ಹರಳೂರು ವೀರಭದ್ರಸ್ವಾಮಿ ಅದ್ಧೂರಿ ರಥೋತ್ಸವತಾಲೂಕಿನ ಹರಳೂರು ಶ್ರೀ ವೀರಭದ್ರಸ್ವಾಮಿ ರಥೋತ್ಸವ ಅದ್ಧೂರಿಯಾಗಿ ನಡೆಯಿತು. ಏ. 30 ರಿಂದ ವೀರಭದ್ರಸ್ವಾಮಿಯ ಜಾತ್ರಾ ಮಹೋತ್ಸವ ಆರಂಭವಾಗಿದ್ದು, ಎರಡು ದಿನಗಳ ಧಾರ್ಮಿಕ ವಿಧಿ, ವಿಧಾನ ಮತ್ತು ಪೂಜಾ ಕೈಂಕರ್ಯಗಳ ನಂತರ ಗುರುವಾರ ಮಧ್ಯಾಹ್ನ 1 ಗಂಟೆಗೆ ಶ್ರೀ ವೀರಭದ್ರಸ್ವಾಮಿಯ ರಥೋತ್ಸವ ಜರುಗಿತು.