• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕ್ಯಾನ್ಸರ್ ಬಗ್ಗೆ ಭಯಪಡುವ ಅಗತ್ಯವಿಲ್ಲ: ಡಾ. ಕೆ.ಬಿ ಲಿಂಗೇಗೌಡ
ಕ್ಯಾನ್ಸರ್‌ ಮಾರಕವಲ್ಲದ ರೋಗವಾಗಿದ್ದು, ಮಾರ್ಗದರ್ಶನ ಮತ್ತು ಸೂಕ್ತ ಚಿಕಿತ್ಸೆಯಿಂದ ಗುಣಪಡಿಸಬಹುದು. ಗ್ರಾಮೀಣ ಭಾಗದ ಜನರಲ್ಲಿ ಕ್ಯಾನ್ಸರ್‌ನ್ನು ವಾಸಿ ಮಾಡಲು ಸಾಧ್ಯವಿಲ್ಲ ಎಂಬ ಭಯವಿದೆ.
ಲೋಕಸಭೆ ಚುನಾವಣೆ ಬಳಿಕ ರಾಜ್ಯ ರಾಜಕೀಯದಲ್ಲಿ ಭಾರೀ ಬದಲಾವಣೆ
ಜಗತ್ತಿನಲ್ಲಿ ಭಾರತವನ್ನು ಅಭಿವೃದ್ಧಿಯಲ್ಲಿ ಉತ್ತುಂಗಕ್ಕೆರಿಸಿದ ಮಹಾನ ಶಕ್ತಿ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿಸಲು ಪ್ರಹ್ಲಾದ ಜೋಶಿ ಅವರನ್ನು ಅತ್ಯಧಿಕ ಮತಗಳಿಂದ ಗೆಲ್ಲಿಸಬೇಕು.
ಲಾರಿ ಹಮಾಲರ ಸಂಘದಿಂದ ಕಾರ್ಮಿಕರ ದಿನಾಚರಣೆ
ನಗರದ ಕೋರಿ ಚೌಕದಲ್ಲಿ ಜಿಲ್ಲಾ ಲಾರಿ ಹಮಾಲರ ಸಂಘದ ಸಿಐಟಿಯು ನೇತೃತ್ವದಲ್ಲಿ ವಿಶ್ವ ಕಾರ್ಮಿಕರ ದಿನ ಆಚರಿಸಲಾಯಿತು.
ಮಹದಾಯಿಗೆ ಅಡ್ಡಗಾಲು ಹಾಕಿದವರಿಗೆ ತಕ್ಕಪಾಠ ಕಲಿಸಿ
ಕೇಂದ್ರ ಸರ್ಕಾರವು ರಾಜ್ಯದ ವಿಷಯದಲ್ಲಿ ಜಿ.ಎಸ್.ಟಿ ಹಾಗೂ ಹಣಕಾಸು ಹಂಚಿಕೆಯಲ್ಲಿ ಅನ್ಯಾಯ
ದೇಶದ ಸುರಕ್ಷತೆಗೆ ಬಿಜೆಪಿಗೆ ಮತ ನೀಡಿ
ಕನ್ನಡಪ್ರಭ ವಾರ್ತೆ ಬಾಗಲಕೋಟೆ: ದೇಶ ಉಳಿದರೆ ನಾವು ಉಳಿಯುವೇವು ದೇಶದ ಸುರಕ್ಷತೆಗಾಗಿ ಬಿಜೆಪಿಗೆ ಮತ ನೀಡಿ ಎಂದು ಮಾಜಿ ಶಾಸಕ ಡಾ.ವೀರಣ್ಣ ಚರಂತಿಮಠ ಮನವಿ ಮಾಡಿದರು. ಬಾಗಲಕೋಟೆ ಮತಕ್ಷೇತ್ರದ ಬೆಣ್ಣೂರು ಗ್ರಾಮದಲ್ಲಿ ನೆಡದ ಸಭೆಯಲ್ಲಿ ಮಾತನಾಡಿದ ಅವರು, ಇದು ದೇಶದ ಚುನಾವಣೆಯಾಗಿದ್ದರಿಂದ ಮಹತ್ವದ ಚುನಾವಣೆ. ದೇಶದ ಭದ್ರತೆ ಸುರಕ್ಷತೆಗೆ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದಿಂದ ಮಾತ್ರ ಸಾಧ್ಯ. ದೇಶ ಉಳಿದರೆ ನಾವು ಉಳಿಯುತ್ತೇವೆ. ಹೀಗಾಗಿ, ಬಿಜೆಪಿಗೆ ಮತ ನೀಡಿ ಎಂದರು.
ಒಂದೇ ಒಂದು ಡ್ಯಾಮ್‌ ನಿರ್ಮಿಸದ ಬಿಜೆಪಿ: ಜಾರಕಿಹೊಳಿ
ನೀರಾವರಿ ಯೋಜನೆಗಳಿಗೂ ಆದ್ಯತೆ ನೀಡಿದರು. ಆದರೆ, ಬಿಜೆಪಿಯವರು ಒಂದೇ ಒಂದು ಡ್ಯಾಮ್‌ನ್ನು ದೇಶದಲ್ಲಿ ನಿರ್ಮಿಸಿಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.
ಪ್ರಜ್ವಲ್‌ ಪ್ರಕರಣ, ರಾಜ್ಯಕ್ಕೆ ಬರಲು ಮೋದಿಗೆ ಹೆದರಿಕೆ: ರಾಹುಲ್‌ ಗಾಂಧಿ
ಪ್ರಧಾನಿ ಮೋದಿ, ಗೃಹ ಸಚಿವರು ಪ್ರಜ್ವಲ್‌ ರೇವಣ್ಣ ವಿದೇಶಕ್ಕೆ ಹೋಗಲು ಸಹಕರಿಸಿದ್ದಾರೆ ಎಂದು ರಾಯಚೂರಿನಲ್ಲಿ ನಡೆದ ಕಾಂಗ್ರೆಸ್‌ ಪ್ರಜಾಧ್ವನಿ 2 ಸಮಾವೇಶದಲ್ಲಿ ಎಐಸಿಸಿ ಮುಖಂಡ ರಾಹುಲ್ ಗಾಂಧಿ ಆರೋಪಿಸಿದರು.
ಗ್ಯಾರಂಟಿ ಕಾರ್ಡ್‌ ಹರಿದು ಹಾಕಿದರೆ ಪರಿಣಾಮ ನೆಟ್ಟಗೆ ಇರಲ್ಲ : ಎಚ್.ಕೆ. ಪಾಟೀಲ
ಬಡವರಿಗೆ ಒಳ್ಳೆಯದಾಗುವುದನ್ನು ನೋಡಲಾಗದೇ ಸಂಕಟಪಡುತ್ತಿರುವವರು ಮಾತ್ರ ಗ್ಯಾರಂಟಿ ಕಾರ್ಡ್‌ಗಳನ್ನು ಹರಿದು ಹಾಕುವ ಕೆಲಸ ಮಾಡಿರುತ್ತಾರೆ.
ಪುತ್ತೂರು ನೆಹರೂನಗರ ರೈಲ್ವೇ ಮೇಲ್ಸೇತುವೆ ಸಂಚಾರಕ್ಕೆ ಮುಕ್ತ
ಬುಧವಾರ ಸಂಜೆ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಭೇಟಿ ನೀಡಿ ಕಾಮಗಾರಿ ಪರಿಶೀಲನೆ ನಡೆಸಿದರು. ಬಳಿಕ ಅಧಿಕೃತವಾಗಿ ರಸ್ತೆ ಸಂಚಾರಕ್ಕೆ ಚಾಲನೆ ನೀಡಲಾಯಿತು.
3ನೇ ಹಂತ ಮೆಟ್ರೋ ನಿರ್ಮಾಣಕ್ಕೆ ಸರ್ವೆ ಶೀಘ್ರ
ನಮ್ಮ ಮೆಟ್ರೋ ಮೂರನೇ ಹಂತದ ಯೋಜನೆ ಕಾಮಗಾರಿಗಾಗಿ ಭೂಸ್ವರೂಪದ ಅಧ್ಯಯನದ ವರದಿ ಪಡೆಯಲು ಬೆಂಗಳೂರು ಮೆಟ್ರೋ ರೈಲು ನಿಗಮವು ಶೀಘ್ರ ‘ಜಿಯೋಟೆಕ್ನಿಕಲ್‌ ಇನ್‌ವೆಸ್ಟಿಗೇಶನ್‌’ ಕೈಗೊಳ್ಳಲಿದೆ.
  • < previous
  • 1
  • ...
  • 11191
  • 11192
  • 11193
  • 11194
  • 11195
  • 11196
  • 11197
  • 11198
  • 11199
  • ...
  • 14654
  • next >
Top Stories
ಜೈಲು ಅಧಿಕಾರಿಗಳ ನೋವು ಕೇಳೋರ್ಯಾರು !
ಬೆಂಗ್ಳೂರಲ್ಲಿ ನಕಲಿ ನಂದಿನಿ ತುಪ್ಪ ಜಾಲ ಪತ್ತೆ
ಬೆಂಗಳೂರಾಚೆ ಐಟಿ ಕಂಪನಿ ತೆರೆದರೆ ಭರ್ಜರಿ ಆಫರ್‌
ತೆಲಂಗಾಣದಲ್ಲಿ ರಿಂಗಣಿಸುತ್ತಿದೆ ಕನ್ನಡ ಡಿಂಡಿಮ
ವಲಸೆ ಕಾರ್ಮಿಕರು ರಾಜ್ಯಕ್ಕೆ ಬರಲು ನೂರಾರು ರೈಲು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved