• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸ್ಲಮ್ ಪ್ರದೇಶದಲ್ಲಿ ಅಕ್ರಮ ಮದ್ಯ ಮಾರಾಟಕ್ಕೆ ಬ್ರೇಕ್ ಹಾಕಿ: ಡಾ.ಕುಮಾರ
ಸ್ಲಂನಲ್ಲಿರುವ ಮಕ್ಕಳಿಗೆ ವಿಶೇಷ ಆಧಾರ್ ಶಿಬಿರವನ್ನು ಏರ್ಪಡಿಸಿ ಎಲ್ಲಾ ಮಕ್ಕಳಿಗೂ ಆಧಾರ್ ನೋಂದಣಿ ಮಾಡಿಸಿ. ಇಲ್ಲದಿದ್ದಲ್ಲಿ ಅವರಿಗೆ ಸರಿಯಾಗಿ ವಿದ್ಯಾರ್ಥಿ ವೇತನ ಹಾಗೂ ಇನ್ನಿತರೆ ಯಾವುದೇ ಸೌಲಭ್ಯ ಪಡೆಯಲು ಸಾಧ್ಯವಾಗುವುದಿಲ್ಲ.
ಭದ್ರಾ ಮುಳುಗಡೆ ಸಂತ್ರಸ್ತ ರೈತರ ಭೂಮಿ ಹಕ್ಕನ್ನು ಸ್ಥಿರೀಕರಿಸಿ
ಉಪ ಅರಣ್ಯ ಸಂರಕ್ಷಣಾಧಿಕಾರಿ ಶಿವಶಂಕರ್ ಅವರಿಗೆ ಮನವಿ
ರಕ್ತದಾನ ಮಾಡಿ ಮತ್ತೊಬ್ಬರ ಜೀವ ಉಳಿಸಿ
ರಕ್ತದಾನವು ಅತ್ಯಂತ ದೊಡ್ಡದಾನ ಎಂದು ಅರ್ಥೈಸುತ್ತದೆ. ರಕ್ತದಾನ ಮಾಡುವುದರಿಂದ ಒಬ್ಬ ವ್ಯಕ್ತಿಯ ಜೀವವನ್ನು ಉಳಿಸಬಹುದು, ಅಲ್ಲದೆ ಇದು ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಸಹಾಯ ಮಾಡುತ್ತದೆ ಹಾಗೂ ಮಾನವೀಯ ಸಮಾಜಕ್ಕೆ ಕೊಡುಗೆ ನೀಡಿದಂತಾಗುತ್ತದೆ. ಇತ್ತಿಚಿನ ದಿನಗಳಲ್ಲಿ ರಸ್ತೆ ಅಪಘಾತಗಳು, ಶಸ್ತ್ರ ಚಿಕಿತ್ಸೆ ಮತ್ತಿತರ ಸಂದರ್ಭಗಳಲ್ಲಿ ವೈದ್ಯರು ರೋಗಿಗೆ ರಕ್ತದ ಅಗತ್ಯವಿದೆ.
ಕಲ್ಯಾಣ ಉತ್ಸವವಕ್ಕೂ ‘ಸ್ವಾತಂತ್ರ್ಯ’ ಘನತೆ ಸಿಗಲಿ: ಶಾಸಕ ಶರಣು ಸಲಗರ
ಸ್ವಾತಂತ್ರೋತ್ಸವಕ್ಕೆ ಸಿಕ್ಕಷ್ಟೇ ಪ್ರಾಮುಖ್ಯತೆ ಕಲ್ಯಾಣ ಕರ್ನಾಟಕ ಉತ್ಸವವಕ್ಕೆ ಸಿಗಬೇಕು. ಕಲ್ಯಾಣ ಕರ್ನಾಟಕ ಉತ್ಸವವು ಸ್ವಾತಂತ್ರೋತ್ಸವದ ರೀತಿಯಲ್ಲಿಯೇ ವಿಜೃಂಭಣೆಯಿಂದ ಆಚರಣೆ ಆಗಬೇಕು ಎಂದು ಶಾಸಕ ಶರಣು ಸಲಗರ ಹೇಳಿದರು.
ಬೀದರ್‌ ಮಹಾನಗರ ಪಾಲಿಕೆಯ 10 ಸಾವಿರ ಬಡವರಿಗೆ ಮನೆ ನೀಡಿ
ಬೀದರ್‌ ನಗರ ಈಗ ಮಹಾನಗರ ಪಾಲಿಕೆಯಾಗಿದ್ದು, ಇಲ್ಲಿನ ಸುಮಾರು ವಾರ್ಡ್‌ಗಳಲ್ಲಿ ಬಡ ಜನರು ವಾಸಿಸುತ್ತಾರೆ. ಹೀಗಾಗಿ ಬಡ ಜನರಿಗೆ 10 ಸಾವಿರ ಮನೆ ಮಂಜೂರು ಮಾಡಿ ಎಂದು ಸಂಸದ ಸಾಗರ ಖಂಡ್ರೆ ಅವರಿಗೆ ಕನ್ನಡಿಗರ ರಕ್ಷಣಾ ವೇದಿಕೆ ಜಿಲ್ಲಾ ಘಟಕ ಮನವಿ ಮಾಡಿದೆ.
ಸೆಪ್ಟೆಂಬರ್‌ 19ರಿಂದ ಬೀದರ್‌ನಲ್ಲಿ ಎಬಿವಿಪಿಯಿಂದ ರಥಯಾತ್ರೆ ಆರಂಭ: ಸಚಿನ ಕುಳಗೇರಿ
ಭಾರತದ ಮೊದಲ ಮಹಿಳಾ ಸ್ವತಂತ್ರ ಹೋರಾಟಗಾರ್ತಿ ವೀರರಾಣಿ ಅಬ್ಬಕ್ಕ ಅವರ 500ನೇ ಜಯಂತ್ಯುತ್ಸವ ಅಂಗವಾಗಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕರ್ನಾಟಕ ಉತ್ತರ ಪ್ರಾಂತದಿಂದ ಸೆ.19ರಿಂದ 25ರವರೆಗೆ ನಗರದಲ್ಲಿ ರಥಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಎಬಿವಿಪಿಯ ರಾಜ್ಯ ಕಾರ್ಯದರ್ಶಿ ಸಚಿನ ಕುಳಗೇರಿ ತಿಳಿಸಿದರು.
ಹೊನ್ನಾಳಿ ತಾಲೂಕಿನ ಗುಡ್ಡಗಳ ರಕ್ಷಿಸಿ
ಹೊನ್ನಾಳಿ ತಾಲೂಕಿನ ಕುಂದೂರು ಗುಡ್ಡ, ಹೊಳೆ ಹರಳಹಳ್ಳಿ, ಹೊಸೂರು ಗುಡ್ಡಗಳಲ್ಲಿ ಅಕ್ರಮ ಮಣ್ಣು-ಕಲ್ಲು ಗಣಿಗಾರಿಕೆ ನಡೆಯುತ್ತಿದೆ. ಆದರೂ ಸಂಬಂಧಿಸಿದ ಅಧಿಕಾರಿಗಳು ಕಣ್ಣು ಮುಚ್ಚಿ ಕುಳಿತಿದ್ದಾರೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಭ್ರಷ್ಟಾಚಾರ ವಿರೋಧಿ ವೇದಿಕೆ- ಕರ್ನಾಟಕದ ನೇತೃತ್ವದಲ್ಲಿ ಗುರುವಾರ ನಗರದ ಜಿಲ್ಲಾಡಳಿತ ಭವನ ಬಳಿ ಧರಣಿ ನಡೆಯಿತು.
ಡಾ.ಬಿ.ಆರ್‌. ಅಂಬೇಡ್ಕರ್ ಚಿಂತನೆಗಳು ಮನೆ ಮನೆಗೂ ತಲುಪಬೇಕು
ದಲಿತರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ. ಅಂಬೇಡ್ಕರ್ ಹಾಕಿಕೊಟ್ಟ ದಾರಿಯಲ್ಲಿ ಸಾಗಿ ಸ್ವಾವಲಂಭಿ ಬದುಕನ್ನು ಕಟ್ಟಿಕೊಳ್ಳಬೇಕು ಎಂದು ದಂಡಿನಶಿವರ ಕುಮಾರ್‌ ಹೇಳಿದರು.
ನಾಳೆ ಹಿಂದೂ ಮಹಾಗಣಪತಿ ಶೋಭಾಯಾತ್ರೆ
ಸರ್ಕಾರ ಡಿ.ಜೆ. ಸೌಂಡ್‌ ಸಿಸ್ಟಂ ಬಳಕೆಗೆ ಅನುಮತಿ ನೀಡದಿದ್ದರೇನಂತೆ, ಹಿಂದೂ ಮಹಾಗಣಪತಿ ಟ್ರಸ್ಟ್‌ನ 8ನೇ ವರ್ಷಕ್ಕೆ ಆಯೋಜನೆ ಮಾಡಿರುವ ಶ್ರೀ ಗಣೇಶ ಮೂರ್ತಿ ವಿಸರ್ಜನೆಯ ಬೃಹತ್ ಶೋಭಾಯಾತ್ರೆ ಸೆ.20ರಂದು 2ರಿಂದ 3 ಲಕ್ಷ ಹಿಂದೂ ಸಮಾಜ ಬಾಂಧವರು ಸೇರುವ ಮೂಲಕ ರಾಜ್ಯ, ರಾಷ್ಟ್ರಮಟ್ಟದಲ್ಲಿಯೇ ಸದ್ದು ಮಾಡಲಿದೆ ಎಂದು ಟ್ರಸ್ಟ್ ಅಧ್ಯಕ್ಷ ಜೊಳ್ಳಿ ಗುರು ಹೇಳಿದ್ದಾರೆ.
ಎಸ್ಸೆಸ್ಸೆಂ, ನನ್ನ ಹೆಸರು ಎಳೆತಂದಿದ್ದು ಸರಿಯಲ್ಲ: ವಿಶ್ವನಾಥ
ನ್ಯಾಮತಿ ತಾಲೂಕಿನ ಟಿಎಪಿಸಿಎಂಎಸ್ ಆಡಳಿತ ಮಂಡಳಿ ಚುನಾವಣೆಗೆ ಪಕ್ಷಾತೀತವಾಗಿ ತಾವು ಸ್ಪರ್ಧಿಸಿದ್ದು, ತಮಗೆ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಬೆಂಬಲ ನೀಡಿದ್ದಾರೆಂಬ ಹೊನ್ನಾಳಿ ತಾಲೂಕು ಬಿಜೆಪಿ ಮುಖಂಡರಾದ ಎ.ಬಿ.ಹನುಮಂತಪ್ಪ, ಶಾಂತರಾಜ ಪಾಟೀಲ ಆರೋಪ ಸತ್ಯಕ್ಕೆ ದೂರವಾಗಿದೆ ಎಂದು ಹೊನ್ನಾಳಿ ತಾಲೂಕು ಕಾಂಗ್ರೆಸ್‌ ಅಧ್ಯಕ್ಷ, ಜಿಪಂ ಮಾಜಿ ಸದಸ್ಯ ಡಿ.ಜಿ. ವಿಶ್ವನಾಥ ಸ್ಪಷ್ಟಪಡಿಸಿದ್ದಾರೆ.
  • < previous
  • 1
  • ...
  • 1116
  • 1117
  • 1118
  • 1119
  • 1120
  • 1121
  • 1122
  • 1123
  • 1124
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved