• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನೈಜ ಸಮಾಜ ಸೇವಕರು ರಾಜಕೀಯಕ್ಕೆ ಬರಲಿ
ಸಾಣೇಹಳ್ಳಿ ಡಾ.ಪಂಡಿತಾರಾಧ್ಯ ಸ್ವಾಮೀಜಿ ಸಲಹೆ । ಜಿ.ಬಿ.ವಿನಯಕುಮಾರ ಅಭಿಮಾನಿ ಬಳಗದಿಂದ ವ್ಹೀಲ್‌ ಚೇರ್‌, ವಾಕರ್, ಶ್ರವಣ ಸಾಧನ ವಿತರಣೆ
ಸರಣಿ ಮನೆಗಳ್ಳತನ
ಮನೆಗಳಲ್ಲಿ ಸರಣಿ ಕಳ್ಳತನ ಮಾಡಿರುವ ಕಳ್ಳರು ಚಿನ್ನಾಭರಣ, ನಗದು ದೋಚಿ ಪರಾರಿಯಾಗಿರುವ ಘಟನೆ ತೊರೆಕಾಡನಹಳ್ಳಿ ಬೆಂಗಳೂರು ಜಲ ಮಂಡಳಿ ವಸತಿ ಗೃಹದಲ್ಲಿ ನಡೆದಿದೆ.
ಅಹಿಂಸೆಯನ್ನು ವಿಶ್ವಕ್ಕೆ ಪರಿಚಯಿಸಿದ ಗಾಂಧೀಜಿ: ಶೋಭಾ ಕರಂದ್ಲಾಜೆ
ಅಹಿಂಸೆಯನ್ನು ವಿಶ್ವಕ್ಕೆ ಪರಿಚಯಿಸಿದ ಗಾಂಧೀಜಿ: ಶೋಭಾ ಕರಂದ್ಲಾಜೆ
ನಾಳೆ ವಿಧಾನಸೌಧಕ್ಕೆ ಮುತ್ತಿಗೆ: ಬೈರೇಗೌಡ
ರಾಮನಗರ: ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆ ನಿಗದಿ ಹಾಗೂ ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ನಿಲ್ಲಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ನೇತೃತ್ವದಲ್ಲಿ ಅ.4ರಂದು ಪಾದಯಾತ್ರೆ ಮೂಲಕ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಜಿಲ್ಲಾ ರೈತ ಸಂಘದ ಅಧ್ಯಕ್ಷ ಎ.ಎಲ್. ಬೈರೇಗೌಡ ತಿಳಿಸಿದರು.
ದೇಶ ಸೇವೆಗೆ ಅವಕಾಶ ಸಿಕ್ಕಿರುವುದು ನನ್ನ ಸೌಭಾಗ್ಯ: ನಿವೃತ್ತ ಯೋಧ ಶಿಬು
ದೇಶ ಸೇವೆಗೆ ಅವಕಾಶ ಸಿಕ್ಕಿರುವುದು ನನ್ನ ಸೌಭಾಗ್ಯ: ನಿವೃತ್ತ ಯೋಧ ಶಿಬು
ಮಹಾತ್ಮ ಗಾಂಧಿ ಅಪ್ರತಿಮ ಹೋರಾಟಗಾರ: ತಹಸೀಲ್ದಾರ್‌ ಟಿ.ರಮೇಶ್‌ ಬಾಬು ಬಣ್ಣನೆ
ಅಪ್ರತಿಮ ಹೋರಾಟಗಾರ ಮಹಾತ್ಮ ಗಾಂಧಿಯಾದರೆ, ಉತ್ತಮ ಆಡಳಿತಗಾರ ಲಾಲ್‌ ಬಹದ್ದೂರು ಶಾಸ್ತ್ರಿ ಎಂದು ತಹಸೀಲ್ದಾರ್‌ ಟಿ.ರಮೇಶ್‌ ಬಾಬು ಬಣ್ಣಿಸಿದರು. ಪಟ್ಟಣದ ತಾಲೂಕು ಕಚೇರಿಯ ಸಭಾ ಭವನದಲ್ಲಿ ನಡೆದ ರಾಷ್ಟ್ರಪಿತ ಮಹಾತ್ಮ ಗಾಂಧಿ, ಮಾಜಿ ಪ್ರಧಾನಿ ಲಾಲ್‌ ಬಹದ್ದೂರು ಶಾಸ್ತ್ರಿ ಅವರ ಜನ್ಮ ದಿನಾಚರಣೆಯಲ್ಲಿ ಗಾಂಧಿ ಹಾಗು ಶಾಸ್ತ್ರಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು
ಹಂದಿ ರಕ್ಷಿಸಲು ಹೋಗಿ ಡೀಸೆಲ್‌ ಟ್ಯಾಂಕರ್ ಸ್ಪೋಟ
ರಸ್ತೆ ಮಧ್ಯದಲ್ಲಿ ದಿಢೀರನೆ ಬಂದ ಹಂದಿ ರಕ್ಷಿಸಲು ಹೋಗಿ ಡಿಸೆಲ್ ಟ್ಯಾಂಕರ್ ಪಲ್ಟಿ ಹೊಡೆದು ಬೆಂಕಿ ಹೊತ್ತಿಕೊಂಡ ಘಟನೆ ತಾಲೂಕಿನ ಮಲ್ಲಾಬಾದ ಗ್ರಾಮದ ಬಳಿ ನಡೆದಿದೆ.
ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಶ್ರಮಿಸುವೆ: ಖೂಬಾ
ಪತಂಜಲಿ ಯೋಗ ಸಮಿತಿಯಿಂದ ಸಚಿವರಿಗೆ ಅಭಿನಂದನೆ
ಕೆಎಸ್‌ಆರ್‌ಟಿಸಿ ನಗರ ಸಾರಿಗೆ ಸಂಚಾರಕ್ಕೆ ಚಾಲನೆ
ಕೆಎಸ್‌ಆರ್‌ಟಿಸಿ ನಗರ ಸಾರಿಗೆ ಸಂಚಾರಕ್ಕೆ ಚಾಲನೆ
ಕರಾಟೆ ಚಾಂಪಿಯನ್ ಭಾಗ್ಯಶ್ರೀಗೆ ಬೇಕಿದೆ ನೆರವಿನ ಹಸ್ತ
ಗ್ರಾಮೀಣ ಪ್ರದೇಶದ ಬಡ ಕರಾಟೆ ಪ್ರತಿಭೆಯಾಗಿರುವ ಭಾಗ್ಯಶ್ರೀ ಗುರಪ್ಪ ಬರ್ಮಾ ಇವರು ಗ್ರಾಮೀಣ ಪ್ರದೇಶದಲ್ಲಿ ಹುಟ್ಟಿ ಬೆಳೆದು, ಶಾಲೆಯಲ್ಲಿ ಶಿಕ್ಷಕರಿಂದ ತರಬೇತಿ ಪಡೆದುಕೊಂಡು ಇಂದು ವಿಶ್ವ ಮಟ್ಟದಲ್ಲಿ ಕರಾಟೆ ಚಾಂಪಿಯನ್‍ಶಿಪ್‌ಗಳಲ್ಲಿ ಭಾಗಿಯಾಗಿ ಭಾರತದ ಹೆಸರು ಬೆಳಗುತ್ತಿದ್ದಾರೆ. ಕರಾಟೆಯಲ್ಲಿ ಪಳಗಿರುವ ಈ ಗೃಹಿಣಿಗೆ ದೇಶ ವಿದೇಶ ಸುತ್ತಲು ಹಣದ ಕೊರತೆ. ಹೀಗಾಗಿ ಕರಾಟೆಯ ಈ ಪಟುವಿಗೆ ನೆರವಿನ ಹಸ್ತಗಳು ಇಂದು ಅಗತ್ಯವಾಗಿವೆ.
  • < previous
  • 1
  • ...
  • 11189
  • 11190
  • 11191
  • 11192
  • 11193
  • 11194
  • 11195
  • 11196
  • 11197
  • next >
Top Stories
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ದಾಳಿಯ ಮಾಹಿತಿ ಕೊಟ್ಟ ಸೋಫಿಯಾ ಬೆಳಗಾವಿ ಸೊಸೆ!
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
ಇಂದು ಕಾಂಗ್ರೆಸ್‌ ತಿರಂಗಾ ಯಾತ್ರೆ - ಅಪರೇಷನ್‌ ಸಿಂದೂರ ಯೋಧರಿಗೆ ಬೆಂಬಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved