಾಣವೂ ಅವ್ಯವಸ್ಥೆಗಳ ಆಗರವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ದಾವಣಗೆರೆಯಲ್ಲಿ ಹೇಳಿದ್ದಾರೆ.
ರಾಷ್ಟ್ರದ ಭವಿಷ್ಯದ ಹಿತದೃಷ್ಟಿಯಿಂದ ಬಿಜೆಪಿಗೆ ಮತ ನೀಡಿ
ಕಾಂಗ್ರೆಸ್‌ಗರು ನನ್ನ ವಿರುದ್ಧವೇ ಸುಳ್ಳು ಪ್ರಚಾರ ಮಾಡುತ್ತಿದ್ದು, ಅವುಗಳನ್ನು ಬದಿಗೊತ್ತಿ ರಾಷ್ಟ್ರದ ಭವಿಷ್ಯದ ಹಿತದೃಷ್ಟಿಯಿಂದ ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ್ ಅವರಿಗೆ ಮತ ನೀಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸಲು ಶಾಸಕ ಬಾಲಚಂದ್ರ ಜಾರಕಿಹೊಳಿ ಮನವಿ ಮಾಡಿದರು.
70 ವರ್ಷಗಳಲ್ಲಿ ಆಗದ ಅಭಿವೃದ್ಧಿ ಹತ್ತು ವರ್ಷಗಳಲ್ಲಿ ಆಗಿದೆಯೇ?
ಪ್ರಹ್ಲಾದ ಜೋಶಿ ಅವರು ಕೇಂದ್ರ ಸಚಿವರಾಗಿದ್ದು ಸಂಸತ್ತಿನಲ್ಲಿ ಕಳಸಾ -ಬಂಡೂರಿ ಸೇರಿದಂತೆ ಎಷ್ಟು ವಿಷಯಗಳ ಬಗ್ಗೆ ಗಂಭೀರವಾಗಿ ಚರ್ಚೆ ಮಾಡಿ ಅದಕ್ಕೆ ಪರಿಹಾರ ಕೊಡಿಸಿದ್ದಾರೆ?
ಇಂದು ಮುಂಡಗೋಡ, ಕುಮಟಾಕ್ಕೆ ಸಿಎಂ, ಡಿಸಿಎಂ
ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ಡಾ. ಅಂಜಲಿ ನಿಂಬಾಳ್ಕರ್‌ ಅವರು ಕನಿಷ್ಠ ೧ ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ಮಾಜಿ ಶಾಸಕ ವಿ.ಎಸ್. ಪಾಟೀಲ ತಿಳಿಸಿದರು.
ನ್ಯಾಷನಲ್ ರ್‍ಯಾಂಕಿಂಗ್‌ನಲ್ಲಿ ಪ್ರೊ.ಕೆ.ಎಸ್.ರಂಗಪ್ಪಗೆ 146 ನೇ ಸ್ಥಾನ
ಓಪನ್ ಅಲೆಕ್ಸ್ ಮತ್ತು ಕ್ರಾಸ್ ರೆಫ್ ಸೇರಿದಂತೆ ವ್ಯಾಪಕ ಶ್ರೇಣಿಯ ಮೂಲಗಳಿಂದ ವಿಶ್ವಾದ್ಯಂತ ಕ್ರೋಢೀಕರಿಸಿದ ಡೇಟಾ ಆಧರಿಸಿ ರಸಾಯನಶಾಸ್ತ್ರದ ವಿಭಾಗದಲ್ಲಿ ಅತ್ಯುತ್ತಮ ಸಂಶೋಧಕರ ಪಟ್ಟಿ ಪ್ರಕಟಿಸಲಾಗಿದೆ. ಈ ಪಟ್ಟಿಯಲ್ಲಿ ಪ್ರೊ.ಕೆ.ಎಸ್. ರಂಗಪ್ಪ ಅವರು ಸ್ಥಾನ ಪಡೆದಿರುವುದು ವಿಶೇಷ.
ಪ್ರೊ.ವಿ.ಬಿ.ಅರ್ತಿಕಜೆಗೆ ‘ನಿರಂಜನ ಪ್ರಶಸ್ತಿ’೯ರಂದು ಪ್ರಶಸ್ತಿ ಪ್ರದಾನ ಸಮಾರಂಭ
ಮೇ ೯ರಂದು ಕಾಲೇಜಿನ ಸುವರ್ಣ ಮಹೋತ್ಸವ ಸಭಾಭವನದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದು ಕಾಲೇಜಿನ ಆಡಳಿತ ಮಂಡಳಿಯು ಪ್ರಕಟಣೆಯಲ್ಲಿ ತಿಳಿಸಿದೆ.
ಕಣ್ಣೆದಿರುವ ರೇವಣ್ಣ ಅವರನ್ನೇಕೆ ಬಂಧಿಸಿಲ್ಲ?: ಹಿರಿಯ ವಕೀಲ ಮೋಹನ್ ಕುಮಾರ್
ಪ್ರಜ್ವಲ್‌ ಇಲ್ಲಿ ಇಲ್ಲದಿದ್ದರೆ ಪ್ರಕರಣದ ಒಂದನೇ ಆರೋಪಿಯಾಗಿರುವ ಎಚ್‌.ಡಿ.ರೇವಣ್ಣ ಕಣ್ಣೆದುರಿದ್ದರೂ ಇನ್ನೂ ಏಕೆ ಬಂಧಿಸಿಲ್ಲ ಎಂದು ಹಿರಿಯ ವಕೀಲ ಮೋಹನ್ ಕುಮಾರ್ ಎಸ್.ಎಚ್. ಪ್ರಶ್ನಿಸಿಸಿದರು. ಹೊಳೆನರಸೀಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಬರತಾಂಡವ...ತೆಂಗು ಬೆಳೆಗಾರರ ರಕ್ತ ಕಣ್ಣೀರು!
ಹಲವಾರು ವರ್ಷಗಳಿಂದ ಕಣ್ಣಲ್ಲಿ ಕಣ್ಣಿಟ್ಟು ಕಾಪಾಡಿಕೊಂಡು ಬಂದಿದ್ದ ತೆಂಗಿನ ಮರಗಳು ನೀರಿಲ್ಲದೆ ಒಣಗುತ್ತಿರುವುದು ಬೆಳೆಗಾರರ ಬದುಕಿಗೆ ಕೊಳ್ಳಿ ಇಟ್ಟಂತಾಗಿದೆ. ಈ ರೀತಿಯ ಬಿಸಿಲ ತಾಪವನ್ನು ತಾವು ಹಿಂದೆಂದೂ ಕಂಡಿರಲಿಲ್ಲ. ರಣಬಿಸಿಲಿಗೆ ತೆಂಗಿನಗರಿಗಳೆಲ್ಲಾ ಒಣಗುತ್ತಿವೆ. ಇಳುವರಿ ತೀವ್ರ ಪ್ರಮಾಣದಲ್ಲಿ ಕುಸಿತಕ್ಕೊಳಗಾಗಿದೆ. ಕೆಲವೆಡೆ ಸುಳಿಯೇ ಒಣಗಿಹೋಗಿ ತೆಂಗಿನಮರಗಳು ಅಸ್ಥಿಪಂಜರಗಳಾಗುತ್ತಿರುವುದು ಬೆಳೆಗಾರರನ್ನು ಬದುಕು ಮೂರಾಬಟ್ಟೆಯಾಗುವಂತೆ ಮಾಡಿದೆ.
ಬಿಸಿಲು, ಕೀಟಬಾಧೆಯಿಂದ ಮಾವು ರಕ್ಷಣೆಗೆ ಹರಸಾಹಸ
ಮಾವು ಬೆಳೆ ಪ್ರದೇಶದಲ್ಲಿ ಶೇ.೧೦ ರಷ್ಟು ಮಾತ್ರ ನೀರಾವರಿ ಸೌಲಭ್ಯ ಇದೆ. ಉಳಿದಂತೆ ಶೇ.೯೦ರಷ್ಟು ಮಳೆಯಾಧಾರಿತ ಪ್ರದೇಶದಲ್ಲಿ ಮಾವು ಇರುವುದರಿಂದ ಉಳ್ಳವರು ಮಾತ್ರ ಟ್ಯಾಂಕರ್‌ನಿಂದ ನೀರು ಕೊಡಲು ಸಾಧ್ಯವಾಗಿದೆ.
ಅಂಕನಹಳ್ಳೀಲಿ ಮಳೆಗಾಗಿ ಪ್ರಾರ್ಥಿಸಿ ಹೊನ್ನಾರು ಸಂಭ್ರಮ
ಜನ, ಜಾನುವಾರುಗಳಿಗೆ ಹನಿ ನೀರಿಗೂ ಪರಿತಪಿಸುವಂತಾಗಿದೆ ಎಂದು ಮಳೆ ಆಗಮನಕ್ಕಾಗಿ ಕಪ್ಪು ಹಾಗೂ ಬಿಳಿ ಎತ್ತುಗಳನ್ನು ಹುಡುಕಿ ತರಲಾಯಿತು.
  • < previous
  • 1
  • ...
  • 11189
  • 11190
  • 11191
  • 11192
  • 11193
  • 11194
  • 11195
  • 11196
  • 11197
  • ...
  • 14654
  • next >
Top Stories
ಜೈಲು ಅಧಿಕಾರಿಗಳ ನೋವು ಕೇಳೋರ್ಯಾರು !
ಬೆಂಗ್ಳೂರಲ್ಲಿ ನಕಲಿ ನಂದಿನಿ ತುಪ್ಪ ಜಾಲ ಪತ್ತೆ
ಬೆಂಗಳೂರಾಚೆ ಐಟಿ ಕಂಪನಿ ತೆರೆದರೆ ಭರ್ಜರಿ ಆಫರ್‌
ತೆಲಂಗಾಣದಲ್ಲಿ ರಿಂಗಣಿಸುತ್ತಿದೆ ಕನ್ನಡ ಡಿಂಡಿಮ
ವಲಸೆ ಕಾರ್ಮಿಕರು ರಾಜ್ಯಕ್ಕೆ ಬರಲು ನೂರಾರು ರೈಲು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved